ಟಾಪ್ ಸುದ್ದಿಗಳು

ಕೆನಡಾದಲ್ಲಿ ಶೂಟೌಟ್: ಭಾರತೀಯ ವಿದ್ಯಾರ್ಥಿ ಸಾವು

ಟೊರೊಂಟೊ: ಕೆನಡಾದ ಒಂಟಾರಿಯೊ ಪ್ರಾಂತ್ಯದಲ್ಲಿ ಕಳೆದ ವಾರ ನಡೆದ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮೂರಕ್ಕೆ ಏರಿದ್ದು, ದಾಳಿಯಲ್ಲಿ ಗಾಯಗೊಂಡಿದ್ದ ಭಾರತೀಯ ವಿದ್ಯಾರ್ಥಿಯೊಬ್ಬ ಸಾವನ್ನಪ್ಪಿದ್ದಾನೆ. ಕಳೆದ ವಾರ ನಡೆದ ದಾಳಿಯಲ್ಲಿ ಸತ್ವಿಂದರ್ ಸಿಂಗ್ (28)...

ರಾಜಸ್ಥಾನ ವಿಧಾನಸಭೆಗೆ ದನವನ್ನು ಕರೆತಂದ ಬಿಜೆಪಿ MLA: ಶಾಸಕ ಮಾತಾಡುತ್ತಿದ್ದಂತೆ ಓಡಿಹೋಯ್ತು!

ಜೈಪುರ: ಚರ್ಮದ ರೋಗದ ಬಗ್ಗೆ ರಾಜ್ಯ ಸರ್ಕಾರದ ಗಮನ ಸೆಳೆಯಲು ಬಿಜೆಪಿ ಶಾಸಕರೊಬ್ಬರು ಸೋಮವಾರ ವಿಧಾನಸಭೆಯ ಆವರಣದ ಹೊರಗೆ ದನವನ್ನು ಕರೆತಂದಿದ್ದು, ಶಾಸಕರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡುತ್ತಿದ್ದಾಗ, ಅತಿಯಾದ ಶಬ್ದದಿಂದಾಗಿ ಕೋಪಗೊಂಡ ಹಸು...

ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ ಪ್ರೆಟರ್ನಿಟಿ ಫೆಸ್ಟ್ 22 ಅಂಗವಾಗಿ ಕ್ರೀಡೋತ್ಸವ

ಜಿದ್ದಾ: ಇಂಡಿಯಾ ಫ್ರೆಟರ್ನಿಟಿ ಫೋರಂ ಜಿದ್ದಾ ಕರ್ನಾಟಕ ಚಾಪ್ಟರ್ ವತಿಯಿಂದ ಪ್ರೆಟರ್ನಿಟಿ ಫೆಸ್ಟ್ 22 ಅಂಗವಾಗಿ ಕ್ರೀಡೋತ್ಸವ ಕಾರ್ಯಕ್ರಮವು ಜಿದ್ದಾದ ಜಿಟಿಪಿಎಲ್ ಮೈದಾನದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ವಹಿಸಿದ್ದ ಇಂಡಿಯಾ...

ಆರು ಎಸೆತದಲ್ಲಿ ಆರು ಸಿಕ್ಸರ್‌ ! ಯುವರಾಜ್‌ ಸಿಂಗ್‌ ದಾಖಲೆಗೆ 15 ವರ್ಷ

ನವದೆಹಲಿ: ಸೆಪ್ಟಂಬರ್‌ 19, 2007 ಕ್ರಿಕಟ್‌ನಲ್ಲಿ ಹೊಸ ಚರಿತ್ರೆ ದಾಖಲಾದ ಅವಿಸ್ಮರಣೀಯ ದಿನ. ಚೊಚ್ಚಲ ಐಸಿಸಿ ಟಿ20 ವಿಶ್ವಕಪ್‌ನಲ್ಲಿ ಟೀಮ್‌ ಇಂಡಿಯಾದ ಸ್ಟಾರ್‌ ಆಲ್‌ರೌಡರ್‌ ಯುವರಾಜ್‌ ಸಿಂಗ್‌, ಇಂಗ್ಲೆಂಡ್‌ ವಿರುದ್ಧದ ಪಂದ್ಯದಲ್ಲಿ, ಒಂದೇ...

ಯೋಗಿ ಆದಿತ್ಯನಾಥ್‌ಗೆ ದೇವಾಲಯ ನಿರ್ಮಾಣ ಮಾಡಿ ಪೂಜೆ ಮಾಡಿದ ಭಕ್ತರು!

ಅಯೋಧ್ಯೆ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ದೇವಾಲಯ ಕಟ್ಟಿ ರಾಮನಂತೆ ಚಿತ್ರಿಸಿ ಪೂಜೆ ನಡೆಸಲಾಗಿದೆ. ದೇವಸ್ಥಾನದಲ್ಲಿ ಮುಖ್ಯಮಂತ್ರಿಗಳ ವಿಗ್ರಹದ ಮುಂದೆ ಪ್ರತಿದಿನ ಎರಡು ಬಾರಿ ಬೆಳಿಗ್ಗೆ ಮತ್ತು...

ಸಾರಿಯುಟ್ಟು ಫುಟ್‌ಬಾಲ್‌ ಅಂಗಳದಲ್ಲಿ ಮಿಂಚಿದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಕೊಲ್ಕತ್ತಾ: ಸಂಸತ್ತಿನಲ್ಲಿ ತನ್ನ ಮೊನಚಾದ ಭಾಷಣದ ಮೂಲಕವೇ ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ತೃಣಮೂಲ ಕಾಂಗ್ರೆಸ್‌ನ ಸಂಸದೆ  ಮಹುವಾ ಮೊಯಿತ್ರಾ, ಇದೀಗ ಫುಟ್‌ಬಾಲ್‌ ಅಂಗಳದಲ್ಲೂ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿ ಗಮನ ಸೆಳೆದಿದ್ದಾರೆ. ಪಶ್ಚಿಮ ಬಂಗಾಳದ...

ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತ ರಹಿತ ಆಡಳಿತ ನೀಡುವುದೇ ನಮ್ಮ ಧ್ಯೇಯ: ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್

ಮೈಸೂರು: ಕಳೆದ 75 ವರ್ಷಗಳಿಂದ ನಮ್ಮನ್ನು ಆಳುತ್ತಾ ಬಂದಿರುವ ವಿವಿಧ ರಾಜಕೀಯ ಪಕ್ಷಗಳ ಸರ್ಕಾರಗಳು ಭ್ರಷ್ಟಾಚಾರ, ಸ್ವಜನ ಪಕ್ಷಪಾತ, ದುರಾಡಳಿತ ಹಾಗೂ ಜನ ವಿರೋಧಿ ನೀತಿಗಳನ್ನು ಹೇರುವ ಮೂಲಕ ಪ್ರಜೆಗಳ ಮೇಲೆ ದೌರ್ಜನ್ಯ...

ವಿದೇಶಾಂಗ ನೀತಿ ಹಿಜಡಾ ಶೈಲಿಯಲ್ಲಿದೆ: ಕೇಂದ್ರ ಸಚಿವರ ವಿರುದ್ಧ ಸುಬ್ರಮಣಿಯನ್ ಸ್ವಾಮಿ ಆಕ್ರೋಶ

ನವದೆಹಲಿ: ಕೇಂದ್ರ ಸರ್ಕಾರ ಹಿಜಡಾ ಶೈಲಿಯ ವಿದೇಶಾಂಗ ನೀತಿಯನ್ನು ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ ಹಿರಿಯ ಬಿಜೆಪಿ ಮುಖಂಡ ಸುಬ್ರಮಣಿಯನ್ ಸ್ವಾಮಿ, ವಿದೇಶಾಂಗ ಸಚಿವ ಜೈ ಶಂಕರ್ ವಿರುದ್ಧ ಕಿಡಿಕಾರಿದ್ದಾರೆ. ಈ ಕುರಿತು ಟ್ವೀಟ್...
Join Whatsapp