ಟಾಪ್ ಸುದ್ದಿಗಳು

ಅಡಿಕೆ ಮರ ಕಳ್ಳತನಕ್ಕೆ ಯತ್ನ; ಮೂವರ ಬಂಧನ

ಹಾಸನ: ಹಾಡಹಗಲೇ ಅಡಿಕೆ ಮರ ಕದಿಯಲು ಯತ್ನಿಸಿದ ಮೂವರನ್ನು ಪೊಲೀಸರು ಬಂಧಿಸಿರುವ ಘಟನೆ ಬೇಲೂರು ತಾಲೂಕಿನ ಮೂಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ವಿಶ್ವೇಶ್ವರ ಎಂಬವರ ತೋಟದಲ್ಲಿ ಕಳೆದ ಎರಡು ವರ್ಷಗಳಿಂದಲೂ ಅಡಕೆ ಮರಗಳ ಕಳ್ಳತನ ನಡೆಯುತ್ತಿದ್ದು, ...

ಬನ್ನೇರುಘಟ್ಟ ಟಿಕೆ ಪಾಲ್ಸ್ ನಲ್ಲಿ ಹುಟ್ಟುಹಬ್ಬ ಆಚರಿಸಲು ತೆರಳಿದ್ದ ವಿದ್ಯಾರ್ಥಿ ನೀರುಪಾಲು

ಬೆಂಗಳೂರು:  ಸ್ನೇಹಿತನ ಹುಟ್ಟುಹಬ್ಬದ ಆಚರಿಸಲು ಹೋದ ಯುವಕನೋರ್ವ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಸಮೀಪದ ಟಿಕೆ ಪಾಲ್ಸ್ ನಲ್ಲಿ ನಡೆದಿದೆ. ಬಿಟಿಎಮ್ ಲೇಔಟ್ ನ ದೀಪಕ್ ಕುಮಾರ್(17) ಮೃತ ವಿದ್ಯಾರ್ಥಿ. ದೀಪಕ್ ಜಯನಗರದ...

ಹಿಜಾಬ್ ವಿವಾದದಲ್ಲಿ ಸಂಘಟನೆಯ ವಿರುದ್ಧ ಬಿಜೆಪಿ ಸರಕಾರ ಸುಪ್ರೀಂ ಕೋರ್ಟ್ ಗೆ ನೀಡಿರುವ ಹೇಳಿಕೆ ಹಾಸ್ಯಾಸ್ಪದ: ಪಾಪ್ಯುಲರ್ ಫ್ರಂಟ್

ಬೆಂಗಳೂರು: ಹಿಜಾಬ್ ವಿವಾದದ ಹಿಂದೆ ಪಾಪ್ಯುಲರ್ ಫ್ರಂಟ್ ಪಿತೂರಿ ಇದೆ ಎಂದು ಬಿಜೆಪಿ ಸರಕಾರವು ಸುಪ್ರೀಂ ಕೋರ್ಟ್ ಗೆ ನೀಡಿರುವ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ನಾಸಿರ್...

ಮಂಗಳೂರು: ಹಾಸ್ಟೆಲ್ ಕಿಟಕಿ ಮುರಿದು ಮೂವರು ವಿದ್ಯಾರ್ಥಿನಿಯರು ನಾಪತ್ತೆ

ಮಂಗಳೂರು: ಖಾಸಗಿ ಪಿಯು ಕಾಲೇಜೊಂದರ ಹಾಸ್ಟೆಲ್ ನಲ್ಲಿದ್ದ ಮೂವರು ವಿದ್ಯಾರ್ಥಿನಿಯರು ಹಾಸ್ಟೆಲ್ ಕಿಟಕಿ ಮುರಿದು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಇಬ್ಬರು ವಿದ್ಯಾರ್ಥಿನಿಯರು ಬೆಂಗಳೂರು ನಿವಾಸಿಗಳಾಗಿದ್ದು, ಮತ್ತೋರ್ವ ವಿದ್ಯಾರ್ಥಿನಿ ಚಿತ್ರದುರ್ಗ ಮೂಲದವಳೆಂದು ತಿಳಿದು ಬಂದಿದೆ....

ಬಿಲ್ಕಿಸ್ ಬಾನು ಪ್ರಕರಣದ ಸಾಕ್ಷಿಗೆ ಜೀವ ಬೆದರಿಕೆ: ಸಿಜೆಗೆ ಪತ್ರ ಬರೆದ ಸಂತ್ರಸ್ತ

ನವದೆಹಲಿ: ಬಿಲ್ಕಿಸ್ ಬಾನು ಪ್ರಕರಣದ ಪ್ರಮುಖ ಅಪರಾಧಿಯೊಬ್ಬನಿಂದ ತನಗೆ ಜೀವ ಬೆದರಿಕೆಯಿದೆ ಎಂದು ಸಾಕ್ಷಿದಾರರು ಭಾರತದ ಮುಖ್ಯ ನ್ಯಾಯಮೂರ್ತಿ ಯು ಯು ಲಲಿತ್ ಅವರಿಗೆ ಪತ್ರ ಬರೆದಿದ್ದು, ಈ ಸಂಬಂಧ ಸೂಕ್ತ ರಕ್ಷಣೆ...

ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯನ್ನು ರಕ್ಷಿಸಿ ಮನೆಯವರಿಗೆ ಒಪ್ಪಿಸಿದ ಸಾಮಾಜಿಕ ಕಾರ್ಯಕರ್ತರು

ಉಡುಪಿ : ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ‌ಮಾಡಿಕೊಳ್ಳಲು ಯತ್ನಿಸಿದ ವ್ಯಕ್ತಿಯೊಬ್ಬರನ್ನು ರಕ್ಷಿಸಿದ ಘಟನೆ ನಗರದಲ್ಲಿ ನಡೆದಿದೆ. ಕೋಲಾರ ನಿವಾಸಿ ಅಣ್ಣಪ್ಪಯ್ಯ (76) ಎಂಬವರು ಕರಾವಳಿ ಬೈಪಾಸ್ ಬಳಿ ಅನುಮಾನಾಸ್ಪದವಾಗಿ ಸುಳಿದಾಡುತ್ತಿರುವುದನ್ನು ಗಮನಿಸಿದ ಸಮಾಜ ಸೇವಕ...

ರಾಜ್ಯ ಸರ್ಕಾರ ಅಣಕಿಸುವ  ‘40% ಪೇಸಿಎಂ’  ಪೋಸ್ಟರ್‌ ವಿರುದ್ಧ ಕೇಸ್

ಬೆಂಗಳೂರು: ಗುತ್ತಿಗೆದಾರರಿಂದ 40 ಪರ್ಸೆಂಟ್‌ ಕಮಿಷನ್‌ ಪಡೆಯುವ ಬಗ್ಗೆ ರಾಜ್ಯ ಸರ್ಕಾರ ಅಣಕಿಸುವ ಪೇಸಿಎಂ  ಮಾದರಿಯ ಪೋಸ್ಟರ್‌ ನ್ನು ನಗರದ ಹಲವೆಡೆ ಅಂಟಿಸಿರುವ ಸಂಬಂಧ ಪ್ರಕರಣ ದಾಖಲಿಸಲಾಗಿದೆ. ನಗರದ ಜಯಮಹಲ್‌ ರಸ್ತೆ, ಇಂಡಿಯನ್ ಎಕ್ಸ್...

ಪ್ರೇಮಿಗಳಿಬ್ಬರ ಶವ ಪತ್ತೆ

ಆನೇಕಲ್: ಮನೆಯೊಂದರಲ್ಲಿ ಮಂಡ್ಯ ಮೂಲದ ಪ್ರೇಮಿಗಳಿಬ್ಬರು ಶವವಾಗಿ ಪತ್ತೆಯಾದ ಘಟನೆ ಆನೇಕಲ್ ನ ಹೆಬ್ಬಗೋಡಿಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ನೇತ್ರಾವತಿ ಹಾಗೂ ಮಲ್ಲಿಕಾರ್ಜುನ್ ಮೃತಪಟ್ಟವರು ಎಂದು ಗುರುತಿಸಲಾಗಿದೆ.ನೇತ್ರಾವತಿ ಹಾಗೂ ಮಲ್ಲಿಕಾರ್ಜುನ್...
Join Whatsapp