ಟಾಪ್ ಸುದ್ದಿಗಳು

ವೈಯಕ್ತಿಕ ದ್ವೇಷಕ್ಕೆ ಶಾಲೆಯಲ್ಲೇ ಬಾಂಬ್ ಸಿಡಿಸಿದ ಬಾಲಕರು: ನಾಲ್ವರ ಬಂಧನ

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಉತ್ತರ 24-ಪರಗಣ ಜಿಲ್ಲೆಯ ತಿಟಗಢದ ಶಾಲೆಯೊಂದರಲ್ಲಿ ಶನಿವಾರ ನಡೆದ ಕಚ್ಚಾ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ನಾಲ್ವರು ಹದಿಹರೆಯದ ಬಾಲಕರನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 18-19 ವರ್ಷ...

ತೆಲಂಗಾಣದಲ್ಲಿಯೂ ’40 ಶೇ. ಸರ್ಕಾರ’ ಫ್ಲೆಕ್ಸ್: ಇದೊಂದು ವ್ಯವಸ್ಥಿತ ಷಡ್ಯಂತ್ರ ಎಂದ ಸಿಎಂ ಬೊಮ್ಮಾಯಿ

ಬೆಂಗಳೂರು: ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಹಿಂದುಳಿದಿರುವ ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಬೇಕಾಗಿಲ್ಲ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ 5,000 ಕೋಟಿ ರೂ. ಅನುದಾನ ಘೋಷಣೆ ಮಾಡಿರುವುದನ್ನು ಸ್ವಾಗತಿಸುವುದು ಬಿಟ್ಟು ವಿರೋಧಿಸುತ್ತಿರುವುದು...

ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ: ಮುಚ್ಚಿದ ಲಕೋಟೆಯಲ್ಲಿ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸಿದ ಉಡುಪಿ ಪೊಲೀಸರು

ಬೆಂಗಳೂರು: ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನಿರ್ದೇಶನದ ಮೇರೆಗೆ ಉಡುಪಿ ಪೊಲೀಸರು ಬೆಳಗಾವಿಯ ಗುತ್ತಿಗೆದಾರ ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಜಿಟಲ್ ದಾಖಲೆ ಸೇರಿದಂತೆ...

ಏ.ಕೆ. ಕುಕ್ಕಿಲ ಅವರ ‘ಅವಳು’ ಕೃತಿ ಬಿಡುಗಡೆಗೊಳಿಸಿದ ಸುಶೀಲಾ ಟೀಚರ್

ಮಂಗಳಪದವು: ಪತ್ರಕರ್ತ, ಬರಹಗಾರ ಏ.ಕೆ. ಕುಕ್ಕಿಲ ಅವರ ಹತ್ತನೇ ಕೃತಿ “ಅವಳು”- ಲಲಿತಪ್ರಬಂಧ ಸಂಕಲನವನ್ನು ನಿವೃತ್ತ ಶಿಕ್ಷಕಿ ಸುಶೀಲ ಟೀಚರ್  ಬಿಡುಗಡೆಗೊಳಿಸಿದರು. ಸುಶೀಲ ಟೀಚರ್ ಅವರು ಆರು ವರ್ಷಗಳ ಹಿಂದೆ ನಿವೃತ್ತರಾಗಿದ್ದು, ಏ ಕೆ...

ಕೇರಳ: ರಿಕ್ಷಾ ಚಾಲಕನಿಗೆ ಒಲಿದ 25 ಕೋಟಿ ರೂ ‘ಓಣಂ ಬಂಪರ್’ ಲಾಟರಿ

► ಲಾಟರಿಗೆ ಹಣವಿಲ್ಲ ಎಂದು ಮಗನ ಉಳಿತಾಯದ ಹುಂಡಿ ಒಡೆದಿದ್ದ ಅನೂಪ್ ತಿರುವನಂತಪುರಂ: ಈ ವರ್ಷದ ಓಣಂ ಬಂಪರ್ ಲಾಟರಿ ಇಲ್ಲಿನ ಶ್ರೀವರಾಹಂ ನಿವಾಸಿ ರಿಕ್ಷಾ ಚಾಲಕ ಅನೂಪ್‌ ಗೆ ಒಲಿದಿದೆ. ಅನೂಪ್‌ ಗೆ...

ಪರಿಸರ ಸೂಕ್ಷ್ಮ ಪ್ರದೇಶದಲ್ಲಿ ಯಾವುದೇ ಕಾಮಗಾರಿ ಸಾಧ್ಯವಿಲ್ಲ: ಕೇರಳ ಸರ್ಕಾರಕ್ಕೆ ಸ್ಪಷ್ಟಪಡಿಸಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು: ರಾಜ್ಯದ ಸೂಕ್ಷ್ಮ ಪರಿಸರ ಪ್ರದೇಶದಲ್ಲಿ, ವನ್ಯಜೀವಿಧಾಮಗಳಲ್ಲಿ ಯಾವುದೇ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಾಧ್ಯವಿಲ್ಲ ಎಂದು ಕೇರಳ ಸರ್ಕಾರಕ್ಕೆ ಸ್ಪಷ್ಟಪಡಿಸಿರುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು...

ರಾಜ್ಯ ಬಿಜೆಪಿ ಸರ್ಕಾರದಿಂದ ಬಿಲ್ಲವ ಸಮಾಜಕ್ಕೆ ನಿರಂತರ ಅವಮಾನ: ಸತ್ಯಜಿತ್‌ ಸುರತ್ಕಲ್

ಮಂಗಳೂರು: ಸಮಾಜ ಸುಧಾರಕ ನಾರಾಯಣ ಗುರುಗಳ ಜಯಂತಿ ಸರಕಾರಿ ಕಾರ್ಯಕ್ರಮವಾಗಿದ್ದು, ಇದರಲ್ಲಿ ಮುಖ್ಯಮಂತ್ರಿ ಸೇರಿದಂತೆ ಸಚಿವರು ಭಾಗವಹಿಸುವುದು ಸಂಪ್ರದಾಯ. ಆದರೆ ಈಗಿನ ಮುಖ್ಯಮಂತ್ರಿಯಾಗಲಿ, ಮುಖ್ಯ ಕಾರ್ಯದರ್ಶಿಗಳಾಗಲಿ ಯಾವುದೇ ಗಣ್ಯರು ಗುರು ಜಯಂತಿಯಲ್ಲಿ ಭಾಗವಹಿಸಿಲ್ಲ....

FDA ನೇಮಕಾತಿ ಅಕ್ರಮ ಕುರಿತ ಆಡಿಯೋ ವೈರಲ್

ಬೆಂಗಳೂರು: FDA ನೇಮಕಾತಿ ಅಕ್ರಮಕ್ಕೆ ಸಾಕ್ಷಿ ಎಂಬಂತೆ ಲಂಚ ನೀಡಿರುವ ಬಗ್ಗೆ ಆಡಿಯೋ ಬೆಳಕಿಗೆ ಬಂದಿದೆ, ಇದುವರೆಗೂ ಸರ್ಕಾರದ ಯಾವೊಬ್ಬ ಸಚಿವರೂ ಈ ಬಗ್ಗೆ ಮಾತಾಡಿಲ್ಲ. ತನಿಖೆಗೆ ಒಪ್ಪಿಸುವ ಬಗ್ಗೆ ಚಕಾರವೆತ್ತಿಲ್ಲ. ವ್ಯಾಪಾರ...
Join Whatsapp