ಟಾಪ್ ಸುದ್ದಿಗಳು

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ‌ ಶಶಿ ತರೂರ್‌ ಸ್ಪರ್ಧೆ; ಸೋನಿಯಾ ಗಾಂಧಿಯಿಂದ ಗ್ರೀನ್ ಸಿಗ್ನಲ್?

ನವದೆಹಲಿ: ಮಾಜಿ ಕೇಂದ್ರ ಸಚಿವ ಶಶಿ ತರೂರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದು, ಇದಕ್ಕೆ ಸೋನಿಯಾ ಗಾಂಧಿ ಅನುಮತಿ ನೀಡಿದ್ದಾರೆ ಎಂದು ಮೂಲಗಳು ತಿಳಿಸಿರುವುದಾಗಿ ಎನ್‌ಡಿಟಿವಿಗೆ ವರದಿ ಮಾಡಿದೆ. ಶಶಿ ತರೂರ್...

ವಕ್ಫ್ ಬೋರ್ಡ್ ಡೇಂಜರಸ್ ಬೋರ್ಡ್ ಎಂದ ಮುತಾಲಿಕ್

ಮಂಗಳೂರು: ವಕ್ಫ್ ಬೋರ್ಡ್ ನಿಂದ ದೇಶಕ್ಕೆ ಅಪಾಯವಿದೆ. ಇದು ಡೇಂಜರಸ್ ಬೋರ್ಡ್. ಇದು ಲ್ಯಾಂಡ್ ಜಿಹಾದ್ ಮಾಡುತ್ತಿದ್ದು, ಇದನ್ನು ಕೇಂದ್ರ ಸರ್ಕಾರ ಕೂಡಲೇ ರದ್ದು ಮಾಡಬೇಕು. ಮುಂದಿನ ದಿನಗಳಲ್ಲಿ ಬ್ಯಾನ್ ವಕ್ಫ್ ಬೋರ್ಡ್...

ಮಂಗಳೂರಿನ ಹಲವೆಡೆ ನಾಳೆ, ನಾಡಿದ್ದು ವಿದ್ಯುತ್ ವ್ಯತ್ಯಯ

ಮಂಗಳೂರು: 33/11ಕೆವಿ ಕುದ್ರೋಳಿ ಉಪಕೇಂದ್ರದಿಂದ ಹೊರಡುವ 11ಕೆವಿ ಗೋಕರ್ಣನಾಥ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಂಡ ಕಾರಣ ಸೆ.20 ಹಾಗೂ 21ರಂದು ಬೆಳಿಗ್ಗೆ 9ರಿಂದ ಸಂಜೆ 5ರ...

ರಾಜ್ಯ ಸರ್ಕಾರದ ಬೇಜವಾಬ್ದಾರಿಗೆ ರಾಜ್ಯದ ಜನ ಬೆಲೆ ತೆರಬೇಕಾಗಿ ಬಂದಿದೆ: ಸಿದ್ದರಾಮಯ್ಯ

ಬೆಂಗಳೂರು: ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಉಂಟಾದ ಬೆಳೆ, ಆಸ್ತಿಪಾಸ್ತಿ ನಷ್ಟ, ಜೀವ ಹಾನಿ, ಇವನ್ನು ತಡೆಗಟ್ಟುವಲ್ಲಿ ಸರ್ಕಾರದ ವೈಫಲ್ಯ ಕುರಿತು ಪ್ರತಿಪಕ್ಷಗಳು ಕೇಳಿರುವ ಪ್ರಶ್ನೆಗಳಿಗೆ ಸರ್ಕಾರ ನೀಡಿರುವ ಉತ್ತರ ತೃಪ್ತಿದಾಯಕವಾಗಿಲ್ಲ ಎಂದು...

ದೇವೇಗೌಡರ ಆರೋಗ್ಯ ವಿಚಾರಿಸಿದ ಸಿದ್ದರಾಮಯ್ಯ

ಬೆಂಗಳೂರು: ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ವಿಧಾನಸಭೆ ಕಲಾಪ ಮುಗಿದ ಕೂಡಲೇ ಪದ್ಮನಾಭ ನಗರದ ನಿವಾಸಕ್ಕೆ ತೆರಳಿ ಸಿದ್ದರಾಮಯ್ಯ...

ಸಿಬಿಐ, ಇಡಿ ದುರ್ಬಳಕೆಯ ಹಿಂದೆ ಪ್ರಧಾನಿ ಮೋದಿ ಇದ್ದಾರೆ ಎಂದು ನಾನು ನಂಬುವುದಿಲ್ಲ: ಮಮತಾ ಬ್ಯಾನರ್ಜಿ

ಕೋಲ್ಕತ್ತಾ: ಸಿಬಿಐ, ಇಡಿ ದುರ್ಬಳಕೆಯ ಹಿಂದೆ ಪ್ರಧಾನಿ ಮೋದಿ ಅವರ ಕೈವಾಡವಿರುವುದನ್ನು ನಾನು ನಂಬುವುದಿಲ್ಲ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕೇಂದ್ರೀಯ ತನಿಖಾ ಸಂಸ್ಥೆಗಳ ಆಟಾಟೋಪಗಳ ಹಿಂದೆ...

ಡುರಾಂಡ್ ಕಪ್‌ | ಫೋಟೋಗೆ ಪೋಸ್‌ ಕೊಡಲು ವಿಜೇತ ನಾಯಕನನ್ನೇ ಪಕ್ಕಕ್ಕೆ ತಳ್ಳಿದ ರಾಜ್ಯಪಾಲ!

ಕೋಲ್ಕತ್ತ: ಚಾಂಪಿಯನ್ ಪಟ್ಟವನ್ನು ಅಲಂಕರಿಸಿದ ತಂಡದ ನಾಯಕ ಪ್ರಶಸ್ತಿ ಸ್ವೀಕರಿಸಲು ಬಂದ ವೇಳೆ, ಫೋಟೋಗೆ ಪೋಸ್‌ ಕೊಡುವ ಧಾವತಂದಲ್ಲಿ ರಾಜ್ಯಪಾಲರೊಬ್ಬರು ನಾಯಕನನ್ನೇ ಪಕ್ಕಕ್ಕೆ ತಳ್ಳಿದ ಘಟನೆ ಕೋಲ್ಕತ್ತದಲ್ಲಿ ನಡೆದಿದೆ. ಕೋಲ್ಕತ್ತದ ಸಾಲ್ಟ್ ಲೇಕ್ ಸ್ಟೇಡಿಯಂನಲ್ಲಿ...

ಕೇರಳ: ದೋಣಿ ಸ್ಪರ್ಧೆಯಲ್ಲಿ ರಾಹುಲ್ ಗಾಂಧಿ

ಆಲಪ್ಪುಝ: ಕೇರಳದ ಪ್ರಸಿದ್ಧ ದೋಣಿ ಸ್ಪರ್ಧೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾಗವಹಿಸುವ ಮೂಲಕ ಗಮನ ಸೆಳೆದಿದ್ದಾರೆ. https://twitter.com/ANI/status/1571813285409980416?ref_src=twsrc%5Etfw%7Ctwcamp%5Etweetembed%7Ctwterm%5E1571813285409980416%7Ctwgr%5E5829f3fd2d55d10abf310e8c65609ce18302bd7e%7Ctwcon%5Es1_c10&ref_url=https%3A%2F%2Fwww.prajavani.net%2Findia-news%2Fbharat-jodo-yatra-rahul-gandhi-participates-in-a-snake-boat-race-exhibition-in-punnamada-lake-of-973351.html ಭಾರತ್ ಜೋಡೊ ಯಾತ್ರೆಯ 12ನೇ ದಿನವಾದ ಸೋಮವಾರ ಆಲಪ್ಪುಝದಿಂದ ಪಾದಯಾತ್ರೆ ಮುಂದುವರಿಸಲಾಯಿತು. ಮಧ್ಯಾಹ್ನದ ಬಳಿಕ ಪುನ್ನಮಡ...
Join Whatsapp