ಟಾಪ್ ಸುದ್ದಿಗಳು

ಆನೆಗಳ ಹಾವಳಿ ನಿಯಂತ್ರಣಕ್ಕೆ ವಿಫಲವಾದ ಸರ್ಕಾರ: ವಿಧಾನಸಭೆಯಲ್ಲಿ ಎಂ.ಪಿ.ಕುಮಾರಸ್ವಾಮಿ ಗರಂ

ಬೆಂಗಳೂರು: "ಪರಿಹಾರ ತಗ್ಗೋಳಿ ನೀವು ಸಾಯಲು ರೆಡಿಯಾಗಿ" ಆನೆಗಳ ಹಾವಳಿ ನಿಯಂತ್ರಣ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಕುರಿತು ಮೂಡಿಗೆರೆ ಎಂ.ಪಿ.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ವಿಧಾನ ಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಈ ವಿಷಯ...

ನಾನು ಆರೋಗ್ಯವಾಗಿದ್ದೇನೆ; ಮುಖಂಡರು, ಕಾರ್ಯಕರ್ತರಿಗೆ ಎಚ್.ಡಿ.ದೇವೇಗೌಡ ಸಂದೇಶ

ಬೆಂಗಳೂರು: ನನ್ನ ಆರೋಗ್ಯ ಉತ್ತಮವಾಗಿದ್ದು, ಪಕ್ಷದ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದೇನೆ ಎಂದು ಮಾಜಿ ಪ್ರಧಾನಮಂತ್ರಿ ಎಚ್.ಡಿ.ದೇವೇಗೌಡ ತಿಳಿಸಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಮಾಜಿ ಪ್ರಧಾನಮಂತ್ರಿ, ಸ್ವಲ್ಪ ಪ್ರಮಾಣದಲ್ಲಿ ಅನಾರೋಗ್ಯ ಉಂಟಾದ...

ತನಿಖಾ ಸಂಸ್ಥೆಗಳ ರಾಜಕೀಯ ಪ್ರೇರಿತ ದಾಳಿ: ವೆಲ್ಫೇರ್ ಪಾರ್ಟಿ ಖಂಡನೆ

ಬೆಂಗಳೂರು:ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರಕಾರ ಮತ್ತು ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ಅಲ್ಪಸಂಖ್ಯಾತ ,ಹಿಂದುಳಿದ , ರೈತ ಮತ್ತು ಸರ್ಕಾರವನ್ನು ಪ್ರಶ್ನಿಸುವ, ಸಂವಿಧಾನ ಪರ ಹೋರಾಡುವವರ ಮೇಲೆ ನಿರಂತರವಾಗಿ ಕಿರುಕುಳ ಹೆಚ್ಚಾಗಿದೆ. ಕೇಂದ್ರ...

SDPI, PFI ಕಚೇರಿಗಳ ಮೇಲೆ NIA ದಾಳಿ: ರಾಹುಲ್ ಹೇಳಿದ್ದೇನು?

ಎರ್ನಾಕುಲಂ: ದೇಶಾದ್ಯಂತ ಪಿಎಫ್ ಐ ಕಚೇರಿ, ನಾಯಕರ ಮನೆಗಳ ಮೇಲಿನ ಎನ್ ಐಎ ದಾಳಿ ಬಗ್ಗೆ ಪ್ರತಿಕ್ರಿಯೆ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಲ್ಲಾ ರೀತಿಯ ಕೋಮುವಾದ, ಹಿಂಸಾಚಾರಗಳು ಎಲ್ಲಿಂದ ಬಂದರೂ...

ಹೈದರಾಬಾದ್‌| ಟಿ20 ಪಂದ್ಯದ ಟಿಕೆಟ್‌ಗಾಗಿ ನೂಕುನುಗ್ಗಲು, ಪೊಲೀಸರಿಂದ ಲಾಠಿಚಾರ್ಜ್‌

ಆಸ್ಟ್ರೇಲಿಯಾ ವಿರುದ್ಧದ ಮೂರು ಪಂದ್ಯಗಳ ಟಿ- 20 ಸರಣಿಯ ಮೂರನೇ ಪಂದ್ಯ ಸೆಪ್ಟಂಬರ್‌ 25, ಮಂಗಳವಾರದಂದು ಹೈದರಾಬಾದ್‌ನ ರಾಜೀವ್‌ ಗಾಂಧಿ ಸ್ಟೇಡಿಯಂನಲ್ಲಿ ನಡೆಯಲಿದೆ. ಪಂದ್ಯದ ಟಿಕೆಟ್‌ಗಳ ಮಾರಾಟ ಈಗಾಗಲೇ ಆರಂಭವಾಗಿದೆ. ಜಿಮ್ಖಾನ ಮೈದಾನದ ಹೊರಗಿನ...

ಅಂಬೇಡ್ಕರ್ ಸಂವಿಧಾನವನ್ನು ಅರಿತಿರುವ ನಾವು  ಟಿಪ್ಪುವಿನ  ಮಕ್ಕಳು; ಬಂಧಿತ PFI ಮಾಜಿ ಅಧ್ಯಕ್ಷ ಕಲೀಮುಲ್ಲಾ  ಪತ್ನಿ

ಮೈಸೂರು: PFI ಜಿಲ್ಲಾ ಮಾಜಿ ಅಧ್ಯಕ್ಷ ಕಲೀಮುಲ್ಲಾ ಅವರ ಮನೆ ಮೇಲೆ  NIA  ಅಧಿಕಾರಿಗಳು ದಾಳಿ ನಡೆಸಿ ಹಲವು ದಾಖಲೆಗಳ ಸಹಿತ ಅವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ  ಕಲೀಮುಲ್ಲಾ  ಅವರ...

ಎನ್‌ಐಎ ದಾಳಿ ಖಂಡಿಸಿ PFIಯಿಂದ ನಾಳೆ ಕೇರಳದಲ್ಲಿ ಹರತಾಳ

ಕೋಝಿಕ್ಕೋಡ್: ದೇಶಾದ್ಯಂತ ಪಿಎಫ್‌ಐ, ಎಸ್‌ಡಿಪಿಐ ಕಚೇರಿ, ನಾಯಕರ ಮನೆ ಮೇಲಿನ ಎನ್‌ಐಎ ದಾಳಿಯನ್ನು ಖಂಡಿಸಿ ನಾಳೆ ರಾಜ್ಯದಲ್ಲಿ ಬಂದ್‌ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಕರೆ ನೀಡಿದೆ.ಬೆಳಗ್ಗೆ 6ರಿಂದ ಸಂಜೆ 6ರವರೆಗೆ ಹರತಾಳ...

ಬಿಜೆಪಿ ಸರ್ಕಾರದ ವಿರುದ್ಧ ಧ್ವನಿಯೆತ್ತುವವರನ್ನು ಹತ್ತಿಕ್ಕಲಾಗುತ್ತಿದೆ: SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು

ಮೈಸೂರು: ಬಿಜೆಪಿ ಸರ್ಕಾರದ ವಿರುದ್ಧ ಧ್ವನಿಯೆತ್ತುವವರನ್ನು NIA ಅಧಿಕಾರಿಗಳನ್ನು ಛೂಬಿಟ್ಟು ಹತ್ತಿಕ್ಕಲಾಗುತ್ತಿದೆ ಎಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಆರೋಪಿಸಿದ್ದಾರೆ ಇಂದು ಮೈಸೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮತನಾಡಿದ ಅವರು, ಬಿಜೆಪಿ ಸರ್ಕಾರದ ಆಡಳಿತವನ್ನು ವೈಫಲ್ಯವನ್ನು...
Join Whatsapp