ಟಾಪ್ ಸುದ್ದಿಗಳು

ಮಹಿಳಾ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ: “ಯುಪಿ ಮಾಡೆಲ್ “ ಎಂದ ನೆಟ್ಟಿಗರು

ಸಹರಾನ್ಪುರ: ಉತ್ತರ ಪ್ರದೇಶ ಮಾಡೆಲ್ ಎಂದು ಕರ್ನಾಟಕದಲ್ಲಿ ಬಿಜೆಪಿಗರು ಬೊಬ್ಬಿರಿಯುತ್ತಿದ್ದಾರೆ. ಈ ನಡುವೆ ಮಹಿಳಾ ಕಬಡ್ಡಿ ಆಟಗಾರ್ತಿಯರಿಗೆ ಶೌಚಾಲಯದಲ್ಲಿ ಊಟ ನೀಡುತ್ತಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಕುರಿತು ಉತ್ತರ ಪ್ರದೇಶ...

ಮುಸ್ಲಿಮ್ ಮಹಿಳೆಯರು ಹಿಜಾಬ್ ಧರಿಸಬಾರದು ಎಂದು ಹೇಳಲು ಯಾವುದೇ ಸರ್ಕಾರ, ನ್ಯಾಯಾಲಯಕ್ಕೆ ಅಧಿಕಾರವಿಲ್ಲ: ವಕೀಲ ದುಷ್ಯಂತ್ ದವೆ

ನವದೆಹಲಿ: ಹಿಜಾಬ್ ಧರಿಸುವುದು ತನ್ನ ಧರ್ಮಕ್ಕೆ ಅನುಕೂಲಕರವಾಗಿದೆ ಎಂದು ಮುಸ್ಲಿಮ್ ಮಹಿಳೆ ಭಾವಿಸಿದರೆ, ಯಾವುದೇ ಸರ್ಕಾರ ಅಥವಾ ನ್ಯಾಯಾಲಯ ಆಕೆಯನ್ನು ಹಿಜಾಬ್ ಧರಿಸದಂತೆ ತಡೆಯಲು ಸಾಧ್ಯವಿಲ್ಲ ಎಂದು ಹಿರಿಯ ವಕೀಲ ದುಷ್ಯಂತ್ ದವೆ...

ಹಿರಿಯ ಅಥ್ಲೀಟ್ ಪೂವಮ್ಮಗೆ ಎರಡು ವರ್ಷ ನಿಷೇಧ

ಹೊಸದಿಲ್ಲಿ:  ಹಿರಿಯ ಅಥ್ಲೀಟ್, ಏಷ್ಯನ್ ಗೇಮ್ಸ್ ಪದಕ ವಿಜೇತೆ ಎಂ ಆರ್ ಪೂವಮ್ಮ ಅವರು ಉದ್ದೀಪನ ಮದ್ದು ಸೇವನೆ ಹಿನ್ನೆಲೆ 2 ವರ್ಷ ನಿಷೇಧಕ್ಕೆ ಒಳಗಾಗಿದ್ದಾರೆ. ಕಳೆದ ವರ್ಷ ಫೆಬ್ರವರಿ 18 ರಂದು...

ದೆಹಲಿ: ನಕಲಿ ವೀಸಾದಂಧೆ ನಡೆಸುತ್ತಿದ್ದ ಮೂವರ ಬಂಧನ

ನವದೆಹಲಿ: ನೂರಾರು ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳನ್ನು ವಿದೇಶಗಳಿಗೆ ಕಳುಹಿಸುವ ನೆಪದಲ್ಲಿ ನಕಲಿ ವೀಸಾ ದಂಧೆಯನ್ನು ನಡೆಸುತ್ತಿದ್ದ ಮೂವರು ಟ್ರಾವೆಲ್ ಏಜೆಂಟರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ವಿವಿಧ ದೇಶಗಳ 2,000 ಕ್ಕೂ ಹೆಚ್ಚು ಖಾಲಿ ವೀಸಾಗಳು,...

ಇಶ್ರತ್ ಜಹಾನ್ ಪ್ರಕರಣ: ತನಿಖಾಧಿಕಾರಿ ವಜಾಕ್ಕೆ ಸುಪ್ರೀಮ್ ಕೋರ್ಟ್ ತಡೆ

ಅಹಮದಾಬಾದ್: 2004ರಲ್ಲಿ ಅಹಮದಾಬಾದ್ ನಲ್ಲಿ ನಡೆದ ನಕಲಿ ಎನ್ ಕೌಂಟರ್ ನಲ್ಲಿ ಇಶ್ರತ್ ಜಹಾನ್ ಸೇರಿದಂತೆ ಇತರ ಮೂವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖಾಧಿಕಾರಿ ಸತೀಶ್ ಚಂದ್ರ ವರ್ಮಾ ಅವರನ್ನು ವಜಾಗೊಳಿಸುವ ಪ್ರಕ್ರಿಯೆಯನ್ನು...

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣ: ಮರು ತನಿಖೆಗೆ ಕೋರ್ಟ್ ಆದೇಶ

ಬೆಂಗಳೂರು: ದಕ್ಷ ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣವನ್ನು ಸಹಜ ಸಾವು ಎಂದು ನೀಡಿದ್ದ ಸಿಬಿಐ ವರದಿಯನ್ನು ಲಖನೌ ಸಿಬಿಐ ವಿಶೇಷ ನ್ಯಾಯಾಲಯ ತಿರಸ್ಕರಿಸಿದ್ದು, ಮರು ತನಿಖೆಗೆ ಆದೇಶಿಸಿದೆ. ಅನುರಾಗ್ ಕುಟುಂಬಸ್ಥರ...

ಸಾಲು ಮರದ ವೀರಾಚಾರಿ ಆತ್ಮಹತ್ಯೆ

ದಾವಣಗೆರೆ: ರಾಜ್ಯ ಪ್ರಶಸ್ತಿ ವಿಜೇತ, ಪರಿಸರ ಪ್ರೇಮಿ, ಸಾಲು ಮರದ ವೀರಾಚಾರಿ ಎಂದೇ ಖ್ಯಾತಿ ಪಡೆದಿದ್ದ ಮಿಟ್ಲಕಟ್ಟೆ ವೀರಾಚಾರಿ ಮಧ್ಯರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಈ ಘಟನೆ ದಾವಣಗೆರೆ ತಾಲೂಕಿನ ಮಿಟ್ಲಕಟ್ಟೆ ಗ್ರಾಮದಲ್ಲಿ...

SSLC, PUC  ಪರೀಕ್ಷಾ ಮಂಡಳಿ ವಿಲೀನ; ರಾಜ್ಯ ಸಚಿವ ಸಂಪುಟ ಗ್ರೀನ್‌ ಸಿಗ್ನಲ್‌

ಬೆಂಗಳೂರು: ವಿಧಾನಸಭೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಹಲವು ವಿಷಯಗಳ ಬಗ್ಗೆ ಮಹತ್ವದ ತೀರ್ಮಾನವನ್ನು ತೆಗೆದುಕೊಳ್ಳಲಾಗಿದ್ದು, SSLC, PUC  ಪರೀಕ್ಷಾ ಮಂಡಳಿ ವಿಲೀನಕ್ಕೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಹೆಚ್ಚುವರಿ ಸಿಬ್ಬಂದಿ ನೇಮಕ...
Join Whatsapp