ಟಾಪ್ ಸುದ್ದಿಗಳು

NIA ದಾಳಿ ಖಂಡಿಸಿ ವಿಟ್ಲದಲ್ಲಿ ಪ್ರತಿಭಟನೆ

ವಿಟ್ಲ: ದೇಶಾದ್ಯಂತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ನೇತಾರರ ನಿವಾಸಗಳ ಮೇಲೆ ಹಾಗೂ ಕಚೇರಿಗಳ ಮೇಲೆ ಎನ್.ಐ.ಎ ನಡೆಸಿದ ದಾಳಿಯನ್ನು ಖಂಡಿಸಿ ಪಾಪ್ಯುಲರ್ ಫ್ರಂಟ್ ಅಪ್ ಇಂಡಿಯಾ ವಿಟ್ಲ ತಾಲೂಕು ಸಮಿತಿ ವತಿಯಿಂದ...

ಬಸ್ ಅಪಘಾತದಲ್ಲಿ ವಿದ್ಯಾರ್ಥಿನಿ ಮೃತ್ಯು; ಸಾವಿನಲ್ಲೂ ಸಾರ್ಥಕತೆ ಮೆರೆದ ಯುವತಿ

ಚಿಕ್ಕಮಗಳೂರು: ಬಸ್ಸಿನಿಂದ ಬಿದ್ದು ಮೆದುಳು ನಿಷ್ಕ್ರಿಯವಾಗಿದ್ದ 1st ಪಿಯುಸಿ ವಿದ್ಯಾರ್ಥಿನಿಯ ಅಂಗಾಂಗ ದಾನಕ್ಕೆ ಕುಟುಂಬಸ್ಥರು ಒಪ್ಪಿಗೆ ಸೂಚಿಸಿದ್ದಾರೆ. ಕಡೂರು ತಾಲೂಕಿನ ಸೋಮನಹಳ್ಳಿ ತಾಂಡ್ಯದ ಯುವತಿ ರಕ್ಷಿತ(16) ನಗರದ ಹೌಸಿಂಗ್ ಬೋರ್ಡ್'ನಲ್ಲಿ ಬಸ್ ಇಳಿಯುವಾಗ ಬಿದ್ದು,...

NIA ದಾಳಿಯ ಬೆನ್ನಲ್ಲೇ ಅಧಿಕಾರಿಗಳ ಜೊತೆ ಮಹತ್ವದ ಸಭೆ ಕರೆ ಗೃಹ ಸಚಿವ ಅಮಿತ್ ಶಾ

ನವದೆಹಲಿ: PFI ಸಂಘಟನೆಯನ್ನು ಗುರಿಯಾಗಿಸಿ ದೇಶದ ಹಲವೆಡೆ NIA ನಡೆಸಿದ ದಾಳಿ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಉನ್ನತ ಅಧಿಕಾರಿಗಳು ಜೊತೆ...

ಪೊಲೀಸ್ ಕ್ರಮದ ಹಿಂದೆ, ಅಪರಾಧಗಳ ಹಿನ್ನೆಲೆ ಮಾತ್ರ ಗಣನೆ: ಧರ್ಮ, ಅಲ್ಪಸಂಖ್ಯಾತರು ಅಥವಾ ಬಹುಸಂಖ್ಯಾತರು ಅಲ್ಲ: ಆರಗ ಜ್ಞಾನೇಂದ್ರ

ಬೆಂಗಳೂರು: ಪೋಲೀಸರು ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳುವ ಮುನ್ನ ಕೇವಲ ಅಪರಾಧಗಳ ಹಿನ್ನೆಲೆ ಮಾತ್ರ ಪರಿಗಣಿಸುತ್ತಾರೆಯೇ ವಿನಹ, ಅಲ್ಪಸಂಖ್ಯಾತ, ಬಹು ಸಂಖ್ಯಾತರು, ಜಾತಿ ಅಥವಾ ಧರ್ಮವನ್ನು ನೋಡಿ ಅಲ್ಲ ಎಂದು ಗೃಹ ಸಚಿವ...

ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ಭಯದ ವಾತಾವರಣ ಸೃಷ್ಟಿಸುತ್ತಿರುವ ಸರ್ಕಾರ: ಎಂ.ಕೆ.ಫೈಝಿ ಕಿಡಿ

ನವದೆಹಲಿ: ನಸುಕಿನ ಜಾವದಲ್ಲಿ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿ.ಎಫ್.ಐ) ಕಚೇರಿಗಳು, ನಾಯಕರ ಮನೆಗಳ ಮೇಲೆ ದಾಳಿ ಮಾಡಿ ನಾಯಕರನ್ನು ಬಂಧಿಸಿರುವುದನ್ನು ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ ಡಿಪಿಐ) ರಾಷ್ಟ್ರೀಯ ಅಧ್ಯಕ್ಷ...

ಮಂಗಳೂರಿನಲ್ಲಿ ಎಸ್ ಡಿಪಿಐ ಕಚೇರಿಯ ಬಾಗಿಲು ಮುರಿದ NIA ಅಧಿಕಾರಿಗಳು

ಮಂಗಳೂರು: ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿರುವ ಎನ್ ಐಎ ಅಧಿಕಾರಿಗಳು ಇಂದು ನಗರದ ಎಸ್ ಡಿಪಿಐ ಕಚೇರಿಯ ಬಾಗಿಲು ಮುರಿದು ಒಳಗೆ ನುಗ್ಗಿ ಪರಿಶೀಲನೆ ನಡೆಸಿದ್ದಾರೆ. ಎನ್ ಐಎ ಅಧಿಕಾರಿಗಳು ಎಸ್ ಡಿಪಿಐ...

ಬಿಜೆಪಿ ಪಿತೂರಿಯಿಂದ SDPI ದ.ಕ ಜಿಲ್ಲಾ ಕಚೇರಿಗೆ ದಾಳಿ: ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ

ಮಂಗಳೂರು: ಬಿಜೆಪಿ ಸರ್ಕಾರದ ಪಿತೂರಿ ಮತ್ತು ಷಡ್ಯಂತ್ರದಿಂದಾಗಿ SDPI ದ.ಕ ಜಿಲ್ಲಾ ಸಮಿತಿಯ ಕಚೇರಿಯ ಮೇಲೆ NIA ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಪಕ್ಷದ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಆರೋಪಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ...

ಮಂಗಳೂರಿನಲ್ಲಿ NIA ದಾಳಿ: ನಾಲ್ವರು PFI ಮುಖಂಡರು ವಶಕ್ಕೆ

ಸುರತ್ಕಲ್: ಗುರುವಾರ ಬೆಳ್ಳಂಬೆಳಗ್ಗೆ ಎನ್ ಐಎ ಅಧಿಕಾರಿಗಳು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಜಿಲ್ಲಾ ಕಚೇರಿ ಸೇರಿದಂತೆ ಪಿಎಫ್ಐ ನಾಯಕರ ಮನೆ ಮೇಲೆ ದಾಳಿ ನಡೆಸಿದ್ದು, ನಾಲ್ಕು ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಎನ್...
Join Whatsapp