ಟಾಪ್ ಸುದ್ದಿಗಳು

ಮಳೆಯಿಂದ ಈರುಳ್ಳಿ ಬೆಳೆ  ಸಂಪೂರ್ಣ ನಾಶ; ಮನನೊಂದು ಬೆಳೆ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ರೈತ

ಚಿಕ್ಕಮಗಳೂರು : ಮಳೆಯಿಂದ ಈರುಳ್ಳಿ ಬೆಳೆ  ಸಂಪೂರ್ಣ ನಾಶವಾದ ಹಿನ್ನೆಲೆಯಲ್ಲಿ ಮನನೊಂದ ರೈತರೊಬ್ಬರು 5 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಈರುಳ್ಳಿ ಬೆಳೆಯ ಮೇಲೆ ಟ್ರ್ಯಾಕ್ಟರ್ ಚಲಾಯಿಸಿದ ಘಟನೆ ಅಜ್ಜಂಪುರ ಪಟ್ಟಣದಲ್ಲಿ ನಡೆದಿದೆ. ರೈತ ಮಂಜುನಾಥ್...

ಸತ್ಯದ ಹಾದಿಯಲ್ಲಿ ಮುನ್ನುಗ್ಗುತ್ತಿರುವ PFI ಸದಾ ಜಯದ ದುಂದುಭಿ ಮೊಳಗಿಸಲಿದೆ: ಇಲ್ಯಾಸ್ ಮುಹಮ್ಮದ್

ಬೆಂಗಳೂರು: ಸತ್ಯದ ಹಾದಿಯಲ್ಲಿ ಮುನ್ನುಗ್ಗುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಸದಾ ಜಯದ ದುಂದುಭಿ ಮೊಳಗಿಸಲಿದೆ ಎಂದು ಎಸ್ ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ತುಂಬೆ ಹೇಳಿದ್ದಾರೆ. 2014 ರಲ್ಲಿ ಬಿಜೆಪಿ ತನ್ನ...

ರಾಹುಲ್ ಗಾಂಧಿ ಮತ್ತೊಮ್ಮೆ ಅಧ್ಯಕ್ಷರಾಗಬೇಕು: ಮಲ್ಲಿಕಾರ್ಜುನ ಖರ್ಗೆ ಅಭಿಪ್ರಾಯ 

ಕಲಬುರಗಿ: ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ನಾನು ನಾಮಪತ್ರ ಸಲ್ಲಿಸಿಲ್ಲ, ಸಲ್ಲಿಸುವುದೂ ಇಲ್ಲ. ಪಕ್ಷದ ನಾಯಕ ರಾಹುಲ್ ಗಾಂಧಿ ಅವರೇ ಮತ್ತೊಮ್ಮೆ ಅಧ್ಯಕ್ಷರಾಗಬೇಕು ಎಂಬುದು ನನ್ನ ವೈಯಕ್ತಿಕ ಅಭಿಪ್ರಾಯ ಎಂದು ರಾಜ್ಯಸಭೆ ವಿಪಕ್ಷ ನಾಯಕ...

ಭಾರತ್ ಜೋಡೋ ಯಾತ್ರೆಯಿಂದ ಬಿಜೆಪಿಯ ಸುಳ್ಳಿನ ಕಾರ್ಖಾನೆ ಛಿಧ್ರವಾಗಲಿದೆ: ವೇಣುಗೋಪಾಲ್ ಭವಿಷ್ಯ

ಬೆಂಗಳೂರು: ಭಾರತ ಜೋಡೋ ಯಾತ್ರೆಯಿಂದಾಗಿ ಬಿಜೆಪಿಯ ಸುಳ್ಳಿನ ಕಾರ್ಖಾನೆ ಶೀಘ್ರದಲ್ಲೇ ಛಿದ್ರವಾಗಲಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೈ. ವೇಣುಗೋಪಾಲ್ ಭವಿಷ್ಯ ನುಡಿದಿದ್ದಾರೆ. ಈ ಕುರಿತು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕನ್ನಡ ರಾಜ್ಯೊತ್ಸವದ ಪ್ರಯುಕ್ತ ಐ.ಎಸ್.ಎಫ್ ವತಿಯಿಂದ ನ.4ರಂದು ಅದ್ಧೂರಿ ‘ಕರುನಾಡ ಸಂಭ್ರಮ’

ದಮ್ಮಾಮ್: 67ನೆ ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಇಂಡಿಯನ್ ಸೋಶಿಯಲ್ ಫೋರಂ, ದಮ್ಮಾಮ್ ಕರ್ನಾಟಕ ಘಟಕದ ವತಿಯಿಂದ  ನ.4ರಂದು ಇಲ್ಲಿನ ಸಫ್ವಾದ ಅಲ್ ಹಿನಾಬಿ ಸಭಾಂಗಣದಲ್ಲಿ ಅದ್ಧೂರಿ ಅನಿವಾಸಿ ಕನ್ನಡಿಗರ ಸಮ್ಮೇಳನ 'ಕರುನಾಡ ಸಂಭ್ರಮ'...

ಸ್ಪಷ್ಟನೆ: ‘ಪ್ರಸ್ತುತ’ ಸುದ್ದಿಯ ತಲೆಬರಹ ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ

ಮಂಗಳೂರು: 'NIA ದಾಳಿಯ ಬೆನ್ನಲ್ಲೇ ಅಧಿಕಾರಿಗಳ ಜೊತೆ ಮಹತ್ವದ ಸಭೆ ಕರೆದ ಗೃಹ ಸಚಿವ ಅಮಿತ್ ಶಾ' ಎಂಬ ಸುದ್ದಿಯನ್ನು ಪ್ರಸ್ತುತ 22/09/2022 ರಂದು ಪ್ರಕಟಿಸಿತ್ತು. ಆದರೆ ಸಾಮಾಜಿಕ ಜಾಲತಾಣದಲ್ಲಿ ಈ ಸುದ್ದಿಯನ್ನು...

ನಾಡಗೀತೆಯ ಒಂದಕ್ಷರವನ್ನೂ ಬಿಡದಂತೆ ಹಾಡುವುದಕ್ಕೆ ರಾಜ್ಯ ಸರಕಾರ ಸಮ್ಮತಿ: ವಿವಾದಕ್ಕೆ ತೆರೆ

ಬೆಂಗಳೂರು: ನಾಡಗೀತೆಗೆ ನಿರ್ದಿಷ್ಟ ಸಮಯ ಹಾಗೂ ದಾಟಿ ನಿಗದಿ ಮಾಡುವ ವಿಚಾರಕ್ಕೆ ಸಂಬಂಧಪಟ್ಟಂತೆ ದಶಕಗಳಿಂದ ಇದ್ದ ಗೊಂದಲಕ್ಕೆ ರಾಜ್ಯ ಸರಕಾರ ಇದೀಗ ಪೂರ್ಣ ವಿರಾಮ ಹಾಡಿದೆ. ಖ್ಯಾತ ರಾಗ ಸಂಯೋಜಕ ದಿ.ಮೈಸೂರು ಅನಂತಸ್ವಾಮಿ ಸಂಯೋಜಿಸಿದ್ದ...

ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ; ದಲಿತ ಸಂಘಟನೆಯಿಂದ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಹನುಮಂತ ವೃತ್ತದಲ್ಲಿ ಹಾಕಿದ್ದ ಫ್ಲೆಕ್ಸ್ ನಲ್ಲಿರುವ ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಮಾಡಲಾಗಿದೆ ಎಂದು ಆರೋಪಿಸಿ ದಲಿತ ಸಂಘಟನೆಯ ಕಾರ್ಯಕರ್ತರು ನಗರದ ಹನುಮಂತಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಅಪಮಾನ ಮಾಡಿದವರ ಮೇಲೆ ಸೂಕ್ತ...
Join Whatsapp