ಟಾಪ್ ಸುದ್ದಿಗಳು

ಯುವಕರು ನಿರುದ್ಯೋಗದಿಂದ ತಪ್ಪು ದಾರಿ ಹಿಡಿಯುತ್ತಿದ್ದಾರೆ, ಇದಕ್ಕೆ ಬಿಜೆಪಿ ಹೊಣೆ: ನಲಪಾಡ್

ಮೈಸೂರು: ನಿರುದ್ಯೋಗ ಇರುವ ಕಾರಣ ಯುವಕರು ತಪ್ಪು ದಾರಿ ಹಿಡಿದಿದ್ದಾರೆ. ಇದಕ್ಕೆ ಬಿಜೆಪಿ ನೇರ ಹೊಣೆ ಎಂದು ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಮುಹಮ್ಮದ್ ಹ್ಯಾರಿಸ್ ನಲಪಾಡ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಉಗ್ರ ಸಂಘಟನೆ ಸಂಪರ್ಕದಲ್ಲಿದ್ದ ಯುವಕರ...

ಭುವನೇಶ್ವರ್ ಕುಮಾರ್ ಎಸೆದ 19ನೇ ಓವರ್’ನಲ್ಲಿ ಮೂರು ಪಂದ್ಯ ಸೋತ ಟೀಮ್ ಇಂಡಿಯಾ !

ಮೊಹಾಲಿ: ಏಷ್ಯಾ ಕಪ್ ನಲ್ಲಿನ ನಿರಾಶಾದಾಯಕ ಪ್ರದರ್ಶನದ ಬಳಿಕ, ತವರಿನಲ್ಲೇ ನಡೆದ ಟಿ20 ಪಂದ್ಯದಲ್ಲೂ ಭಾರತ ಮಂಗಳವಾರ ಮುಗ್ಗರಿಸಿತ್ತು. ಆಸೀಸ್ ದಾಂಡಿಗರನ್ನು ಕಟ್ಟಿಹಾಕಲು ಭಾರತದ ದುರ್ಬಲ ಬೌಲಿಂಗ್ ವಿಭಾಗಕ್ಕೆ ಸಾಧ್ಯವಾಗಿರಲಿಲ್ಲ. ಇನ್ನೂ ನಾಲ್ಕು...

ಮಂಗಳೂರು | ಮಾದಕ ವಸ್ತು ಮಾರಾಟ: ವಿದೇಶಿ ಪ್ರಜೆಯ ಬಂಧನ

ಮಂಗಳೂರು: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳೂರು ಪೊಲೀಸರು ವಿದೇಶಿ ಪ್ರಜೆಯೊಬ್ಬನನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.ಸೌತ್ ಸೂಡನ್ ನ ನಿವಾಸಿ, ಲೂಯಲ್ ಡೇನಿಯಲ್ ಜಸ್ಟೀನ್ ಬೌಲೋ ಯಾನೆ ಡ್ಯಾನಿ ಬಂಧಿತ...

ಟಿವಿಯಲ್ಲಿನ ದ್ವೇಷ ಭಾಷಣಗಳು ನಿಧಾನವಾಗಿ ಕೊಲ್ಲುವಂತಿದೆ: ಸುಪ್ರೀಮ್ ಕೋರ್ಟ್

ನವದೆಹಲಿ: ಟಿವಿಯಲ್ಲಿ ಪ್ರಸಾರವಾಗುವ ದ್ವೇಷ ಭಾಷಣಗಳು ಜನರನ್ನು ನಿಧಾನವಾಗಿ ಕೊಲ್ಲುವಂತಿದೆ ಎಂದು ಹೇಳಿದ ಸುಪ್ರೀಮ್ ಕೋರ್ಟ್, ಇದರಲ್ಲಿ ನಿರೂಪಕರ ಪಾತ್ರ ಬಹಳಷ್ಟಿಸಿದೆ ಎಂದು ಕಿಡಿ ಕಾರಿದೆ. ಮುಖ್ಯವಾಹಿನಿಯ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ದ್ವೇಷ...

ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿ ದಿವಾಳಿ ಅಂಚಿಗೆ: ಭ್ರಷ್ಟಾಚಾರ, ಸೋರಿಕೆ ತಡೆಗಟ್ಟಿ ಎಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಪ್ರತಿ ವರ್ಷ 2000 ಸಾವಿರ ಕೋಟಿ ರೂ. ಗಿಂತ ಹೆಚ್ಚು ಹಣ ಖರ್ಚು ಮಾಡಲು ಅನುಮೋದನೆ ನೀಡಿದ್ದು, ಇದರಿಂದ ಭಾರೀ ಸೋರಿಕೆ, ಕಮಿಷನ್ ವ್ಯವಹಾರ ಹೆಚ್ಚಾಗಲು...

ಜೆಸಿಬಿ ಪಕ್ಷಗಳ ಭ್ರಷ್ಟಾಚಾರ: ಆಮ್ ಆದ್ಮಿ ಪಾರ್ಟಿಯಿಂದ ವಿಡಂಬನಾತ್ಮಕ ವಿಡಿಯೋ ಬಿಡುಗಡೆ

ಬೆಂಗಳೂರು: ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಭ್ರಷ್ಟಾಚಾರದ ವಿರುದ್ಧ ಆಮ್ ಆದ್ಮಿ ಪಾರ್ಟಿಯ ರಾಜ್ಯ ಘಟಕವು ವಿಡಂಬನಾತ್ಮಕ ವಿಡಿಯೋ ರೂಪಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಆಮ್ ಆದ್ಮಿ ಪಾರ್ಟಿಯ ಡಿ.ಎಸ್. ಸಚಿನ್ ನೇತೃತ್ವದ ಸಾಮಾಜಿಕ...

ಬೆಳ್ತಂಗಡಿ| ಸರಕಾರದ ತಾರತಮ್ಯ ನೀತಿ ಖಂಡಿಸಿ ಸೆ.23 ರಂದು ಮುಸ್ಲಿಂ ಒಕ್ಕೂಟದಿಂದ ಪ್ರತಿಭಟನೆ

ಬೆಳ್ತಂಗಡಿ: ಇತ್ತೀಚೆಗೆ ಸುಳ್ಯದ ಮಸೂದ್ ಮತ್ತು ಸುರತ್ಕಲ್‌ನ ಫಾಝಿಲ್ ಎಂಬಿಬ್ಬರ ಹತ್ಯೆ ಪ್ರಕರಣಗಳ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಅಲ್ಲದೆ ಇಸ್ಲಾಂ ಧರ್ಮದ ಬಗ್ಗೆ ಅಲ್ಲಲ್ಲಿ ಅಪಪ್ರಚಾರಗಳನ್ನು ಮಾಡುತ್ತಾ ಕಪೋಲ ಕಲ್ಪಿತ ಹೇಳಿಕೆ, ಧಾರ್ಮಿಕ...

ಆಸ್ತಿಗಳಿಗೆ ಯುಎಲ್ ಪಿ ಐ ಎನ್ ನೀಡುವ ಯೋಜನೆ ಮೂರು ವರ್ಷಗಳಲ್ಲಿ ಪೂರ್ಣ: ಆರ್.ಅಶೋಕ

ಬೆಂಗಳೂರು: ನಗರ ಮತ್ತು ಗ್ರಾಮೀಣ ಭಾಗದ ಆಸ್ತಿಗಳಿಗೆ ಯುಎಲ್ ಪಿ ಐ ಎನ್ ನೀಡುವ ಯೋಜನೆ ಮೂರು ವರ್ಷಗಳಲ್ಲಿ ಇದು ಪೂರ್ಣಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ ಭರವಸೆ ನೀಡಲಿದ್ದಾರೆ. ವಿಧಾನ ಪರಿಷತ್ ನ...
Join Whatsapp