ಟಾಪ್ ಸುದ್ದಿಗಳು

ಕೇರಳ ರಾಜ್ಯಪಾಲ – ಆರೆಸ್ಸೆಸ್ ಮುಖ್ಯಸ್ಥ ಭೇಟಿ: ಪ್ರಶ್ನಿಸಿದ ಸಿಪಿಐಎಂ

ತಿರುವನಂತಪುರಂ: ಕೇರಳ ರಾಜ್ಯಪಾಲ ಆರಿಫ್ ಮುಹಮ್ಮದ್ ಖಾನ್ ಅವರು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರನ್ನು ತ್ರಿಶೂರಿನಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿರುವ ನಡೆಯನ್ನು ಆಡಳಿತರೂಢ ಸಿಪಿಐಎಂ ಪ್ರಶ್ನಿಸಿದೆ. ರಾಜ್ಯಪಾಲರು ಎಲ್ಲಾ ಶಿಷ್ಟಾಚಾರಗಳನ್ನು ಉಲ್ಲಂಘಿಸಿ...

ಒಡಿಶಾದ ಹಿರಿಯ ಬಿಜೆಪಿ ನಾಯಕ ಬಿಷ್ಣು ಚರಣ್ ಸೇಥಿ ನಿಧನ

ಭುವನೇಶ್ವರ: ಒಡಿಶಾದ ಹಿರಿಯ ಬಿಜೆಪಿ ನಾಯಕ, ವಿಧಾನಸಭೆಯ ಉಪನಾಯಕ ಬಿಷ್ಣು ಚರಣ್ ಸೇಥಿ(61) ನಿಧನರಾದರು. ತೀವ್ರ ಶ್ವಾಸಕೋಶದ ತೊಂದರೆ ಮತ್ತು ಮೆದುಳಿನ ರಕ್ತಸ್ರಾವದಿಂದ ಬಳಲುತ್ತಿದ್ದ ಅವರನ್ನು ಆಗಸ್ಟ್ 16 ರಂದು ಭುವನೇಶ್ವರದ ಏಮ್ಸ್ ಗೆ...

ಪೊಲೀಸ್ ಸಿಬ್ಬಂದಿಗಳ ಬೌದ್ಧಿಕ, ದೈಹಿಕ ಕ್ಷಮತೆ ಹೆಚ್ಚಿಸಲು ಅಗತ್ಯ ಕ್ರಮ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಅಪರಾಧಿಗಳಿಗೆ ಶಿಕ್ಷೆ ವಿಧಿಸುವ ಪ್ರಮಾಣ ಹೆಚ್ಚಿಸುವ ನಿಟ್ಟಿನಲ್ಲಿ ಪೊಲೀಸ್ ಸಿಬ್ಬಂದಿ ವಿಶೇಷ ಪ್ರಯತ್ನ ಮಾಡಬೇಕು ಹಾಗೂ ಇದಕ್ಕಾಗಿ ಕೌಶಲ್ಯಗಳನ್ನು ಹೆಚ್ಚಿಸಿಕೊಳ್ಳಲು ಇಲಾಖೆ ಎಲ್ಲಾ ಸೌಲಭ್ಯಗಳನ್ನು ಒದಗಿಸಲಿದೆ ಎಂದು ಗೃಹ ಸಚಿವ ಆರಗ...

ದೆಹಲಿ ಅಬಕಾರಿ ನೀತಿ ಪ್ರಕರಣ: ಎಎಪಿ ಮುಖಂಡ ದುರ್ಗೇಶ್ ಪಾಠಕ್ ಗೆ ಇಡಿ ಸಮನ್ಸ್

ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ಹಿರಿಯ ನಾಯಕ ಮತ್ತು ರಾಜಿಂದರ್ ನಗರ ಶಾಸಕ ದುರ್ಗೇಶ್ ಪಾಠಕ್ ಅವರಿಗೆ ಜಾರಿ ನಿರ್ದೇಶನಾಲಯ (ಇಡಿ) ಸೋಮವಾರ ಸಮನ್ಸ್ ಜಾರಿ...

ಬೆಂಗಳೂರು ಮೂಲಸೌಕರ್ಯಕ್ಕೆ ಅಡ್ಡಿಪಡಿಸಿಲ್ಲ; ಒಂದು ಉದಾಹರಣೆ ತೋರಿಸಿದರೆ ರಾಜಕೀಯ ನಿವೃತ್ತಿ: HDk

ಬೆಂಗಳೂರು: ರಾಜಧಾನಿ ಬೆಂಗಳೂರು ಮಹಾನಗರದ ಮೂಲ ಸೌಕರ್ಯಗಳಿಗೆ ನಾನು ಮುಖ್ಯಮಂತ್ರಿ ಆಗಿದ್ದಾಗ ಅಡ್ಡಿಪಡಿಸಿದ್ದೇನೆ ಎಂಬ ಬಗ್ಗೆ ಒಂದು ಪ್ರಕರಣವನ್ನು ತೋರಿಸಿದರೆ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸವಾಲು ಹಾಕಿದ್ದಾರೆ. ವಿಧಾನಸೌಧದಲ್ಲಿ...

ಉತ್ತರ ಪ್ರದೇಶ ಸರ್ಕಾರದ ವಿರುದ್ಧ ಸಮಾಜವಾದಿ ಪಕ್ಷದಿಂದ ಬೃಹತ್ ಪ್ರತಿಭಟನೆ 

ಲಕ್ನೋ:  ಬೆಲೆ ಏರಿಕೆ ಮತ್ತು ಇತರ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಪಕ್ಷದ ಇತರ ನಾಯಕರು ಸೋಮವಾರ ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ವಿರುದ್ಧ...

ಹಸಿದವರಿಗೆ ಉಚಿತ ಆಹಾರ; ದುಬೈ ಸರ್ಕಾರದ ಹೊಸ ಯೋಜನೆ

ದುಬೈ: ಹಸಿದವರಿಗೆ ಉಚಿತ ಆಹಾರ ನೀಡುವ ಸಲುವಾಗಿ ದುಬೈ ಸರ್ಕಾರ “Bread for all”ಯೋಜನೆಯನ್ನು ಆರಂಭಿಸಿದೆ. ನಿರ್ಗತಿಕ ಕುಟುಂಬಗಳು ಮತ್ತು ಕಾರ್ಮಿಕರನ್ನು ಗುರಿಯಾಗಿಟ್ಟುಕೊಂಡು ಔಕಾಫ್ ಮತ್ತು ಮೈನರ್ಸ್ ಅಫೇರ್ಸ್ ಫೌಂಡೇಶನ್ ಅಡಿಯಲ್ಲಿ ಮುಹಮ್ಮದ್ ಬಿನ್...

ಪ್ರೀತಿಸಿದ ಯುವತಿಯಿಂದಲೇ ಯುವ ವೈದ್ಯನ ಬರ್ಬರ ಹತ್ಯೆ

ಬೆಂಗಳೂರು: ಮದುವೆಯಾಗಬೇಕಿದ್ದ ಯುವತಿಯ ಅಶ್ಲೀಲ ಪೋಟೋಗಳನ್ನು ಸಾಮಾಜಿಕ ಜಾಲತಾಣ  ಇನ್ಸ್ ಸ್ಟ್ರಾಗ್ರಾಂನಲ್ಲಿ ಹಾಕಿದ್ದ ವೈದ್ಯನನ್ನು ಆ ಯುವತಿಯೇ ತನ್ನ ಸ್ನೇಹಿತರ ಜೊತೆ ಸೇರಿ ಬರ್ಬರವಾಗಿ ಕೊಲೆ ಮಾಡಿರುವ ದುರ್ಘಟನೆ ಬೇಗೂರು ಪೊಲೀಸ್ ಠಾಣಾ...
Join Whatsapp