ಟಾಪ್ ಸುದ್ದಿಗಳು

ಸಾಂವಿಧಾನಿಕ ಕ್ಲಬ್ ನಿರ್ಧಾರ ಹಿಂಪಡೆಯಲು ಬ್ರಿಜೇಶ್ ಕಾಳಪ್ಪ ಆಗ್ರಹ

ಬೆಂಗಳೂರು: ಪಾರಂಪರಿಕ ಕಟ್ಟಡವಾದ ಬಾಲಬ್ರೂಯಿ ಅತಿಥಿ ಗೃಹವನ್ನು ಶಾಸಕರ ಮೋಜುಮಸ್ತಿಗಾಗಿ ದುರ್ಬಳಕೆ ಮಾಡುವ ನಿರ್ಧಾರದಿಂದ ರಾಜ್ಯ ಸರ್ಕಾರ ತಕ್ಷಣ ಹಿಂದೆ ಸರಿಯಬೇಕು ಎಂದು ಆಮ್ ಆದ್ಮಿ ಪಾರ್ಟಿ ಮುಖಂಡ ಬ್ರಿಜೇಶ್ ಕಾಳಪ್ಪ ಆಗ್ರಹಿಸಿದ್ದಾರೆ. ಸುದ್ದಿಗೋಷ್ಠಿ...

ಪ್ರತಿಭಟನಕಾರರ ಮೇಲೆ ಪೊಲೀಸರ ಲಾಠಿ ಚಾರ್ಜ್: SDPI ಖಂಡನೆ

ಉಡುಪಿ: ಎನ್ ಐಎ ದಾಳಿ ಖಂಡಿಸಿ ಪ್ರತಿಭಟನೆ ನಡೆಸಿದವರ ಮೇಲೆ ಉಡುಪಿ ಪೊಲೀಸರು ಲಾಠಿ ಚಾರ್ಜ್ ನಡೆಸಿರುವುದನ್ನು ಎಸ್ ಡಿಪಿಐ ಉಡುಪಿ ಜಿಲ್ಲಾಧ್ಯಕ್ಷ  ಬಿ. ಎನ್. ಶಾಹಿದ್ ಅಲಿ ತೀವ್ರವಾಗಿ ಖಂಡಿಸಿದ್ದಾರೆ. ಈ ಬಗ್ಗೆ...

NIA ದಾಳಿ ವಿರೋಧಿಸಿ ರಾಜ್ಯದೆಲ್ಲೆಡೆ PFI ಮಾನವ ಸರಪಳಿ

ಬೆಂಗಳೂರು: ದೇಶದೆಲ್ಲೆಡೆ PFI ಅನ್ನು ಗುರಿಯಾಗಿಸಿ NIA ನಡೆಸಿದ ದಾಳಿಯನ್ನು ಖಂಡಿಸಿ ಶುಕ್ರವಾರ ರಾಜ್ಯದೆಲ್ಲೆಡೆ ಮಾನವ ಸರಪಳಿ ಮತ್ತು ಭಿತ್ತಿಪತ್ರ ಪ್ರದರ್ಶನ ನಡೆಯಿತು. ಭಯೋತ್ಪಾದನಾ ಚಟುವಟಿಕೆಗೆ ಬೆಂಬಲ ಸೂಚಿಸಿದ ಸುಳ್ಳು ಆರೋಪ ಹೊರಿಸಿ ಪಾಪ್ಯುಲರ್...

NIA ದಾಳಿ ವಿರೋಧಿಸಿ ಕೇರಳದಲ್ಲಿ ಹರತಾಳ: PFI ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ ಹೈಕೋರ್ಟ್

ಕೊಚ್ಚಿ: ದೇಶದೆಲ್ಲೆಡೆ PFI ಅನ್ನು ಗುರಿಯಾಗಿಸಿ NIA ನಡೆಸಿದ ದಾಳಿಯನ್ನು ಖಂಡಿಸಿ PFI ನಾಯಕರು ಕೇರಳ ಹರತಾಳಕ್ಕೆ ಕರೆ ನೀಡಿದ್ದು, ಇದರ ವಿರುದ್ಧ ಕೇರಳ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿದೆ ಎಂದು ಮಾಧ್ಯಮಗಳು...

ಕೇರಳದಾದ್ಯಂತ ಪಿಎಫ್ ಐ ಮೇಲಿನ ದಾಳಿ ಖಂಡಿಸಿ ಹರತಾಳ; ಜನ ಜೀವನ ಸಂಪೂರ್ಣ ಸ್ತಬ್ಧ

ತಿರುವನಂತಪುರಂ: ದೇಶಾದ್ಯಂತ ಗುರುವಾರ ಏಕಕಾಲಕ್ಕೆ ಪಿಎಫ್ ಐ ಸಂಘಟನೆಯನ್ನು ಗುರಿಯಾಗಿಸಿ , ಪಿಎಫ್ ಐ ಕಚೇರಿ ಹಾಗೂ ನಾಯಕರ ಮನೆಗಳ ಮೇಲೆ ಎನ್ಐಎ ದಾಳಿ ನಡೆಸಿದ್ದು, 100 ಕ್ಕೂ ಹೆಚ್ಚು ನಾಯಕರು ಬಂಧಿಸಲ್ಪಟ್ಟ...

ಏಳು ತಿಂಗಳಲ್ಲೇ ರೂಪಾಯಿ ಸಾರ್ವಕಾಲಿಕ ಕುಸಿತ

ನವದೆಹಲಿ: ಡಾಲರ್ ಎದುರು ರೂಪಾಯಿ ಮೌಲ್ಯವು ನಿರಂತರವಾಗಿ ಕುಸಿತ ಕಂಡಿದ್ದು, ಗುರುವಾರ 83 ಪೈಸೆ ಇಳಿಕೆ ಕಂಡು ಡಾಲರಿಗೆ ರೂ. 80.79 ದಾಖಲಾಗಿತ್ತು. ಶುಕ್ರವಾರ ಬೆಳಿಗ್ಗೆ ಮತ್ತೆ 39 ಪೈಸೆ ಕುಸಿದು ಒಂದು...

ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್‌ ತೂಕ ಇಳಿಕೆ ಮಾಡಲು ರಾಜ್ಯ ಸರ್ಕಾರಕ್ಕೆ ನಿರ್ದೇಶನ ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ

ಬೆಂಗಳೂರು: ಪ್ರಾಥಮಿಕ ಶಾಲಾ ಮಕ್ಕಳ ಬ್ಯಾಗ್ ತೂಕ ಇಳಿಕೆ ಮಾಡುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.ತುಮಕೂರಿನ ವಕೀಲ ರಮೇಶ್ ನಾಯಕ್ ಅವರು ಅರ್ಜಿ...

ಕೊಕ್ಕಡದಲ್ಲಿ ಪವರ್ ಮ್ಯಾನ್ ಗಳಿಗೆ ಹಲ್ಲೆ: ಗಂಭೀರ ಗಾಯಗೊಂಡ ಪವರ್ ಮ್ಯಾನ್ ಆಸ್ಪತ್ರೆಗೆ ದಾಖಲು

ಬೆಳ್ತಂಗಡಿ: ವಿದ್ಯುತ್ ಬಿಲ್ ಪಾವತಿಸದ ಕಾರಣ ಸಂಪರ್ಕ ಕಡಿತಗೊಳಿಸಿದ ಹಿನ್ನೆಲೆ ಪವರ್ ಮ್ಯಾನ್ ಗಳಿಗೆ ಹಲ್ಲೆ ನಡೆಸಿದ ಘಟನೆ ಕೊಕ್ಕಡ ಜಂಕ್ಷನ್ ನಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಹಲ್ಲೆ ನಡೆಸಿದಾತನನ್ನು ಹತ್ಯಡ್ಕ ಗ್ರಾಮದ ಅಡ್ಕಾಡಿ...
Join Whatsapp