ಟಾಪ್ ಸುದ್ದಿಗಳು

ಕೊಡಗು: ಗೌರಿ ಗಣೇಶೋತ್ಸವದ ಮೆರವಣಿಗೆಯಲ್ಲಿ ಅಂಬೇಡ್ಕರ್ ಫೋಟೋದೊಂದಿಗೆ ರಾರಾಜಿಸಿದ ನೀಲಿ ಬಾವುಟ

ಮಡಿಕೇರಿ: ಗೌರಿ ಗಣೇಶೋತ್ಸವದ ಮೆರವಣಿಗೆಯಲ್ಲಿ ಅಂಬೇಡ್ಕರ್ ಫೋಟೋ, ನೀಲಿ ಶಾಲುಗಳು ಹಾಗೂ ನೀಲಿ ಬಾವುಟಗಳು ರಾರಾಜಿಸಿವೆ. ವಿರಾಜಪೇಟೆ ತಾಲೂಕಿನ ಸಿದ್ದಾಪುರದ ಅಂಬೇಡ್ಕರ್ ನಗರದ ಶ್ರೀ ಸಿದ್ದಿ ವಿನಾಯಕ ಮಿತ್ರ ಮಂಡಳಿಯ 13ನೆ ವರ್ಷದ ಶ್ರೀ...

ರೇವಾ ಅತ್ಯಾಚಾರ ಪ್ರಕರಣ: ಆರೋಪಿಗಳ ನಿವಾಸದ ಮೇಲೆ ಬುಲ್ಡೋಝರ್ ದಾಳಿ !

ಮಧ್ಯಪ್ರದೇಶ: ರೇವಾ ಜಿಲ್ಲೆಯಲ್ಲಿ ನಡೆದ ಸಾಮೂಹಿಕ ಅತ್ಯಾಚಾರದ ಆರೋಪಿಗಳ ನಿವಾಸವನ್ನು ಬುಲ್ಡೋಝರ್ ಮೂಲಕ ನೆಲಸಮಗೊಳಿಸಲಾಗಿದೆ. ಅಷ್ಟಭುಜ ಮಂದಿರದ ಎದುರಿನಲ್ಲಿರುವ ಕಾಡಿನಲ್ಲಿ ಭಾವಿ ಪತಿಯ ಎದುರೇ 17 ಹರೆಯದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಲಾಗಿತ್ತು....

ED ಮುಂದೆ ಹಾಜರಾದ ಡಿಕೆ ಶಿವಕುಮಾರ್

ದೆಹಲಿ: ಅಕ್ರಮ ಹಣ ವರ್ಗಾವಣೆ ವಿಚಾರವಾಗಿ ಸಮನ್ಸ್ ನೀಡಿದ್ದ ಇಡಿ ಮುಂದೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ವಿಚಾರಣೆಗೆ ಹಾಜರಾಗಿದ್ದಾರೆ. ದೆಹಲಿಯ ವಿದ್ಯುತ್ ಲೇನ್ ನಲ್ಲಿರುವ ED ಕಚೇರಿಗೆ ಡಿಕೆ ಶಿವಕುಮಾರ್ ಆಗಮಿಸಿದ್ದು, ಅವರಿಗೆ...

ವೃದ್ಧೆಯನ್ನು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಸಂಬಂಧಿಕರು

ಚಿಕ್ಕಮಗಳೂರು: ಮನೆ ಬಾಗಿಲಿಗೆ ವಾಹನಗಳು ಬರಲು ಸುವ್ಯವಸ್ಥಿತ ದಾರಿಯಿಲ್ಲದ ಕಾರಣ ವೃದ್ಧೆಯೊಬ್ಬರನ್ನು ಸಂಬಂಧಿಕರು ಜೋಳಿಗೆಯಲ್ಲಿ ಆಸ್ಪತ್ರೆಗೆ ಹೊತ್ತೊಯ್ದ ಘಟನೆ ಕಳಸ ತಾಲೂಕಿನ ಗಂಟೆಮಕ್ಕಿ ಗ್ರಾಮದಲ್ಲಿ ನಡೆದಿದೆ. 85 ವರ್ಷದ ವೃದ್ಧೆ ವೆಂಕಮ್ಮರನ್ನು ಮನೆಯಿಂದ ಜಮೀನಿನ...

ಚಂಡೀಗಢ ಹಾಸ್ಟೆಲ್ ವಿಡಿಯೋ ಲೀಕ್: ಶನಿವಾರದವರೆಗೆ ವಿಶ್ವವಿದ್ಯಾಲಯ ಬಂದ್, ಯುವತಿ, ಪ್ರಿಯಕರ ಸೇರಿ ಮೂವರ ಬಂಧನ

ಚಂಡೀಗಢ:  ಪಂಜಾಬ್ ನ ಮೊಹಾಲಿಯ ಚಂಡೀಗಢ ವಿಶ್ವವಿದ್ಯಾಲಯದ ಬಾಲಕಿಯರ ಹಾಸ್ಟೆಲ್ ನಿಂದ ಆಕ್ಷೇಪಾರ್ಹ ವಿಡಿಯೋಗಳು ಸೋರಿಕೆಯಾದ ಹಿನ್ನೆಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ತಲೆದೋರಿದ್ದು, ಬಾಲಕಿಯರ ಹಾಸ್ಟೆಲ್ ವಾರ್ಡನ್ ರಾಜ್ವಿಂದರ್ ಕೌರ್ ಅವರನ್ನು ವಿದ್ಯಾರ್ಥಿಗಳೊಂದಿಗೆ ಅನುಚಿತವಾಗಿ...

ಸ್ಮಶಾನ ಕಾರ್ಮಿಕರಿಗೆ ಖಾಯಂ ಸಮಾನ ವೇತನ: ಕೋಟ ಶ್ರೀನಿವಾಸ ಪೂಜಾರಿ

ಬೆಂಗಳೂರು: ರಾಜ್ಯದ ವಿವಿಧ ಸ್ಮಶಾನಗಳಲ್ಲಿ ಬಹು ವರ್ಷಗಳಿಂದ ದುಡಿಯುತ್ತಿರುವ ಕಾರ್ಮಿಕರಿಗೆ ಖಾಯಂ ಸಮಾನ ವೇತನ ನೀಡುವ ಸಂಬಂಧ ಪ್ರಸ್ತಾವನೆ ಸಿದ್ಧಪಡಿಸುವಂತೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟಾ...

ಇಂಡಿಯನ್ ಸೋಶಿಯಲ್ ಫೋರಂನಿಂದ ಸ್ವಾತಂತ್ರ್ಯ ದಿನಾಚರಣೆಯ ಸಮಾರೋಪ ಸಮಾರಂಭ, ಪ್ರಶಸ್ತಿ ಪ್ರದಾನ 

ಮನಾಮ: ಭಾರತದ 75ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ಇಂಡಿಯನ್ ಸೋಶಿಯಲ್ ಫೋರಂ ಆಯೋಜಿಸಿದ್ದ ಒಂದು ತಿಂಗಳ ಅಭಿಯಾಣದ ಸಮಾರೋಪ, ಸಾಂಸ್ಕೃತಿಕ ಸಮ್ಮೇಳನ ಮತ್ತು ಪ್ರಶಸ್ತಿ ಪ್ರದಾನ ಸಮಾರಂಭ ಮುಹರಕ್ ಅಲ್ ಇಸ್ಲಾಹ್ ಸಭಾಂಗಣದಲ್ಲಿ ನಡೆಯಿತು. ಬಹರೇನ್...

ಅತಿಥಿ ಶಿಕ್ಷಕರ ಗೌರವಧನವನ್ನು ಶೀಘ್ರ ವಿತರಿಸಿ: ಕ್ಯಾಂಪಸ್ ಫ್ರಂಟ್

ಮಂಗಳೂರು: ದ.ಕ ಜಿಲ್ಲೆಯ ಅತಿಥಿ ಶಿಕ್ಷಕರಿಗೆ ಕಳೆದ ನಾಲ್ಕು ತಿಂಗಳಿನಿಂದ ಗೌರವಧನ ನೀಡದೆ ಸತಾಯಿಸುತ್ತಿರುವ ಸರಕಾರದ ಬೇಜವಾಬ್ದಾರಿತನ ಖಂಡನೀಯ ಎಂದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ತಾಜುದ್ದೀನ್ ತಿಳಿಸಿದ್ದಾರೆ. ಈ...
Join Whatsapp