ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಸೆಲ್ಫಿ ಕ್ರೇಜಿ: ಇಬ್ಬರು ವಿದ್ಯಾರ್ಥಿಗಳು ನೀರುಪಾಲು
ರಾಯಚೂರು: ಸೆಲ್ಫಿ ಕ್ರೇಜ್ ನಿಂದ ಕಾಲುಜಾರಿ ನೀರಿಗೆ ಬಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಮೃತಪಟ್ಟ ದಾರುಣ ಘಟನೆ ಜಿಲ್ಲೆಯಲ್ಲಿ ನಡೆದಿದೆ.
ನಗರದ ಬೆಸ್ಟ್ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಾದ ಸುಜಿತ್(16) ಮತ್ತು ವೈಭವ (16)...
ಟಾಪ್ ಸುದ್ದಿಗಳು
ಬಾಲಕಿ ಕಾಲಿಗೆ ಚಪ್ಪಲಿ ತೊಡಿಸಿದ ರಾಹುಲ್ ಗಾಂಧಿ: ನೆಟ್ಟಿಗರಿಂದ ಮೆಚ್ಚುಗೆ
ತಿರುವನಂತಪುರಂ: ʼಭಾರತ್ ಜೋಡೋ ಯಾತ್ರೆʼ ವೇಳೆ ಜೊತೆಯಲ್ಲಿ ಸಾಗುತ್ತಿದ್ದ ಬಾಲಕಿಯ ಕಾಲಿಗೆ ಚಪ್ಪಲಿ ತೊಡಿಸುವ ಮೂಲಕ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರಳತೆ ಮೆರೆದಿದ್ದು, ಸಾಮಾಜಿಕ ಜಾಲತಾಣದಲ್ಲಿ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
https://twitter.com/dnetta/status/1571339574475124736?ref_src=twsrc%5Etfw%7Ctwcamp%5Etweetembed%7Ctwterm%5E1571339574475124736%7Ctwgr%5E617663014a538b4b0d1075726de0d6ed685b6e53%7Ctwcon%5Es1_c10&ref_url=https%3A%2F%2Fpublictv.in%2Frahul-gandhi-helps-little-girl-wear-shoe-during-bharat-jodo-yatra%2F
ಯಾತ್ರೆಯ 11ನೇ...
ಟಾಪ್ ಸುದ್ದಿಗಳು
ಬ್ರಿಟನ್ ರಾಣಿ 2ನೇ ಎಲಿಜಬೆತ್ ಅಂತ್ಯಕ್ರಿಯೆ; ಭಾರತದ ಪರವಾಗಿ ರಾಷ್ಟ್ರಪತಿದ್ರೌಪದಿ ಮುರ್ಮು ಗೌರವ ನಮನ ಸಲ್ಲಿಕೆ
ಹೊಸದಿಲ್ಲಿ: ಬ್ರಿಟನ್ ರಾಣಿ 2ನೇ ಎಲಿಜಬೆತ್ ಅವರ ಪಾರ್ಥಿವ ಶರೀರವನ್ನು ಇರಿಸಲಾಗಿರುವ ಲಂಡನ್ ನ ವೆಸ್ಟ್ ಮಿನ್ಸ್ಟರ್ ಹಾಲ್ ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಹೈಕಮಿಷನರ್ ಸುಜಿತ್ ಘೋಷ್ ಭೇಟಿ ನೀಡಿ...
ಟಾಪ್ ಸುದ್ದಿಗಳು
80 ವರ್ಷಗಳ ಹಳೆಯ ಕಟ್ಟಡ ಕುಸಿತ: ಮಗು ಸೇರಿ ಮೂವರು ದುರ್ಮರಣ
ಡಿಯೋರಿಯಾ(ಉತ್ತರ ಪ್ರದೇಶ): ಸುಮಾರು 80 ವರ್ಷಗಳಷ್ಟು ಹಳೆಯದಾದ ಎರಡಂತಸ್ತಿನ ಕಟ್ಟಡ ಕುಸಿದು ಎರಡು ವರ್ಷದ ಮಗು ಸೇರಿದಂತೆ ಒಂದೇ ಕುಟುಂಬದ ಮೂವರು ಮೃತಪಟ್ಟ ದಾರುಣ ಘಟನೆ ನಡೆದಿದೆ.
ಮೃತರನ್ನು ದಿಲೀಪ್ (35), ಚಾಂದನಿ (30)...
ಟಾಪ್ ಸುದ್ದಿಗಳು
ಪಿಎಸ್ ಐ ಹುದ್ದೆಗಳ ಮರು ಪರೀಕ್ಷೆ; ಶೀಘ್ರದಲ್ಲೇ ದಿನಾಂಕ ಪ್ರಕಟ: ಪ್ರವೀಣ್ ಸೂದ್
ಬೆಂಗಳೂರು:ಪಿಎಸ್ ಐ ಹುದ್ದೆಗಳಿಗೆ ಮರು ಪರೀಕ್ಷೆ ನಡೆಸಲು ಇಲಾಖೆ ಬದ್ಧವಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ಐ ನೇಮಕಾತಿಯ ಮರುಪರೀಕ್ಷೆ ದಿನಾಂಕವನ್ನು ಸದ್ಯದಲ್ಲಿಯೇ ಪ್ರಕಟಿಸಲಾಗುವುದು ಎಂದು...
ಟಾಪ್ ಸುದ್ದಿಗಳು
ಅಮಾನತ್ ಬ್ಯಾಂಕ್ ಚುನಾವಣೆ; ಒಂಬತ್ತು ಮಂದಿ ನಿರ್ದೇಶಕರ ಆಯ್ಕೆ
ಬೆಂಗಳೂರು: ಅಮಾನತ್ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ ಭಾನುವಾರ ನಡೆದಿದ್ದು, ಒಟ್ಟು 9 ಮಂದಿಯ ನೂತನ ನಿರ್ದೇಶಕರು ಆಯ್ಕೆಗೊಂಡಿದ್ದಾರೆ. ಹನ್ನೊಂದು ಮಂದಿ ನಿರ್ದೇಶಕರ ಆಯ್ಕೆಗಾಗಿ ಚುನಾವಣೆ ನಡೆದಿದ್ದು. ಇಬ್ಬರು ಎಸ್.ಸಿ.ಎಸ್.ಟಿ ಕೋಟಾದಡಿಯ ನಿರ್ದೇಶಕರು...
ಟಾಪ್ ಸುದ್ದಿಗಳು
“ಸ್ನೇಹಕೂಟ-22” ಪೊಸ್ಟರ್ ಬಿಡುಗಡೆ ಕಾರ್ಯಕ್ರಮ
ರಿಯಾದ್: ಇಂಡಿಯಾ ಫ್ರೆಟರ್ನಿಟಿ ಫೋರಂ ವತಿಯಿಂದ ವರ್ಷಂಪ್ರತಿ ಹಮ್ಮಿಕೊಳ್ಳಲಾಗುತ್ತಿರುವ "ಫ್ರೆಟರ್ನಿಟಿ ಫೆಸ್ಟ್" ಅಂಗವಾಗಿ ಅನಿವಾಸಿ ಭಾರತೀಯರನ್ನು ಸಾಮಾಜಿಕ ಸಾಂಸ್ಕೃತಿಕ ಕಾರ್ಯಕ್ರಮದ ಮೂಲಕ ಒಂದು ಗೂಡಿಸುವ ನಿಟ್ಟಿನಲ್ಲಿ ಅಕ್ಟೋಬರ್ 20 ರಂದು ರಿಯಾದಿನಲ್ಲಿ ನಡೆಯುವ...
ಕರಾವಳಿ
ಮಂಗಳೂರು | ಬೈಕ್ ಸ್ಕಿಡ್: ಸವಾರ ಮೃತ್ಯು
ಮಂಗಳೂರು: ಬೈಕ್ ಸ್ಕಿಡ್ ಆಗಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾ.ಹೆ. 66ರ ಜಪ್ಪಿನಮೊಗರು ಮಹಾಕಾಳಿ ಪಡ್ಪು ಕ್ರಾಸ್ ಬಳಿ ಸೋಮವಾರ ಮುಂಜಾನೆ ನಡೆದಿದೆ.
ತೊಕ್ಕೊಟ್ಟಿನ ವೈನ್ & ಡೈನ್ ಬಾರ್ ಮ್ಯಾನೇಜರ್ ಚಿಕ್ಕಮಗಳೂರು...