ಟಾಪ್ ಸುದ್ದಿಗಳು

ಈಜಲು ಹೋದ ವಿದ್ಯಾರ್ಥಿ ಸಾವು

ತುಮಕೂರು: ಮಹಾರಾಷ್ಟ್ರದ ವಿದ್ಯಾರ್ಥಿಯೋರ್ವ ಸ್ನೇಹಿತರೊಂದಿಗೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವಿಗಿಡಾಗಿರುವ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.  ಕೊರಟಗೆರೆ ಪಟ್ಟಣದ ಪ್ರಿಯದರ್ಶಿನಿ ಫಾರ್ಮಸಿ ಕಾಲೇಜ್ ವಿದ್ಯಾರ್ಥಿಯಾಗಿರುವ ಮಹಾರಾಷ್ಟ್ರ ಮೂಲದ...

ಎಎಪಿ ನಾಯಕ ಸತ್ಯೇಂದರ್ ಜೈನ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ತಡೆ ನೀಡಿದ ದೆಹಲಿ ನ್ಯಾಯಾಲಯ

ನವದೆಹಲಿ: ಎಎಪಿ ನಾಯಕ ಹಾಗೂ ಮಾಜಿ ಸಚಿವ ಸತ್ಯೇಂದ್ರ ಜೈನ್ ಮೇಲೆ ಇಡಿ- ಜಾರಿ ನಿರ್ದೇಶನಾಲಯ ಹಾಕಿದ್ದ ಅಕ್ರಮ ಹಣ ವರ್ಗಾವಣೆ ಮೊಕದ್ದಮೆಯ ಪ್ರಕ್ರಿಯೆಗೆ ದಿಲ್ಲಿ ಕೋರ್ಟ್ ಸೋಮವಾರ ತಡೆ ನೀಡಿದೆ. ಜಾರಿ...

ಮುರುಘಾ ಶ್ರೀಗಳು ದಶಕದಿಂದ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿದ್ದರು: ಪೊಲೀಸ್ ಮೂಲಗಳು

ಬೆಂಗಳೂರು: ಅಪ್ರಾಪ್ತ ಹುಡುಗಿಯರ ಮೇಲೆ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಮುರುಘಾ ಮಠದ ಧರ್ಮಗುರು ಶಿವಮೂರ್ತಿ ಶರಣರು ಕಳೆದ ಒಂದು ದಶಕದಿಂದ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗುತ್ತಿರುವುದು ತನಿಖೆಯಿಂದ ಬಹಿರಂಗವಾಗಿರುವುದಾಗಿ ಪೊಲೀಸ್...

ರಾಜ್ಯದ 30 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣ: ಸಚಿವ ಆರ್.ಅಶೋಕ್

ಬೆಂಗಳೂರು: ರಾಜ್ಯದ 30 ಹೊಸ ತಾಲ್ಲೂಕುಗಳಲ್ಲಿ ತಾಲ್ಲೂಕು ಆಡಳಿತ ಸೌಧ ನಿರ್ಮಾಣ ಮಾಡಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಲಾಗಿದ್ದು,  ಅಗತ್ಯವಿರುವ ಕಡೆ ಆದ್ಯತೆ ಮೇರೆಗೆ ನಿರ್ಮಾಣ ಮಾಡುವುದಾಗಿ ಕಂದಾಯ ಸಚಿವ...

ಜನಪದ ವಿವಿ ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾವಣೆ ಆಗಲಿ: ಗೋವಿಂದ ಕಾರಜೋಳ

 ಬೆಂಗಳೂರು: ಹಾವೇರಿಯಲ್ಲಿರುವ ಜನಪದ ವಿಶ್ವವಿದ್ಯಾಲಯವನ್ನು ಉನ್ನತ ಶಿಕ್ಷಣ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗೆ ವರ್ಗಾಯಿಸಬೇಕು. ಆಗ ಮಾತ್ರ ಅಲ್ಲಿ ಚಟುವಟಿಕೆಗಳು ನಡೆಯುತ್ತವೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅಭಿಪ್ರಾಯಪಟ್ಟರು.  ವಿಧಾನ ಪರಿಷತ್ನಲ್ಲಿ...

PSI ನೇಮಕಾತಿ ಅಕ್ರಮ: ಮೈಸೂರು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ ಅಶ್ವಿನಿ ಅಮಾನತು

ಮೈಸೂರು: ಪಿಎಸ್ ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಸಂಚಾರಿ ಪೊಲೀಸ್ ಠಾಣೆಯ ಪಿಎಸ್ ಐ ಅಶ್ವನಿ ಅವರನ್ನು ನಗರ ಪೊಲೀಸ್ ಕಮಿಷನರ್ ಡಾ.ಚಂದ್ರಗುಪ್ತ ಅಮಾನತುಗೊಳಿಸಿದ್ದಾರೆ. ಮೈಸೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪಿಎಸ್...

ಭಗವದ್ಗೀತೆಯ ಪಾಠ ಈ ವರ್ಷದಿಂದಲೇ ಆರಂಭ: ಸಚಿವ ಬಿ. ಸಿ. ನಾಗೇಶ್

ಬೆಂಗಳೂರು: ಮುಂದಿನ ಡಿಸೆಂಬರ್ ತಿಂಗಳಿಂದ ಶಾಲಾ ಪಠ್ಯ ಕ್ರಮದಲ್ಲಿ  ನೈತಿಕ ಶಿಕ್ಷಣವನ್ನು ಸೇರ್ಪಡೆ ಮಾಡಲಾಗುತ್ತಿದ್ದು, ಅದರಲ್ಲಿ  ಭಗವದ್ಗೀತೆ ಬೋಧನೆಯನ್ನು ಸೇರ್ಪಡೆಗೊಳಿಸುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ವಿಧಾನಪರಿಷತ್‍ ನ ಪ್ರಶ್ನೋತ್ತರ ಅವಧಿಯಲ್ಲಿ...

ಮದರಸಾ ಧ್ವಂಸಕ್ಕೆ ಕರೆ: ನರಸಿಂಹಾನಂದ ವಿರುದ್ಧ ಪ್ರಕರಣ ದಾಖಲು

ಲಕ್ನೋ: ಅಲಿಘಡ್ ಮುಸ್ಲಿಮ್ ಯುನಿವರ್ಸಿಟಿ ಮತ್ತು ಉತ್ತರ ಪ್ರದೇಶದ ಮದರಸಾಗಳನ್ನು ಧ್ವಂಸಗೊಳಿಸುವಂತೆ ಸಂಘಪರಿವಾರ ಕಾರ್ಯಕರ್ತರಿಗೆ ಕರೆ ನೀಡಿದ ನರಸಿಂಹಾನಂದ ಸರಸ್ವತಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಪ್ರತಿಸಲವೂ ವಿವಾದಾತ್ಮಕ ಹೇಳಿಕೆಗಳ ಮೂಲಕ ಜನರನ್ನು ಪ್ರಚೋದಿಸಿ ಹಿಂಸಾಚಾರಕ್ಕೆ...
Join Whatsapp