ಟಾಪ್ ಸುದ್ದಿಗಳು

ಕೇರಳದ ಖಾಸಗಿ ಶಾಲೆಯಲ್ಲಿ ಹಿಜಾಬ್ ನಿರ್ಬಂಧ: ವರ್ಗಾವಣೆ ಪತ್ರ ಪಡೆದ ಮುಸ್ಲಿಮ್ ವಿದ್ಯಾರ್ಥಿನಿ

ಕ್ಯಾಲಿಕಟ್: ಕೇರಳದ ಕ್ಯಾಲಿಕಟ್ ಜಿಲ್ಲೆಯ ಪ್ರಾವಿಡೆನ್ಸ್ ಗರ್ಲ್ಸ್ ಹೈಯರ್ ಸೆಕೆಂಡರ್ ಶಾಲೆಯಲ್ಲಿ ಮುಸ್ಲಿಮ್ ವಿದ್ಯಾರ್ಥಿನಿಯೊಬ್ಬಳಿಗೆ ಹಿಜಾಬ್ ಧರಿಸಲು ನಿಷೇಧ ಹೇರಿದ ಹಿನ್ನೆಲೆಯಲ್ಲಿ ವರ್ಗಾವಣೆ ಪತ್ರ ಪಡೆದು ಶಾಲೆಯನ್ನು ತೊರೆದಿದ್ದಾರೆ. ಸದ್ಯ ಆಕೆ ಕ್ಯಾಲಿಕಟ್’ನ...

ಕಾಶ್ಮೀರದಲ್ಲಿ 30 ವರ್ಷಗಳ ಬಳಿಕ ಚಿತ್ರಮಂದಿರ ಉದ್ಘಾಟನೆ

ಶ್ರೀನಗರ: ಕಾಶ್ಮೀರದಲ್ಲಿ 30 ವರ್ಷಗಳ ಬಳಿಕ  ಚಿತ್ರಮಂದಿರಗಳು ತೆರೆಯುತ್ತಿದೆ. ಮೊದಲ ಮಲ್ಟಿಪ್ಲೆಕ್ಸ್ ಚಿತ್ರಮಂದಿರವನ್ನು ಜಮ್ಮು–ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಉದ್ಘಾಟಿಸಿದ್ದಾರೆ. ಕಾಶ್ಮೀರದ ಪ್ರಮುಖ ಉದ್ಯಮಿ ವಿಜಯ್ ಧಾರ್ ಮಲ್ಟಿಪ್ಲೆಕ್ಸ್ ಅನ್ನು ನಿರ್ಮಾಣ ಮಾಡಿದ್ದಾರೆ....

ಗಣೇಶೋತ್ಸವ ಮೆರವಣಿಗೆಯಲ್ಲಿ ಗಲಾಟೆ ಆರೋಪ: 500 ಮಂದಿ ಮುಸ್ಲಿಮರ ವಿರುದ್ಧ FIR

ಹಾವೇರಿ: ರಾಣೆಬೆನ್ನೂರಿನಲ್ಲಿ ನಡೆದ ಗಣೇಶೋತ್ಸವ ಮೆರವಣಿಗೆಯ ಮೇಲೆ ನಡೆದ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ 500 ಮಂದಿ ಅಪರಿಚಿತ ಮಸ್ಲಿಮರ ವಿರುದ್ಧ ಎಫ್ಐಆರ್ ದಾಖಲಾಗಿದೆ.ಕ್ರೀಡಾ ಹವ್ಯಾಸ ಸಂಘದ ಅಧ್ಯಕ್ಷೆ ವಿಜಯಲಕ್ಷೀ ಎಂಬವರು ದೂರು ನೀಡಿದ...

40 ಪರ್ಸೆಂಟ್ ಕಮಿಷನ್ ವಿರುದ್ಧ ಯುವ ಕಾಂಗ್ರೆಸ್ ಅಭಿಯಾನ: ಬೆಂಗಳೂರಿನೆಲ್ಲೆಡೆ ‘Paycm’ ಭಿತ್ತಿಪತ್ರ ಪ್ರದರ್ಶನ

ಬೆಂಗಳೂರು: ಗುತ್ತಿಗೆದಾರರಿಂದ ಶೇಕಡಾ 40ರಷ್ಟು ಕಮಿಷನ್ ಪಡೆದ ಆರೋಪ ಎದುರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಯುವ ಕಾಂಗ್ರೆಸ್ ಹೋರಾಟ ಮುಂದುವರಿಸಿದ್ದು, ಇದೀಗ “ಪೇಸಿಎಂ” (#Paycm )ಎಂಬ ಭಿತ್ತಿಪತ್ರಗಳ ಅಭಿಯಾನ ಹಮ್ಮಿಕೊಂಡಿದೆ. ಬೆಂಗಳೂರು ನಗರದ ಹಲವೆಡೆ...

ಪ್ರಿಯಕರನ ಜೊತೆ ಸೇರಿ ಪತಿಯನ್ನು ಹತ್ಯೆಗೈದು ಅಪಘಾತದ ನಾಟಕವಾಡಿದ ಪತ್ನಿ !

ಬೆಳಗಾವಿ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಪತ್ನಿಯೇ ಕೊಲೆ ಮಾಡಿದ ಘಟನೆ ರಾಮದುರ್ಗ ತಾಲೂಕಿನಲ್ಲಿ ನಡೆದಿದೆ. ರಾಮದುರ್ಗ ತಾಲೂಕಿನ ಕಟಕೋಳ ಗ್ರಾಮದ ಪಾಂಡಪ್ಪ ಜಟಕನ್ನವರ (35) ಕೊಲೆಯಾದವರು. ಈತನ ಪತ್ನಿ ಲಕ್ಷ್ಮಿ ಜಟಕನ್ನವರ ಹೊಸೂರ...

20 ಅಡಿ ಆಳದ ಹಳ್ಳಕ್ಕೆ ಬಿದ್ದ ಕಾರು; ಐವರಿಗೆ ಗಾಯ

ಚಾಮರಾಜನಗರ: ಅತೀ ವೇಗದಲ್ಲಿ ಹೋಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಆಳದ ಹಳ್ಳಕ್ಕೆ ಬಿದ್ದ ಘಟನೆ ಹನೂರು ಬಳಿ ನಡೆದಿದೆ. ಕಾರಿನಲ್ಲಿದ್ದ ಐವರು ಸಣ್ಣ ಪುಟ್ಟ ಗಾಯಗೊಂಡಿದ್ದು ಅವರನ್ನು  ಹನೂರಿನ ಆಸ್ಪತ್ರೆಗೆ...

ಹಾಸ್ಯನಟ ರಾಜು ಶ್ರೀವಾಸ್ತವ ನಿಧನ

ನವದೆಹಲಿ: ಹಿರಿಯ ಹಾಸ್ಯನಟ ರಾಜು ಶ್ರೀವಾಸ್ತವ (58) ಹೃದಯಾಘಾತದಿಂದ ನಿಧನರಾಗಿದ್ದಾರೆ.ಆಗಸ್ಟ್ 11 ರಂದು ಜಿಮ್ ನಲ್ಲಿ ಟ್ರೆಡ್ ಮಿಲ್ ನಲ್ಲಿ ಓಡುವಾಗ ಎದೆನೋವು ಕಾಣಿಸಿಕೊಂಡಿದ್ದರಿಂದ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿತ್ತು. ಆದರೆ...

ದ.ಕ. ಜಿಲ್ಲೆಯಲ್ಲಿ ಹದಗೆಟ್ಟ ಹೆದ್ದಾರಿಗಳನ್ನು 10 ದಿನಗಳಲ್ಲಿ ದುರಸ್ತಿ ಮಾಡದಿದ್ದರೆ ಹೆದ್ದಾರಿ ಬಂದ್ : ಎಸ್ ಡಿಪಿಐ ಎಚ್ಚರಿಕೆ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು, ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ. ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಭೀಸಬೇಕು. ಇಲ್ಲದಿದ್ದಲ್ಲಿ ಪಕ್ಷದ...
Join Whatsapp