ಟಾಪ್ ಸುದ್ದಿಗಳು

ಕೊಯಮತ್ತೂರು ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ

ಕೊಯಮತ್ತೂರು: ನಗರದ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆದಿದ್ದು, ಅದೃಷ್ಟವಶಾತ್ ಯಾವುದೇ  ಸಾವು-ನೋವು ಸಂಭವಿಸಿಲ್ಲ ನಗರದ ವಿಕೆಕೆ ಮೆನನ್ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ಎಸೆಯುವ ಮೊದಲು ಕಚೇರಿ...

ಇನ್ ಸ್ಟಾಗ್ರಾಂ ಎರಡು ಗಂಟೆ ವ್ಯತ್ಯಯ

ನವದೆಹಲಿ: ಫೇಸ್ ಬುಕ್ ಒಡೆತನದ ಇನ್ ಸ್ಟಾಗ್ರಾಂ ಎರಡು ಗಂಟೆಗಳ ನಿಲುಗಡೆ ಬಳಿಕ ಮತ್ತೆ ಸೇವೆಗೆ ಮರಳಿದೆ. ತಾಂತ್ರಿಕ ದೋಷ ಟ್ರ್ಯಾಕ್ ಮಾಡುವ ವೆಬ್ ಸೈಟ್ ಪ್ರಕಾರ, ಸುಮಾರು 34,000 ಬಳಕೆದಾರರು, ಲಾಗಿನ್ ತೊಂದರೆ...

ವಾಯು ಸೇನೆ ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಬೆಂಗಳೂರು: ವಾಯುಸೇನೆ ತರಬೇತಿಗೆ ಬಂದಿದ್ದ ದೆಹಲಿ ಮೂಲದ ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಗಂಗಮ್ಮನಗುಡಿಯ ಏರ್ ಫೋರ್ಸ್ ಟೆಕ್ನಿಕಲ್ ಕಾಲೇಜು ಕ್ಯಾಂಪಸ್ನಲ್ಲಿ ನಡೆದಿದೆ. ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದಾರೆ. ದೆಹಲಿ ಮೂಲದ ಅಂಕಿತ್...

ಅರಂತೋಡು: ಕೆಪಿಸಿಸಿ ಸದಸ್ಯ ನಂದಕುಮಾರ್ ಭೇಟಿ ಮಾಡಿದ  ಸ್ಫೋರ್ಟ್ಸ್ ಕ್ಲಬ್ ಸದಸ್ಯರು

ಸುಳ್ಯ: ಅರಂತೋಡು ಆರ್ಟ್ಸ್ ಎಂಡ್ ಸ್ಫೋರ್ಟ್ಸ್  ಕ್ಲಬ್  ಸದಸ್ಯರು ಕೆಪಿಸಿಸಿ ಸದಸ್ಯ ಎಚ್ ಎಂ.ನಂದಕುಮಾರ್ ಅವರನ್ನು ಭೇಟಿ ಮಾಡಿ ಅವರನ್ನು ಸನ್ಮಾನಿಸಲಾಯಿತು. ಅವರು ಸುಳ್ಯದಿಂದ ಮಡಿಕೇರಿ ತೆರಳುವ ಸಂದರ್ಭದಲ್ಲಿ ಅರಂತೋಡಿಗೆ ಆಗಮಿಸಿದ ಸಂದರ್ಭದಲ್ಲಿ ಕ್ಲಬಿನ...

NIA ದಾಳಿ: ಐವರು PFI ನಾಯಕರಿಗೆ 5 ದಿನ ಪೊಲೀಸ್ ಕಸ್ಟಡಿ

ಮುಂಬೈ: ನಿನ್ನೆ ಬಂಧನಕ್ಕೊಳಗಾಗಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಐವರನ್ನು ಮುಂಬೈ ವಿಶೇಷ ನ್ಯಾಯಾಲಯವು  ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದೆ. ಶುಕ್ರವಾರ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ...

ದೇವಸ್ಥಾನದ ಜಾಗದ ವಿಚಾರದಲ್ಲಿ ಜಗಳ: ಜೆಡಿಎಸ್ ಮುಖಂಡನಿಂದ ಇಬ್ಬರ ಕೊಲೆ

ಮದುಗಿರಿ: ದೇವಸ್ಥಾನದ ಜಾಗ ಕಬಳಿಸಲು ಯತ್ನಿಸಿದ ಜೆಡಿಎಸ್ ಮುಖಂಡನೊಬ್ದನನ್ನು ತರಾಟೆಗೆ ತೆಗೆದುಕೊಂಡ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯಲ್ಲಿ ಓರ್ವ ಮಹಿಳೆ ಸೇರಿ ಇಬ್ಬರು ಕೊಲೆಯಾಗಿದ್ದು ಮತ್ತೊರ್ವನ ಸ್ಥಿತಿ ಗಂಭೀರವಾಗಿದೆ. ತುಮಕೂರು ಜಿಲ್ಲೆಯ ಮದುಗಿರಿ ತಾಲ್ಲೂಕಿನ...

ಪಿಎಫ್ ಐ ಗುರಿಯಾಗಿಸಿ ಎನ್ಐಎ ದಾಳಿ|ಇಂದು ಕೇರಳ ಬಂದ್

►ಹಲವೆಡೆ ಬಸ್ಸ್ ಗೆ ಕಲ್ಲು ತೂರಾಟ, ಟಯರ್ ಗಳಿಗೆ ಬೆಂಕಿ ಕೇರಳ: ದೇಶಾದ್ಯಂತ ನಿನ್ನೆ ಏಕಕಾಲಕ್ಕೆ ಪಿಎಫ್ ಐ ಸಂಘಟನೆಯನ್ನು ಗುರಿಯಾಗಿಸಿ , ಪಿಎಫ್ ಐ ಕಚೇರಿ ಹಾಗೂ ನಾಯಕರ ಮನೆಗಳ ಮೇಲೆ ಎನ್ಐಎ...

ಮುಸ್ಲಿಮರ ಸಮಸ್ಯೆಗಳ ವಿರುದ್ಧ ಹೋರಾಡುವವರ ಬಂಧನ ಯಾಕೆ: PFI ನಾಯಕರ ಬಂಧನ ಖಂಡಿಸಿದ ಸಮಾಜವಾದಿ ಪಕ್ಷದ ಎಂಪಿ ಶಫಿಕುರ್ ರೆಹಮಾನ್

ಸಂಭಾಲ್: ದೇಶದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆಗಳ ದಾಳಿಗಳನ್ನು ಸಮಾಜವಾದಿ ಪಕ್ಷದ ಸಂಸದ ಶಫಿಕುರ್ ರೆಹಮಾನ್ ಬಾರ್ಕ್ ಖಂಡಿಸಿದ್ದು, ದೇಶದ ಮುಸ್ಲಿಮರು ಎದುರಿಸುತ್ತಿರುವ ಸಮಸ್ಯೆಗಳ ವಿರುದ್ಧ ಹೋರಾಡುತ್ತಿದ್ದ...
Join Whatsapp