ಟಾಪ್ ಸುದ್ದಿಗಳು

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಪ್ರಶ್ನಿಸಿ ಮೇಲ್ಮನವಿ: ಆದೇಶ ಕಾಯ್ದಿರಿಸಿದ ಸುಪ್ರೀಮ್ ಕೋರ್ಟ್

ನವದೆಹಲಿ: ರಾಜ್ಯದ ಶಿಕ್ಷಣ ಸಂಸ್ಥೆಗಳಲ್ಲಿ ಹೇರಲಾಗಿದ್ದ ಹಿಜಾಬ್ ನಿಷೇಧ ಕುರಿತು ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಸುಪ್ರೀಮ್ ಕೋರ್ಟ್’ಗೆ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಮುಗಿದಿದ್ದು, ತೀರ್ಪನ್ನು ಕಾಯ್ದಿರಿಸಿದೆ. ಮಾರ್ಚ್ 15ರಂದು ಉಡುಪಿಯ ಸರ್ಕಾರಿ...

ಎನ್ ಐಎ ದಾಳಿ ಖಂಡಿಸಿ ಕಾಪುವಿನಲ್ಲಿ ಹೆದ್ದಾರಿ ತಡೆ

ಕಾಪು: ರಾಜ್ಯ ಸೇರಿ ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಮನೆ ಮತ್ತು ಸಂಘಟನೆಯ ಕಚೇರಿ ಮೇಲೆ ನಡೆದ ದಾಳಿಯನ್ನು ಖಂಡಿಸಿ ಕಾಪುವಿನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಕಾಪು...

ಎನ್ ಐಎ ದಾಳಿ ಖಂಡಿಸಿ ಸುರತ್ಕಲ್ ನಲ್ಲಿ ಹೆದ್ದಾರಿ ತಡೆ

ಸುರತ್ಕಲ್: ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಮನೆ ಮತ್ತು ಸಂಘಟನೆಯ ಕಚೇರಿ ಮೇಲೆ ನಡೆದ ದಾಳಿಯನ್ನು ಖಂಡಿಸಿ ಸುರತ್ಕಲ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಲಾಯಿತು. ಸುರತ್ಕಲ್ ಜಂಕ್ಷನ್...

ಎಷ್ಟು ಮಂದಿಯನ್ನು ಜೈಲಿಗೆ ಹಾಕ್ತೀರಿ? ಜನ ಬಂಡೆದಿದ್ದಾರೆ, ಎಚ್ಚರ..: ಸಿದ್ದರಾಮಯ್ಯ

►ಪಕ್ಷದ ಕಾರ್ಯಕರ್ತರ ಜೊತೆ ನಾನೇ ಪೋಸ್ಟರ್ ಅಂಟಿಸುತ್ತೇನೆ, ತಾಕತ್ತಿದ್ದರೆ ನಮ್ಮನ್ನೂ ಬಂಧಿಸಿ ಬೆಂಗಳೂರು: ಕರ್ನಾಟಕದಲ್ಲಿ ಹೊಸ ಕಾನೂನು ಜಾರಿಯಾಗಿದೆ. ಇಲ್ಲಿ ಲಂಚ ತಿಂದರೆ ಅಪರಾಧ ಅಲ್ಲ, ಲಂಚ ತಿಂದದ್ದನ್ನು ಹೇಳಿದರೆ ಅಪರಾಧ. ಪೊಲೀಸರ ಮೂಲಕ...

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅ.17 ರಂದು ಮತದಾನ: ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರ ಆಯ್ಕೆಗೆ ಚುನಾವಣೆಯ ವೇಳಾಪಟ್ಟಿ ಇಂದು ಬಿಡುಗಡೆಯಾಗಿದ್ದು, ಅ.17 ರಂದು ಮತದಾನ ನಡೆಯಲಿದೆ. ಚುನಾವಣೆ ಅಧಿಸೂಚನೆ ಇಂದಿನಿಂದಲೇ (ಸೆ.22) ಜಾರಿಯಾಗಿದ್ದು, ಸೆ. 24 ರಿಂದ 30 ರವರೆಗೆ ನಾಮಪತ್ರ ಸಲ್ಲಿಸಲು...

ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಿ ಇಂಜಿನಿಯರಿಂಗ್ ಸೀಟುಗಳ ಹೆಚ್ಚಳ: ಡಾ.ಸಿ.ಎನ್. ಅಶ್ವತ್ಥನಾರಾಯಣ

ಬೆಂಗಳೂರು: ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳನ್ನು ಮೇಲ್ದರ್ಜೆಗೇರಿಸಿ, ಇಂಜಿನಿಯರಿಂಗ್ ಸೀಟುಗಳಿಗೆ ಬೇಡಿಕೆ ಹೆಚ್ಚಿಸಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್. ಅಶ್ವತ್ಥ ನಾರಾಯಣ ತಿಳಿಸಿದ್ದಾರೆ.ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ...

ಪೇ-ಸಿಎಂ ಭಿತ್ತಿ ಪತ್ರ ಹೆಸರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ: ಮೇಲ್ಮನೆಯಲ್ಲಿ ಕಾಂಗ್ರೆಸ್ ಸದಸ್ಯರ ಧರಣಿ

►ಬಿಜೆಪಿಯವರು ಇಡಿ, ಸಿಬಿಐ, ಐಟಿಯಂತಹ ತನಿಖಾ ಸಂಸ್ಥೆಗಳನ್ನು ಬಳಕೆ ಮಾಡಿಕೊಳ್ಳುವ ರಣಹೇಡಿಗಳು: ಬಿ.ಕೆ. ಹರಿಪ್ರಸಾದ್ ಬೆಂಗಳೂರು: ಶೇಕಡಾ 40ರಷ್ಟು ಕಮಿಷನ್ ವಿರೋಧಿಸಿ ಕಾಂಗ್ರೆಸ್ ನಡೆಸಿದ ಪೇ-ಸಿಎಂ ಭಿತ್ತಿ ಪತ್ರಗಳ ಅಭಿಯಾನದ ಹೆಸರಿನಲ್ಲಿ ಪಕ್ಷದ ಕಾರ್ಯಕರ್ತರನ್ನು...

ಬಂಟ್ವಾಳ: RSS ಪ್ರೇರಿತ NIA ದಾಳಿ ಖಂಡಿಸಿ ರಸ್ತೆ ತಡೆ ನಡೆಸಿದ PFI ಕಾರ್ಯಕರ್ತರು

ಬಂಟ್ವಾಳ: ರಾಜ್ಯಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ನಾಯಕರ ಮನೆ ಮತ್ತು ಕಚೇರಿಗೆ ಬಿಜೆಪಿ ಮತ್ತು RSS ಪ್ರೇರಿತ ಎನ್ ಐಎ ದಾಳಿ ನಡೆದಿದೆ ಎಂದು ಆರೋಪಿಸಿ ಬಿಸಿರೋಡಿನಲ್ಲಿ ಗುರುವಾರ ಕಾರ್ಯಕರ್ತರು ಮತ್ತು...
Join Whatsapp