ಟಾಪ್ ಸುದ್ದಿಗಳು

ಪಿ ಎಫ್ ಐ ಮೇಲಿನ ದಾಳಿ, ಬಂಧನದ ಸ್ವರೂಪ ತೀವ್ರ ಕಳವಳಕಾರಿ : ಉಡುಪಿ ಜಿಲ್ಲಾ ಮುಸ್ಲಿಂ ಒಕ್ಕೂಟ

ಉಡುಪಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಕಚೇರಿಗಳ ಮೇಲೆ ದೇಶಾದ್ಯಂತ ನಡೆದಿರುವ ಎನ್ ಐ ಎ ಹಾಗು ಇ ಡಿ ದಾಳಿ ಹಾಗೂ ಆ ಸಂಘಟನೆಯ ಪ್ರಮುಖ ನಾಯಕರನ್ನು ಬಂಧಿಸಿರುವ ಕಾರ್ಯಾಚರಣೆಯ ಸ್ವರೂಪ...

ಬೆಳ್ತಂಗಡಿಗೂ ಕಾಲಿಟ್ಟ ‘PAYCM’ ಪೋಸ್ಟರ್

ಬೆಳ್ತಂಗಡಿ: ರಾಜ್ಯದೆಲ್ಲೆಡೆ ಕಾಂಗ್ರೆಸ್ ನಡೆಸುತ್ತಿರುವ ‘ಪೇ ಸಿಎಮ್’ ಪೋಸ್ಟರ್ ಅಭಿಯಾನವು ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ನಡುವೆ ದ.ಕ ಜಿಲ್ಲೆಯ ಬೆಳ್ತಂಗಡಿಯಲ್ಲೂ ಈ ಪೋಸ್ಟರ್ ಪತ್ತೆಯಾಗಿದೆ. ಸದ್ಯ ಬೆಳ್ತಂಗಡಿಯ ವಿವಿಧ ಸ್ಥಳಗಳಲ್ಲಿ ಶುಕ್ರವಾರ ರಾತ್ರಿಯ...

ಬೆಳ್ತಂಗಡಿ: ಸಾಲ ತೀರಿಸಲಾಗದೆ ಯುವಕ ಆತ್ಮಹತ್ಯೆ

ಬೆಳ್ತಂಗಡಿ: ಸಾಲ ತೀರಿಸಲಾಗದೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳ್ತಂಗಡಿ ತಾಲೂಕಿನ ನೆರಿಯದಲ್ಲಿ ನಡೆದಿದೆ. ನೆರಿಯ ಗ್ರಾಮದ ಚಂದ್ರಶೇಖರ್ (24) ಮೃತ ಯುವಕ. ಗಾರೆ ಮತ್ತು ವೈರಿಂಗ್ ಕೆಲಸ ಮಾಡುತ್ತಿದ್ದ ಚಂದ್ರಶೇಖರ್ ತನ್ನ ಗೆಳೆಯರ...

ಮೌಲಾನಾ ಮುಹಮ್ಮದ್ ಅಹ್ಮದ್ ಬೇಗ್ ನದ್ವಿ ಬಂಧನ ರಾಜಕೀಯ ಸೇಡಿನ ಪರಮಾವಧಿ: ಆಲ್ ಇಂಡಿಯಾ ಇಮಾಮ್ ಕೌನ್ಸಿಲ್

ಬೆಂಗಳೂರು: ಇಮಾಮ್ಸ್ ಕೌನ್ಸಿಲ್ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಮುಹಮ್ಮದ್ ಅಹ್ಮದ್ ಬೇಗ್ ನದ್ವಿ ಅವರನ್ನು ಬಂಧಿಸಿರುವುದು ರಾಜಕೀಯ ಸೇಡಿನ ಪರಮಾವಧಿ ಎಂದು ಆಲ್ ಇಂಡಿಯಾ ಇಮಾಮ್ಸ್ ಕೌನ್ಸಿಲ್‌ನ ರಾಷ್ಟ್ರೀಯ ಉಪಾಧ್ಯಕ್ಷ ಹಝ್ರತ್ ಮೌಲಾನ...

ದೇಶಾದ್ಯಂತ ಪಿಎಫ್ ಐ ಸದಸ್ಯರ ಬಂಧನ, ದಾಳಿ ಖಂಡನೀಯ: ಬಹುತ್ವ ಕರ್ನಾಟಕ

ಬೆಂಗಳೂರು: ಎನ್ ಐಎ, ಇಡಿ ಮತ್ತು ಪೊಲೀಸರು ದೇಶದೆಲ್ಲೆಡೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ನಾನಾ ಕಚೇರಿಗಳ ಮೇಲೆ ದಾಳಿ ಮಾಡಿ ಹಲವರನ್ನು ಬಂಧಿಸಿದ್ದಾರೆ. ಸರಕಾರದ ಏಜೆನ್ಸಿಗಳನ್ನು ದುರುಪಯೋಗಿಸಿಕೊಂಡು ಭಿನ್ನ ಧ್ವನಿಗಳನ್ನು ಹತ್ತಿಕ್ಕುವ...

ತನಿಖಾ ಏಜೆನ್ಸಿಗಳನ್ನು ದುರುಪಯೋಗಪಡಿಸುತ್ತಿರುವ ಕೇಂದ್ರ ಸರ್ಕಾರದ ನಡೆ ಖಂಡನೀಯ: ಭಟ್ಕಳ ಮಜ್ಲಿಸೆ ಇಸ್ಲಾಹ್-ವ-ತಂಝೀಮ್

ಭಟ್ಕಳ: ದೇಶದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದ ತನ್ನ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ವಿವಿಧ ರೀತಿಯಲ್ಲಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿಯಾಗಿಸಿಕೊಂಡು ದ್ವೇಷ ಸಾಧನೆ ನಡೆಸುತ್ತಿದೆ ಎಂದು ಭಟ್ಕಳದ ಮಜ್ಲಿಸೆ ಇಸ್ಲಾಹ್-ವ-ತಂಝೀಮ್ ಸಂಸ್ಥೆ ಆರೋಪಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ...

ರಾಜ್ಯದಲ್ಲಿ ಮದ್ರಸಾ ನಿಷೇಧಿಸಲು ಶಿಕ್ಷಣ ಇಲಾಖೆಗೆ ಹಿಂದುತ್ವ ಸಂಘಟನೆಗಳ ಮನವಿ

ಬೆಂಗಳೂರು: ರಾಜ್ಯದಲ್ಲೂ ಮದ್ರಸಾ ನಿಷೇಧಿಸುವಂತೆ ವಿವಿಧ ಹಿಂದುತ್ವ ಸಂಘಟನೆಗಳು ಶಿಕ್ಷಣ ಇಲಾಖೆಗೆ ಮನವಿ ಮಾಡಿವೆ. ಮದ್ರಸಾಗಳು ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿವೆ. ಹೀಗಾಗಿ ಅಸ್ಸಾಂ ಹಾಗೂ ಪಶ್ಚಿಮ ಬಂಗಾಳ ಸರ್ಕಾರ ನಿಷೇಧ ಮಾಡಿದಂತೆ ಕರ್ನಾಟಕದಲ್ಲೂ...

ಪೇಸಿಎಂ ಪೋಸ್ಟರ್ ಅಭಿಯಾನ: ಸಿದ್ದು ಡಿಕೆಶಿ ಮೇಲೆ ಎನ್ ಸಿಆರ್ ದಾಖಲು

ಬೆಂಗಳೂರು: ಪೇಸಿಎಂ ಪೋಸ್ಟರ್ ಅಂಟಿಸಿದ್ದ ಘಟನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಪಕ್ಷದ ನಾಯಕರ ಮೇಲೆ ಹೈಗ್ರೌಂಡ್ಸ್ ಪೊಲೀಸರು ಎನ್ ಸಿಆರ್ ದಾಖಲು ಮಾಡಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿದಂತೆ ಕಾಂಗ್ರೆಸ್...
Join Whatsapp