ಟಾಪ್ ಸುದ್ದಿಗಳು

ಮೋದಿ ವಿರುದ್ಧ ಸೂಸೈಡ್ ನೋಟ್ ಬರೆದಿಟ್ಟು ಆತ್ಮಹತ್ಯೆ ಗೈದ ರೈತ

ಪುಣೆ: ಸುಸೈಡ್ ನೋಟ್ ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಹೆಸರು ಬರೆದಿಟ್ಟು 45 ವರ್ಷದ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಹಾರಾಷ್ಟ್ರದ ಪುಣೆ ಜಿಲ್ಲೆಯಲ್ಲಿ ನಡೆದಿದೆ. ಮೃತರನ್ನು ಜುನ್ನಾರ್ ತಾಲ್ಲೂಕಿನ ವಾಡ್ಗಾಂವ್ ಆನಂದ್...

ನಾಯಿಯನ್ನು ಕಾರಿಗೆ ಕಟ್ಟಿ ಎಳೆದೊಯ್ದ ಕಾರು ಚಾಲಕ: ವೀಡಿಯೋ ವೈರಲ್

ರಾಜಸ್ಥಾನ: ಕಾರು ಚಾಲಕನೊಬ್ಬ ನಾಯಿಯನ್ನು ಕಾರಿಗೆ ಕಟ್ಟಿ ರಸ್ತೆ ಮೇಲೆ ಎಳೆದುಕೊಂಡು ಹೋಗುತ್ತಿರುವ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದ್ದು, ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮಾನವೀಯ ಘಟನೆ ಜನನಿಬಿಡ ರಸ್ತೆಯಲ್ಲಿ...

ದಸರಾ ಹಬ್ಬ; ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಶಿಕ್ಷಣ ಇಲಾಖೆ

ಬೆಂಗಳೂರು: ದಸರಾ ಹಬ್ಬದ ರಜೆಯ ಘೋಷಣೆ ಆಗಿದ್ದು, ಪ್ರತಿ ಜಿಲ್ಲೆಗಳಿಗೂ ಸ್ಥಳೀಯವಾಗಿ ಗಮನಿಸಿ ದಸರಾ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸೂಚನೆ ನೀಡಿದೆ.ಮೈಸೂರು ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಸೆಪ್ಟೆಂಬರ್ 26 ರಿಂದ ಅಕ್ಟೋಬರ್...

ಉಳ್ಳಾಲ: ಕೊಲೆಯತ್ನ ಪ್ರಕರಣ: ಪ್ರಮುಖ ಆರೋಪಿ ತಲ್ಹತ್ ಬಜಾಲ್ ಬಂಧನ

ಉಳ್ಳಾಲ: ನಾಲ್ಕು ತಿಂಗಳ ಹಿಂದೆ ಉಚ್ಚಿಲ ನಿವಾಸಿ ಆರಿಫ್ ಎಂಬಾತನ ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ತಲ್ಹತ್ ಬಜಾಲ್ ಎಂಬಾತನನ್ನು ರವಿವಾರ ಪೊಲೀಸರು ಬಂಧಿಸಿದ್ದಾರೆ. ಈ ಕೊಲೆಯತ್ನ ಪ್ರಕರಣದಲ್ಲಿ 7 ಮಂದಿ ಆರೋಪಿಗಳು ಭಾಗಿಯಾಗಿದ್ದು,...

ನಮಾಝ್ ವೇಳೆ ‘ಜೈ ಶ್ರೀರಾಮ್’ ಘೋಷಣೆ ಕೂಗಿ, ಉದ್ವಿಗ್ನ ಪರಿಸ್ಥಿತಿ ನಿರ್ಮಿಸಿದ ಹಿಂದುತ್ವವಾದಿ ಕಾರ್ಯಕರ್ತರು!

ಲಂಡನ್: ಮುಸ್ಲಿಮರು ನಮಾಝ್ ಮಾಡುತ್ತಿದ್ದ ಸಂದರ್ಭದಲ್ಲಿ ಬಲಪಂಥೀಯ ಹಿಂದುತ್ವವಾದಿ ಕಾರ್ಯಕರ್ತರು 'ಜೈ ಶ್ರೀರಾಮ್' ಘೋಷಣೆ ಕೂಗಿ, ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಮಾಡಿದ ಘಟನೆ ಯುನೈಟೆಡ್ ಕಿಂಗ್ ಡಮ್ ನ ಲೀಸೆಸ್ಟರ್ ನಗರದಲ್ಲಿ ನಡೆದಿದೆ. ಘೋಷಣೆ...

ಆರೋಪಿ ಲಾಕಪ್ ಡೆತ್: ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಗುಂಪು ದಾಳಿ: 7 ಪೊಲೀಸರಿಗೆ ಗಾಯ

ಕಟಿಹಾರ್: ಆರೋಪಿಯೊಬ್ಬ ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾಗಿದ್ದು, ಗ್ರಾಮಸ್ಥರ ಗುಂಪೊಂದು ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಗುಂಪು ದಾಳಿ ನಡೆಸಿದ ಘಟನೆ ಬಿಹಾರದ ಕಟಿಹಾರ್ ಜಿಲ್ಲೆಯ ಪ್ರಾಣಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ. ದಾಳಿಯ ಪರಿಣಾಮ...

ಭ್ರಷ್ಟಾಚಾರದಲ್ಲಿ ಕರ್ನಾಟಕ ದೇಶದ ರಾಜಧಾನಿಯಾಗಿದೆ:  ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್

ಮೈಸೂರು: ಭಾರತ ಐಕ್ಯತಾ ಯಾತ್ರೆಯನ್ನು ಐದು ವಿಚಾರಗಳ ಮೇಲೆ ಮಾಡಲಾಗುತ್ತಿದೆ. ಸಮಾಜದಲ್ಲಿ ಸಾಮರಸ್ಯ ಮೂಡಿಸಿ ಕುವೆಂಪು ಅವರು ಹೇಳಿದಂತೆ ಈ ನಾಡನ್ನು ಮತ್ತೆ ಸರ್ವಜನಾಂಗದ ಶಾಂತಿಯ ತೋಟವನ್ನಾಗಿ ಮಾಡುವುದು, ಯುವಕರ ನಿರುದ್ಯೋಗ ಸಮಸ್ಯೆಯನ್ನು...

ನಾಪತ್ತೆಯಾದ ಸೋದರ ಸೊಸೆಯ ತನಿಖಾ ಹಂತದ ಬಗ್ಗೆ ಪ್ರಶ್ನಿಸಿದ ವ್ಯಕ್ತಿಯ ಕೆನ್ನೆಗೆ ಬಾರಿಸಿದ ಇನ್‌ಸ್ಪೆಕ್ಟರ್

ಉತ್ತರ ಪ್ರದೇಶ: ತನ್ನ ನಾಪತ್ತೆಯಾದ ಸೋದರ ಸೊಸೆಯ ತನಿಖೆಯ  ಹಂತದ ಬಗ್ಗೆ ಪ್ರಶ್ನಿಸಿದ ವ್ಯಕ್ತಿಯ ಕೆನ್ನೆಗೆ ಪೊಲೀಸ್ ಇನ್‌ಸ್ಪೆಕ್ಟರ್  ಬಾರಿಸಿದ ಘಟನೆ ಇಲ್ಲಿನ ಬಿನೌಲಿ ಪೊಲೀಸ್ ಠಾಣೆಯಲ್ಲಿ ನಡೆದಿದ್ದು, ಇನ್‌ಸ್ಪೆಕ್ಟರ್‌ನ್ನು ವರ್ಗಾವಣೆ...
Join Whatsapp