ಟಾಪ್ ಸುದ್ದಿಗಳು

ಮಂಗಳೂರು ದಸರಾ: 4 ದಿನ ಹೆಚ್ಚುವರಿ ರಜೆ ಘೋಷಿಸಿದ ಸರಕಾರ

ಮಂಗಳೂರು: ಮಂಗಳೂರು ದಸರಾ ಸೆಪ್ಟೆಂಬರ್ 26 ರಿಂದ ಪ್ರಾರಂಭವಾಗಲಿದ್ದು, ಸೆಪ್ಟೆಂಬರ್ 28 ರಿಂದ ಅಕ್ಟೋಬರ್ 16 ರವರೆಗೆ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ತಾಲೂಕಿನಾದ್ಯಂತ ಹೆಚ್ಚುವರಿ ರಜೆ ನೀಡುವಂತೆ ಶಿಕ್ಷಣ ಇಲಾಖೆ...

ರವೀಂದ್ರ ಜಡೇಜಾರನ್ನು ಬಿಟ್ಟುಕೊಡುವುದಿಲ್ಲ: ಸಿಎಸ್‌ಕೆ ಸ್ಪಷ್ಟನೆ

ಚೆನ್ನೈ: 2023ರ ಆವೃತ್ತಿಯ ಐಪಿಎಲ್‌ನಲ್ಲಿ ಸ್ಟಾರ್‌ ಆಲ್‌ರೌಂಡರ್‌ ರವೀಂದ್ರ ಜಡೇಜಾ, ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ತೊರೆಯಲಿದ್ದಾರೆ ಎಂಬ ಊಹಾಪೋಹಕ್ಕೆ ಸಿಎಸ್​ಕೆ ಫ್ರಾಂಚೈಸಿ ತೆರೆ ಎಳೆದಿದೆ. ʻರವೀಂದ್ರ ಜಡೇಜಾರನ್ನು ತಂಡದಿಂದ ಬಿಡುಗಡೆಗೊಳಿಸುವ ಯಾವುದೇ ಯೋಜನೆಯನ್ನು...

ಎರಡನೇ ಟಿ20 ಪಂದ್ಯ| ನಾಗ್ಪುರದಲ್ಲಿ ರೋಹಿತ್‌ ಬಳಗಕ್ಕೆ ಗೆಲುವಿನ ಸಂಭ್ರಮ

ನಾಗ್ಪುರ: ಮಳೆಯಿಂದಾಗಿ 8 ಓವರ್‌ಗಳಿಗೆ ಸೀಮಿತಗೊಂಡಿದ್ದ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20 ಪಂದ್ಯದಲ್ಲಿ ಭಾರತ ಜಯಭೇರಿ ಬಾರಿಸಿದೆ. ಆ ಮೂಲಕ ತಲಾ ಒಂದು ಗೆಲುವಿನೊಂದಿಗೆ, ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಉಭಯ ತಂಡಗಳು...

ಪಿ.ಎಫ್.ಐ ಮೇಲಿನ ಎನ್.ಐ.ಎ ದಾಳಿ: ಕಾಂಗ್ರೆಸ್ ಪಕ್ಷ ದ್ವಂದ್ವ ನಿಲುವು ತೋರುತ್ತಿದೆ: ಎಸ್ ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಬೆಂಗಳೂರು: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರು ದೇಶದ ಹತ್ತು ರಾಜ್ಯಗಳಲ್ಲಿ ಪಿಎಫ್‌ಐ ಕಚೇರಿಗಳು ಮತ್ತು ಪದಾಧಿಕಾರಿಗಳ ಮೇಲಿನ ದಾಳಿ ಮತ್ತು ಬಂಧನಗಳನ್ನು ಸಮರ್ಥಿಸಿದಂತೆ ನೀಡಿರುವ ಹೇಳಿಕೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ...

ನಾಗ್ಪುರ ಪಂದ್ಯಕ್ಕೆ ಮಳೆ ಅಡಚಣೆ| ಎರಡನೇ ಟಿ20 8 ಓವರ್‌ಗಳಿಗೆ ಸೀಮಿತ

ನಾಗ್ಪುರ:  ಮಳೆಯಿಂದಾಗಿ ತಡವಾಗಿ ಆರಂಭವಾಗುತ್ತಿರುವ ಭಾರತ ಮತ್ತುಆಸ್ಟ್ರೇಲಿಯಾ ತಂಡಗಳ ನಡುವಿನ ಟಿ20 ಸರಣಿಯ ಎರಡನೇ ಪಂದ್ಯದ ಟಾಸ್‌ ಭಾರತದ ಪಾಲಾಗಿದೆ. ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಯಾಗಿದೆ. ಆದರೆ ಸಂಜೆ 7...

ಮಂಗಳೂರು | ಶಂಕಿತ ಆರೋಪಿ ಮಾಜ್​​​ ತಂದೆ ಮೃತ್ಯು

ಶಿವಮೊಗ್ಗ: ಶಿವಮೊಗ್ಗ ಪೊಲೀಸರಿಂದ ಬಂಧಿತನಾಗಿರುವ ಶಂಕಿತ ಆರೋಪಿ ಮಾಝ ಮುನೀರ್ ಅಹ್ಮದ್ ನ ತಂದೆ ಮುನೀರ್ ಅಹ್ಮದ್ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಇಂದು ಸಂಜೆ 5 ಗಂಟೆಗೆ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಮೃತ...

ನಾಗ್ಪುರ| ಭಾರತ-ಆಸ್ಟ್ರೇಲಿಯಾ ಟಿ20 ಪಂದ್ಯಕ್ಕೆ ಮಳೆ ಅಡ್ಡಿ

ಭಾರತ ಮತ್ತುಆಸ್ಟ್ರೇಲಿಯಾ ತಂಡಗಳ ನಡುವಿನ ಟಿ20 ಸರಣಿಯ ಎರಡನೇ ಪಂದ್ಯಕ್ಕೆ ಮಳೆ ಅಡ್ಡಿಪಡಿಸಿದೆ.  ನಾಗ್ಪುರದ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂನಲ್ಲಿ ಪಂದ್ಯ ಆಯೋಜನೆಯಾಗಿದೆ. ಆದರೆ ಸಂಜೆ 6.30ಕ್ಕೆ ನಡೆಬೇಕಾಗಿದ್ದ ಟಾಸ್‌, ಮಳೆಯಿಂದಾಗಿ ಮುಂದೂಡಲ್ಪಟ್ಟಿದೆ. ಸಂಜೆ...

ಗ್ರಾಹಕರಿಗೆ ಕರೆಂಟ್ ಶಾಕ್ ನೀಡಲು ಮುಂದಾದ ರಾಜ್ಯ ಬಿಜೆಪಿ ಸರ್ಕಾರ

ಬೆಂಗಳೂರು: ವಿದ್ಯುತ್ ಬಳಕೆದಾರರಿಗೆ ರಾಜ್ಯ ಬಿಜೆಪಿ ಸರ್ಕಾರ ಕರೆಂಟ್ ಶಾಕ್ ನೀಡಲು ಮುಂದಾಗಿದ್ದು, ಆಕ್ಟೋಬರ್ 1 ರಿಂದ ಅನ್ವಯವಾಗುವಂತೆ ದರ ಪರಿಷ್ಕರಣೆ ಮಾಡುವಂತೆ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿದೆ. ಪ್ರಾಧಿಕಾರದ ಈ...
Join Whatsapp