ಟಾಪ್ ಸುದ್ದಿಗಳು

ಪ್ರಧಾನಿ ಮೋದಿ ಹುಟ್ಟು ಹಬ್ಬ; ಶುಭ ಹಾರೈಸಿದ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್

ತಾಷ್ಕೆಂಟ್: ಪ್ರಧಾನಿ ನರೇಂದ್ರ ಮೋದಿ ಗೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಹುಟ್ಟು ಹಬ್ಬದ ಶುಭಾಶಯ ಕೋರಿದ್ದಾರೆ.ಉಜ್ಬೇಕಿಸ್ತಾನದ ಸಮರ್ಕಂದ್ ನಗರದಲ್ಲಿ ಶುಕ್ರವಾರ ನಡೆದ ಶಾಂಘೈ ಸಹಕಾರ ಸಂಘಟನೆಯ ವಾರ್ಷಿಕ ಶೃಂಗಸಭೆಯ ಬಳಿಕ ಪ್ರಧಾನಿ...

ಶಾಸಕರು ಕೇವಲ ಮದುವೆ ಸಮಾರಂಭ, ಟೇಪ್ ಕಟ್ ಕಾರ್ಯಕ್ರಮಕ್ಕೆ ಹೋಗುವುದಲ್ಲ, ಮನೆ ಮನೆಗೆ ಹೋಗಿ ಪಕ್ಷ ಸಂಘಟನೆ ಮಾಡಬೇಕು: ಡಿ.ಕೆ.ಶಿವಕುಮಾರ್

ಬೆಂಗಳೂರು: ಶಾಸಕರು ಕೇವಲ ಮದುವೆ ಸಮಾರಂಭ, ಟೇಪ್ ಕಟ್ ಕಾರ್ಯಕ್ರಮಕ್ಕೆ ಹೋಗುವುದಲ್ಲ. ಮನೆ ಮನೆಗೆ ತೆರಳಿ ಬೂತ್ ಯಾತ್ರಾ ಮಾಡಿ ಪಕ್ಷ ಸಂಘಟನೆ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ. ಸುದ್ದಿಗಾರರೊಂದಿಗೆ...

ಬೀದರ್-ಬಳ್ಳಾರಿ ಚತುಷ್ಪಥ ಎಕ್ಸ್ ಪ್ರೆಸ್ಸ್ ಹೆದ್ದಾರಿ ನಿರ್ಮಾಣ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಕಲಬುರಗಿ: ಬೀದರ್ ದಿಂದ ಬಳ್ಳಾರಿವರೆಗೆ 4 ವೇ ಎಕ್ಸ್ ಪ್ರೆಸ್ಸ್ ಹೈವೇ ನಿರ್ಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು. ಕಲ್ಯಾಣ...

ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಿದ ಟೋಯಿಂಗ್ ವ್ಯವಸ್ಥೆ ಪುನಃ ಜಾರಿ ಇಲ್ಲ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ಬೆಂಗಳೂರು ನಗರದಲ್ಲಿ ಸ್ಥಗಿತಗೊಳಿಸಲಾಗಿರವ ಟೋಯಿಂಗ್ ವ್ಯವಸ್ಥೆಯನ್ನು ಪುನಃ ಜಾರಿಗೊಳಿಸುವ ಯಾವುದೇ ಪ್ರಸ್ತಾವನೆ ಸದ್ಯಕ್ಕೆ ಸರಕಾರದ ಮುಂದಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಸಚಿವರು,...

2023ರ ಆರ್ಥಿಕ ಹಿಂಜರಿತ ವಿನಾಶಕಾರಿ: ವಿಶ್ವ ಬ್ಯಾಂಕ್ ಅಧ್ಯಕ್ಷ ಡೇವಿಡ್ ಮಾಲ್ಪಾಸ್

ವಾಷಿಂಗ್ಟನ್: ಹಣದುಬ್ಬರ ತಗ್ಗಿಸಲು ಕೇಂದ್ರೀಯ ಬ್ಯಾಂಕುಗಳು ಬಡ್ಡಿ ದರ ಏರಿಸುತ್ತಿವೆ. ಅದರ ಪರಿಣಾಮಕಾರಿಯಲ್ಲ. 2023ರ ಆರ್ಥಿಕ ಹಿಂಜರಿತ ವಿನಾಶಕಾರಿ ಆಗಿರುತ್ತದೆ ಎನ್ನುವುದು ನನ್ನ ಭೀತಿಯಾಗಿದೆ ಎಂದು ವಿಶ್ವ ಬ್ಯಾಂಕಿನ ಅಧ್ಯಕ್ಷ ಡೇವಿಡ್ ಮಾಲ್ಪಾಸ್...

ಏಳು ದಶಕಗಳ ಅಳಿವಿನ ನಂತರ ಚಿರತೆಗಳನ್ನು ಸ್ವಾಗತಿಸಲು ಭಾರತ ಸಜ್ಜು

ಗ್ವಾಲಿಯರ್ : ನಮೀಬಿಯಾದಿಂದ 8 ಚಿರತೆಗಳನ್ನು ಹೊತ್ತ ಬೋಯಿಂಗ್ 747 ಚಾರ್ಟರ್ಡ್ ವಿಶೇಷ ವಿಮಾನವು ಶನಿವಾರ ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿರುವ ಭಾರತೀಯ ವಾಯುಪಡೆ ನಿಲ್ದಾಣಕ್ಕೆ ಬಂದಿಳಿದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 72...

ಎಎಪಿಯ ಅಮಾನತುಲ್ಲಾ ಖಾನ್ ಮೇಲೆ ದಾಳಿ: ‘ಆಧಾರರಹಿತ ಆರೋಪ’ ಎಂದ ಪಕ್ಷ

ನವದೆಹಲಿ: 2020 ರಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆಯಡಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಭ್ರಷ್ಟಾಚಾರ ನಿಗ್ರಹ ದಳವು ಬಂಧಿಸಿದ ಆಮ್ ಆದ್ಮಿ ಪಕ್ಷದ ಶಾಸಕ ಅಮಾನತುಲ್ಲಾ ಖಾನ್ ಅವರ ವಿರುದ್ಧದ ಆರೋಪಗಳು ಆಧಾರರಹಿತ...

ಬಸ್-ಬೈಕ್ ಡಿಕ್ಕಿ; ಇಬ್ಬರಿಗೆ ಗಾಯ

ಕೊಡಗು: ಕೆ.ಎಸ್.ಆರ್.ಟಿ.ಸಿ. ಬಸ್ ಮತ್ತು ಬೈಕ್  ನಡುವೆ ಸಂಭವಿಸಿದ ಅಪಘಾತದಲ್ಲಿ  ಬೈಕ್ ಸವಾರರಿಬ್ಬರು ಗಾಯಗೊಂಡ ಘಟನೆ ಮಡಿಕೇರಿಯಲ್ಲಿ  ನಡೆದಿದೆ. ಗಾಯಾಳುಗಳನ್ನು ಸುಂಟಿಕೊಪ್ಪ ನಿವಾಸಿ ಕಾವ್ಯ ಮತ್ತು ದೀಕ್ಷಿತ್ ಎಂದು ಗುರುತಿಸಲಾಗಿದೆ. ಇಬ್ಬರೂ  ಕುಶಾಲನಗರ ಆಕ್ಸಿಸ್ ಬ್ಯಾಂಕ್...
Join Whatsapp