ಟಾಪ್ ಸುದ್ದಿಗಳು

ಗೋಮಾಂಸ ಇದ್ದ ಬೈಕ್ ಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

ಬೆಂಗಳೂರು: ಆಯತಪ್ಪಿ ಬೈಕ್ ಸವಾರ ಕೆಳಗೆ ಬಿದ್ದಾಗ ಅದರಿಂದ ಚೆಲ್ಲಾಪಿಲ್ಲಿಯಾಗಿ ಬಿದ್ದ ಗೋಮಾಂಸ ಕಂಡ ಸ್ಥಳೀಯರು ಬೈಕ್​ಗೆ ಬೆಂಕಿ ಹಚ್ಚಿ ಸವಾರನಿಗೆ ಹಲ್ಲೆ ನಡೆಸಿ ಪೊಲೀಸರಿಗೆ ಒಪ್ಪಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿಯಲ್ಲಿ...

ನಮೀಬಿಯಾದಿಂದ ಚಿರತೆಗಳನ್ನು ಭಾರತಕ್ಕೆ ತರುವುದು ಕಾಂಗ್ರೆಸ್ ನ ಯೋಜನೆ, ಮೋದಿ ಹೈಜಾಕ್ ಮಾಡಿದ್ದಾರೆ: ಕಾಂಗ್ರೆಸ್

ನವದೆಹಲಿ: ನಮೀಬಿಯಾದಿಂದ ಚಿರತೆಗಳನ್ನು ಭಾರತಕ್ಕೆ ತರುವುದು ಕಾಂಗ್ರೆಸ್ ರೂಪಿಸಿದ್ದ ಯೋಜನೆಯಾಗಿದ್ದು, ಇದನ್ನು ಪ್ರಧಾನಿ ಮೋದಿ ಈಗ ಹೈಜಾಕ್ ಮಾಡಿ ತಮ್ಮದೆಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಕಾಂಗ್ರೆಸ್ ಕಿಡಿಕಾರಿದೆ. ನಮೀಬಿಯಾದಿಂದ ಎಂಟು ಚಿರತೆಗಳನ್ನು ಭಾರತಕ್ಕೆ ಕರೆತಂದಿರುವುದು ಮೋದಿಯವರ...

ಬ್ಯಾರಿ ಭಾಷಾ ದಿನಾಚರಣೆ ಪ್ರಯುಕ್ತ ವಿವಿಧ ಸ್ಪರ್ಧೆಗಳಿಗೆ ಆಹ್ವಾನ

ಮಂಗಳೂರು: ಅಕ್ಟೋಬರ್ 3ರಂದು ನಡೆಯುವ ಬ್ಯಾರಿ ಭಾಷಾ ದಿನಾಚರಣೆಯ ಪ್ರಯುಕ್ತ ಅಖಿಲ ಭಾರತ ಬ್ಯಾರಿ ಪರಿಷತ್ ವಿವಿಧ ಬ್ಯಾರಿ ಸ್ಪರ್ಧೆಗಳನ್ನು ಆಯೋಜಿಸಿದೆ. 1) ಪ್ರಬಂಧ ಸ್ಪರ್ಧೆ: "ಪ್ರವಾದಿ ಮುಹಮ್ಮದ್ (ಸ.ಅ.) ಅವರ ಜೀವನ ಮತ್ತು...

ನಿರುದ್ಯೋಗಿ ದಿನವಾಗಿ ಮೋದಿ ಜನ್ಮದಿನ ಆಚರಿಸಿದ ಯುವ ಕಾಂಗ್ರೆಸ್

ನವದೆಹಲಿ: ಇಂದು ಪ್ರಧಾನಿ ಮೋದಿ ಅವರ 72ನೇ ಜನ್ಮದಿನವಾಗಿದೆ. ಈ ದಿನವನ್ನು ಭಾರತೀಯ ಯುವ ಕಾಂಗ್ರೆಸ್ ದೇಶಾದ್ಯಂತ ನಿರುದ್ಯೋಗ ದಿನವಾಗಿ ಆಚರಿಸಿದೆ. ನಿರುದ್ಯೋಗ ಸಮಸ್ಯೆ ಕುರಿತು ಗಮನಸೆಳೆಯಲು ಕಾಂಗ್ರೆಸ್‌ ಯುವ ಘಟಕದ ಕಾರ್ಯಕರ್ತರು, ಕಪ್ಪು...

ಬಿಬಿಎಂಪಿ ಶಾಲೆಯ ಭೂ ಕಬಳಿಕೆ: ಬಿಜೆಪಿ ಶಾಸಕ ಎಂ.ಚಂದ್ರಪ್ಪ ವಿರುದ್ಧ ಲೋಕಾಯುಕ್ತಕ್ಕೆ ಎಎಪಿ ದೂರು

ಬೆಂಗಳೂರು: ಕೆಂಗೇರಿಯ ಸರ್. ಎಂ.ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಬಿಬಿಎಂಪಿಯ ಕನ್ನಡ ಶಾಲೆಗೆ ಮಂಜೂರಾಗಿದ್ದ 20 ಕೋಟಿ ರೂ. ಮೌಲ್ಯದ ನಿವೇಶನವನ್ನು ಹೊಳಲ್ಕೆರೆಯ ಬಿಜೆಪಿ ಶಾಸಕ ಎಂ.ಚಂದ್ರಪ್ಪ ಕಬಳಿಸಿದ್ದಾರೆಂದು ಆರೋಪಿಸಿ ಆಮ್ ಆದ್ಮಿ ಪಾರ್ಟಿಯ ರಾಜ್ಯ...

ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಡಿಸಿಎಂ ತೇಜಸ್ವಿ ಯಾದವ್ ಜಾಮೀನು ರದ್ದು ಮಾಡುವಂತೆ ಸಿಬಿಐ ಮನವಿ

ನವದೆಹಲಿ: ತನಿಖಾ ಸಂಸ್ಥೆಯ ಅಧಿಕಾರಿಗಳಿಗೆ ಬೆದರಿಕೆ ಹಾಕಿದ ಆರೋಪದ ಮೇಲೆ ಬಿಹಾರದ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಅವರ ಜಾಮೀನು ರದ್ದುಗೊಳಿಸುವಂತೆ ಕೋರಿ ಸಿಬಿಐ ಶನಿವಾರ ದೆಹಲಿ ನ್ಯಾಯಾಲಯದ ಮೊರೆ ಹೋಗಿದೆ. ಇತ್ತೀಚಿಗೆ ಪತ್ರಿಕಾಗೋಷ್ಠಿಯಲ್ಲಿ...

ಮಂಗಳೂರು: ಪಿಯು ವಿದ್ಯಾರ್ಥಿಗೆ ಚಾಕುವಿನಿಂದ ಇರಿತ

ಮಂಗಳೂರು: ಪಿಯು ವಿದ್ಯಾರ್ಥಿಗೆ ಚಾಕುವಿನಿಂದ ಇರಿದ ಘಟನೆ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಗುರುವಾರ ಸಂಜೆ 4-30ರ ಸುಮಾರಿಗೆ ಮಂಗಳೂರು ಪೂರ್ವ ಪೊಲೀಸ್ ಠಾಣ ವ್ಯಾಪ್ತಿಯ ನಂತೂರು ಪದವು ಬಳಿ ನಿಟ್ಟೆ...

ಕಾರ್ಪೊರೇಟ್ ಗಳು ಬದಲಾವಣೆಯ ಭಾಗವಾಗಬೇಕು: ಸಿಎಂ ಬೊಮ್ಮಾಯಿ

ಬೆಂಗಳೂರು: ಕಾರ್ಪೊರೇಟ್ ಗಳು ಬದಲಾವಣೆಯ ಭಾಗವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಉನ್ನತ ಶಿಕ್ಷಣ ಇಲಾಖೆ ಆಯೋಜಿಸಿದ್ದ ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ (ಸಿಎಸ್ ಆರ್) ಕುರಿತ ನಿರ್ಣಾಯಕ ಸಭೆಯಲ್ಲಿ ಮಾತನಾಡಿದ ಸಿಎಂ, ಮೂಲಸೌಕರ್ಯ...
Join Whatsapp