ಟಾಪ್ ಸುದ್ದಿಗಳು

ಫ್ರೆಟರ್ನಿಟಿ ಫೆಸ್ಟ್:  ಇಂಡಿಯಾ ಫ್ರೆಟರ್ನಿಟಿ ಫೋರಂ ಜಿದ್ದಾ ವತಿಯಿಂದ ‘ಕ್ರೀಡೋತ್ಸವ’

ಜಿದ್ದಾ: ಇಂಡಿಯಾ ಫ್ರೆಟರ್ನಿಟಿ ಫೋರಂ ಜಿದ್ದಾ ಕರ್ನಾಟಕ ಚಾಪ್ಟರ್ ವತಿಯಿಂದ ಪ್ರೆಟರ್ನಿಟಿ ಫೆಸ್ಟ್ 22 ಅಂಗವಾಗಿ ಕ್ರೀಡೋತ್ಸವ ಕಾರ್ಯಕ್ರಮವು ಜಿದ್ದಾದ ಜಿಟಿಪಿಎಲ್ ಮೈದಾನದಲ್ಲಿ ವಿಜ್ರಂಭಣೆಯಿಂದ ನಡೆಯಿತು. ಕ್ರೀಡೋತ್ಸವದ ಉದ್ಘಾಟನಾ ಸಮಾರಂಭದ ಸಭಾಧ್ಯಕ್ಷತೆ ವಹಿಸಿದ್ದ ಇಂಡಿಯಾ...

ತೈವಾನ್‌ನಲ್ಲಿ ಭಾರೀ ಭೂಕಂಪ: ಸುನಾಮಿಯ ಎಚ್ಚರಿಕೆ ನೀಡಿದ ತಜ್ಞರು

ತೈಪೈ: ತೈವಾನ್ ದಕ್ಷಿಣ ಭಾಗದಲ್ಲಿ ತೀವ್ರ ಭೂ ಕಂಪನ ಉಂಟಾಗಿದ್ದು, ಮುಂದಿನ‌ ದಿನಗಳಲ್ಲಿ ಸುನಾಮಿ ಅಪ್ಪಳಿಸುವ ಸಾಧ್ಯತೆ ಇದೆ ಎಂದು ತಜ್ಞರು ಮುನ್ಸೂಚನೆ ನೀಡಿದ್ದಾರೆ. 6.8 ಪರಿಮಾಣದಲ್ಲಿ ಕಂಪನ ಉಂಟಾಗಿದ್ದು, ಒಂದು ಕಟ್ಟಡ ಕುಸಿದಿದೆ....

ಆಂಧ್ರದ ಹಲವೆಡೆ PFI ಸದಸ್ಯರ ಮನೆ ಮೇಲೆ NIA ದಾಳಿ: ಹಲವರ ವಿಚಾರಣೆ

ಅಮರಾವತಿ: ರಾಜ್ಯದ ವಿವಿಧ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ದಳ  ಅಧಿಕಾರಿಗಳು PFI ಸದಸ್ಯರ ಮನೆ ಮೇಲೆ ಇಂದು ದಾಳಿ ನಡೆಸಿದ್ದಾರೆ. ತೆಲಂಗಾಣದ  ನಿಝಾಮಾಬಾದ್ ಜಿಲ್ಲೆಯ ಮನೆಯೊಂದರ ಮೇಲೆಯೂ ಎನ್‌ ಐಎ ಅಧಿಕಾರಿಗಳು...

SDPI ಉಡುಪಿ ಜಿಲ್ಲಾ ಸಮಿತಿಗೆ ನೂತನ ಸಾರಥ್ಯ

ಉಡುಪಿ: ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ, ಉಡುಪಿ ಜಿಲ್ಲಾ ಸಮಿತಿಗೆ 2022-24ರ ಅವಧಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಇಂದು ನಡೆಯಿತು. ರಾಜ್ಯ ಸಮಿತಿ ಸದಸ್ಯರಾದ ಅಥಾವುಲ್ಲಾ ಜೋಕಟ್ಟೆ...

ಖಾಸಗಿ ಟ್ರಸ್ಟ್ ಗೆ ಕೆಎಸ್‌ಆರ್‌ಟಿಸಿ ಆಸ್ಪತ್ರೆ: ತೇಜಸ್ವಿ ಸೂರ್ಯ ವಿರುದ್ಧ ಆಮ್‌ ಆದ್ಮಿ ಪಾರ್ಟಿ ಕಿಡಿ

ಬೆಂಗಳೂರು: ಜಯನಗರದಲ್ಲಿರುವ ಕೆಎಸ್‌ಆರ್‌ಟಿಸಿ ಆಸ್ಪತ್ರೆಯನ್ನು ಖಾಸಗಿ  ಟ್ರಸ್ಟ್ ಗೆ ನೀಡುವ ಸಂಸದ ತೇಜಸ್ವಿ ಸೂರ್ಯ ನಿರ್ಧಾರಕ್ಕೆ ಆಮ್‌ ಆದ್ಮಿ ಪಾರ್ಟಿಯ ಬೆಂಗಳೂರು ನಗರಾಧ್ಯಕ್ಷ ಮೋಹನ್‌ ದಾಸರಿ ತೀವ್ರ ವಿರೋಧ ವ್ಯಕ್ತಪಡಿಸಿದರು. ಮಾಧ್ಯಮಗಳಿಗೆ ಹೇಳಿಕೆ ನೀಡಿದ...

ಕ್ರಿಕೆಟ್ ಆಡುವ ಮೂಲಕ ಒಳಾಂಗಣ ಕ್ರೀಡಾಂಗಣ ಉದ್ಘಾಟಿಸಿದ ಶಾಸಕ ಝಮೀರ್ ಅಹ್ಮದ್

ಬೆಂಗಳೂರು: ಚಾಮರಾಜಪೇಟೆ ಶಾಸಕ ಹಾಗೂ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಭಾನುವಾರ ಚಾಮರಾಜಪೇಟೆ ಕ್ಷೇತ್ರದ ನಂಜಮ್ಮ ಅಗ್ರಹಾರದ ಜಿಂಕೆ ಪಾರ್ಕ್ ಎದುರಿಗಿರುವ ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ ನಿರ್ಮಿಸಲಾಗಿರುವ ಒಳಾಂಗಣ ಕ್ರಿಕೆಟ್...

ಲಿಫ್ಟ್‌ ನಲ್ಲಿ ಸಿಲುಕಿ ಅಧ್ಯಾಪಕಿ ಮೃತ್ಯು

ಮುಂಬೈ: ಲಿಫ್ಟ್‌ ನಲ್ಲಿ ಸಿಲುಕಿ ಅಧ್ಯಾಪಕಿಯೊಬ್ಬರು ಮೃತಪಟ್ಟ ಘಟನೆ ಉತ್ತರ ಮುಂಬೈನ ಮಲಡ್‌ ಬಳಿಯ ಚಿಂಚೊಳ್ಳಿ ಬಂದರ್‌ ಬಳಿಯ ಸೈಂಟ್‌ ಮೇರಿಸ್‌ ಶಾಲೆಯಲ್ಲಿ ನಡೆದಿದೆ. ಜೆನೆಲ್‌ ಫೆರ್ನಾಂಡೀಸ್‌(26) ಮೃತ ಪಟ್ಟ ಅಧ್ಯಾಪಕಿ. 2ನೇ ಮಹಡಿಗೆ...

ಬೊಮ್ಮಾಯಿ- ಪಿಣರಾಯಿ ಮಾತುಕತೆ; ಉಭಯ ರಾಜ್ಯಗಳ ಮುಖ್ಯಮಂತ್ರಿಗಳ ಮಹತ್ವದ ಸಭೆ

ಬೆಂಗಳೂರು: ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಯಜನ್ ಅವರನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಹೂಗುಚ್ಚ ನೀಡಿ ಸ್ವಾಗತಿಸಿದರು. ತಿರುವನಂತಪುರದಲ್ಲಿ ಇತ್ತೀಚೆಗೆ ದಕ್ಷಿಣ ಭಾರತದ ರಾಜ್ಯಗಳ ಮುಖ್ಯಮಂತ್ರಿಗಳನ್ನೊಳಗೊಂಡ ದಕ್ಷಿಣ ವಲಯದ ಸಮಿತಿ...
Join Whatsapp