ಟಾಪ್ ಸುದ್ದಿಗಳು

ಟಿ20 ಸರಣಿ | ಮೊಹಾಲಿಯಲ್ಲಿ ಆಸ್ಟ್ರೇಲಿಯಾ-ಟೀಮ್‌ ಇಂಡಿಯಾ ಮೊದಲ ಕದನ

ಮೊಹಾಲಿ: ಏಷ್ಯಾ ಕಪ್‌ ಟೂರ್ನಿಯಲ್ಲಿ ನಿರಾಶಾದಾಯಕ ಪ್ರದರ್ಶನ ನೀಡಿ ಹೊರಬಿದ್ದಿದ್ದ ಭಾರತ, ಮಂಗಳವಾರದಿಂದ ಆರಂಭವಾಗಲಿರುವ ಮೂರು ಪಂದ್ಯಗಳ 20 ಸರಣಿಯ ಮೊದಲ ಪಂದ್ಯದಲ್ಲಿ, ಮೊಹಾಲಿ ಕ್ರೀಡಾಂಗಣದಲ್ಲಿ ಆಸ್ಟ್ರೇಲಿಯಾ ಸವಾಲನ್ನು ಎದುರಿಸಲಿದೆ. ಉಳಿದ ಎರಡು...

ಕೊಡಗು: ಸೆ.26 ರಿಂದ 14 ದಿನ ದಸರಾ ರಜೆ ಘೋಷಣೆ

ಮಡಿಕೇರಿ: ದಸರಾ ಹಬ್ಬದ ಪ್ರಯುಕ್ತ ಕೊಡಗಿನಲ್ಲಿ ಸೆ.26 ರಿಂದ 14 ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಬಿಸಿ ಸತೀಶ್ ಆದೇಶ ಹೊರಡಿಸಿದ್ದಾರೆ. ದಸರಾ ಹಬ್ಬದ ಹಿನ್ನಲೆ ಪ್ರತಿ ಜಿಲ್ಲೆಗಳಿಗೂ ಅಲ್ಲಿನ ಹಬ್ಬದ ಆಚರಣೆಯನ್ನು...

ಭಗವಂತ್ ಮಾನ್ ಕುಡಿದು ವಿಮಾನಯಾನ ಮಾಡಿದ ಆರೋಪ: ತನಿಖೆ ನಡೆಸುವುದಾಗಿ ಜ್ಯೋತಿರಾದಿತ್ಯ ಸಿಂಧಿಯಾ ಹೇಳಿಕೆ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಪಾನಮತ್ತರಾಗಿದ್ದರು ಎಂಬ ಕಾರಣಕ್ಕೆ ಜರ್ಮನಿಯಿಂದ ದೆಹಲಿಗೆ ತೆರಳುತ್ತಿದ್ದ ವಿಮಾನದಿಂದ ಕೆಳಗಿಳಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೇಂದ್ರ ವಿಮಾನಯಾನ ಸಚಿವ ಜ್ಯೋತಿರಾಧಿತ್ಯ ಸಿಂಧಿಯಾ ಅವರು ಪರಿಶೀಲನೆ ನಡೆಸುವುದಾಗಿ...

ನನ್ನ ಮಗ ನಿರಪರಾಧಿ: ಬಂಧಿತ ಯಾಸೀನ್ ತಂದೆ

ಶಿವಮೊಗ್ಗ: ನನ್ನ ಮಗನಿಗೆ ಯಾವ ಸಂಘಟನೆಯ ನಂಟೂ ಹೊಂದಿಲ್ಲ. ನಾವು ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ನಮ್ಮನ್ನು ಗುರಿಪಡಿಸಲಾಗುತ್ತಿದೆ ಎಂದು ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟು ಹೊಂದಿದ ಆರೋಪದಲ್ಲಿ ಬಂಧಿತರಾದ ಯಾಸೀನ್ ತಂದೆ ಹೇಳಿದ್ದಾರೆ. ಮಾಧ್ಯಮಕ್ಕೆ...

ಪಕ್ಷದ ಅಧ್ಯಕೀಯ ಚುನಾವಣಾ ಸ್ಪರ್ಧೆಗೆ ಯಾರ ಅನುಮತಿ ಬೇಕಾಗಿಲ್ಲ: ಕಾಂಗ್ರೆಸ್ ಸ್ಪಷ್ಟನೆ

ನವದೆಹಲಿ: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಚುನಾವಣೆಗೆ ಸ್ಪರ್ಧೆ ನಡೆಸಲು ಯಾವುದೇ ನಾಯಕನ ಅನುಮತಿ ಪಡೆಯಬೇಕಾಗಿಲ್ಲ ಎಂದು ಪಕ್ಷ ಸ್ಪಷ್ಟಪಡಿಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್’ನ ಹಿರಿಯ ಮುಖಂಡ ಜೈರಾಮ್ ರಮೇಶ್, ಪಕ್ಷದ...

ಮಂಗಳೂರು | ಉಗ್ರ ಸಂಘಟನೆ ನಂಟು ಆರೋಪ: ಯುಎಪಿಎಯಡಿ ಮೂವರು ಯುವಕರ ಬಂಧನ

ಮಂಗಳೂರು: ನಿಷೇಧಿತ ಭಯೋತ್ಪಾದಕ ಸಂಘಟನೆಯ ನಂಟು ಹೊಂದಿದ ಆರೋಪದಲ್ಲಿ ಮೂವರು ಯುವಕರನ್ನು ಯುಎಪಿಎಯಡಿ ಬಂಧಿಸಲಾಗಿದೆ. ತೀರ್ಥಹಳ್ಳಿ ಸೊಪ್ಪುಗುಡ್ಡೆ ಶಾರೀಕ್ ಮತ್ತು ಆತನ ಸಹಚರರಾದ ಮಂಗಳೂರು ಮಾಜ್ ಮುನೀರ್ ಅಹಮ್ಮದ್ (22) ಹಾಗೂ ಶಿವಮೊಗ್ಗ ಸಿದ್ದೇಶ್ವರ...

ಫೇಸ್ ಬುಕ್ ಪೋಸ್ಟ್ ಮೂಲಕ ಧರ್ಮ ನಿಂದನೆ; ಯುವಕನ ಬಂಧನ

► ಆರೋಪಿಯ ವಿರುದ್ಧ ದೂರು ನೀಡಿದ ಪಿಎಫ್ಐ ಇಡುಕ್ಕಿ: ಫೇಸ್ ಬುಕ್ ಪೋಸ್ಟ್ ಮೂಲಕ ಪ್ರವಾದಿ ಮತ್ತು ಇಸ್ಲಾಂ ಧರ್ಮಕ್ಕೆ ಅವಮಾನ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಇಡುಕ್ಕಿಯಲ್ಲಿ ಬಂಧಿಸಲಾಗಿದೆ.ಬಂಧಿತನನ್ನು ಆಡಿಮಾಲಿ ನಿವಾಸಿ ಜೋಶಿ...

ಮಂಗಳೂರು ದಸರಾ; ಶಾರದಾ ಮೂರ್ತಿಗೆ ಉಡಿಸಲು ಸೀರೆ ಸಿದ್ದಪಡಿಸುತ್ತಿರುವ ಮುಸ್ಲಿಂ ಕುಟುಂಬ

ಮಂಗಳೂರು: ವೆಂಕಟರಮಣ ದೇವಸ್ಥಾನದ ಆಚಾರ್ಯ ಮಠದಲ್ಲಿ ನಡೆಯುವ ಶಾರದಾ ಮಹೋತ್ಸವದಂದು ಶಾರದಾ ಮೂರ್ತಿಗೆ ಉಡಿಸುವ ಚಿನ್ನದ ಜರಿಯ ಬನಾರಸ್ ಸೀರೆಯನ್ನು ವಾರಾಣಸಿಯ ಮುಸ್ಲಿಂ ಕುಟುಂಬವೊಂದು ಸಿದ್ದಪಡಿಸುತ್ತದೆ ಎಂದು ತಿಳಿದು ಬಂದಿದೆ. ಆಚಾರ್ಯ ಮಠದ ಆವರಣದಲ್ಲಿ...
Join Whatsapp