ಟಾಪ್ ಸುದ್ದಿಗಳು

ಸರಣಿ ಅಪಘಾತ: ಮೂವರು ಸಾವು, ಐದು ಕಾರುಗಳು ಜಖಂ

ಬೆಂಗಳೂರು: ಚಿಕ್ಕಬಳ್ಳಾಪುರದ ರಾಮದೇವರ ಗುಡಿ ಬಳಿ ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಇಂದು ಬೆಳಿಗ್ಗೆ ಸರಣಿ ಅಪಘಾತ ಸಂಭವಿಸಿ ಮೂವರು ಮೃತಪಟ್ಟಿದ್ದಾರೆ. ಅಪಘಾತದಲ್ಲಿ ನಾಲ್ವರಿಗೆ ಗಾಯಗಳಾಗಿದ್ದು ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇಂದು ಬೆಳಗ್ಗೆ...

ಮಹಿಳಾ ಪೊಲೀಸ್ ಪೇದೆ ಶವ ಪತ್ತೆ; ಆಕೆಯ ಸೋದರ ಆತ್ಮಹತ್ಯೆ

ಹಾಸನ: ನಾಪತ್ತೆಯಾಗಿದ್ದ ಮಹಿಳಾ ಪೊಲೀಸ್ ಪೇದೆಯೊಬ್ಬರ ಮೃತದೇಹ ಪತ್ತೆಯಾಗಿದೆ. ಹುಳಿಯಾರು ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಅರಸೀಕೆರೆ ತಾಲೂಕಿನ ಸುಧಾ (39) ಮೃತಪಟ್ಟವರು. ಅರಸೀಕೆರೆ-ತಿಪಟೂರು ರಾಷ್ಟ್ರೀಯ ಹೆದ್ದಾರಿ 206 ರ ಮೈಲನಹಳ್ಳಿ ಗ್ರಾಮದ ಬಳಿಯ...

ವಿದ್ಯುತ್ ತಂತಿ ತಗುಲಿ ಹಸುಗಳ ಸಾವು

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿದ ಪರಿಣಾಮ ಎರಡು ಹಸುಗಳು ಸಾವನ್ನಪ್ಪಿರುವ ದುರ್ಘಟನೆ ತಾಲೂಕಿನ ತೊಗರಿಹಂಕಲ್ ಸಮೀಪದ ಹಿರೇಬಿದರೆ ಗ್ರಾಮದಲ್ಲಿ ನಡೆದಿದೆ. ಕೃಷಿಕ ರಮೇಶ್ ಎಂಬವರು ಬೆಳೆಗಳ ರಕ್ಷಣೆಯ ಸಲುವಾಗಿ ತಮ್ಮ ಜಮೀನಿನ ಸುತ್ತ ವಿದ್ಯುತ್...

ತುಳಸಿ ಕಟ್ಟೆಗೇ ಕನ್ನ ಹಾಕಿದ ಕಳ್ಳರು; ದುಬಾರಿ ಬೆಲೆಯ ತುಳಸಿ ಕಟ್ಟೆ ಕಳವು

ತೀರ್ಥಹಳ್ಳಿ: ದುಬಾರಿ ಬೆಲೆಯ ತುಳಸಿ ಕಟ್ಟೆಗಳನ್ನು ಕದ್ದೊಯ್ದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಮುಳಬಾಗಿಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಡೇಹಳ್ಳಿಯಲ್ಲಿ ನಡೆದಿದೆ. ಅಂದಾಜು ಒಂದು ಲಕ್ಷದ ಮೌಲ್ಯದ ತುಳಸಿಕಟ್ಟೆ ಇದಾಗಿದ್ದು, ಒಟ್ಟು ಮೂರು ತುಳಸಿಕಟ್ಟೆಗಳು ಕಳವುಗೈಯಲ್ಪಟ್ಟಿವೆ. ಈ...

ದುಲೀಪ್‌ ಟ್ರೋಫಿ| ಸಿಕ್ಸರ್ ಬಾರಿಸಿದ್ದಕ್ಕೆ ಸಿಟ್ಟು | ವೆಂಕಟೇಶ್ ಅಯ್ಯರ್ ತಲೆಗೆ ಚೆಂಡು ಎಸೆದ ಬೌಲರ್ !

ಕೊಯಮತ್ತೂರು: ದುಲೀಪ್‌ ಟ್ರೋಫಿ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಪಶ್ಚಿಮ ವಲಯ ತಂಡ, ಕೇಂದ್ರ ವಲಯ ವಿರುದ್ಧ ಇನಿಂಗ್ಸ್‌ ಮುನ್ನಡೆ ಪಡೆದಿದೆ.ಶುಕ್ರವಾರದ ಆಟದ ಅಂತ್ಯಕ್ಕೆ ಪಶ್ಚಿಮ ವಲಯ ಎರಡನೇ ಇನಿಂಗ್ಸ್‌ನಲ್ಲಿ 3 ವಿಕೆಟ್‌ಗೆ 130...

ಕಾಮನ್ ವೆಲ್ತ್ ಗೇಮ್ ನಲ್ಲಿ ಭಾರತವನ್ನು ಪ್ರತಿನಿಧಿಸಿದ ಹಿಜಾಬಿ ಮಹಿಳೆ: 22 ಅಂತಾರಾಷ್ಟ್ರೀಯ ಚಾಂಪಿಯನ್‌ಶಿಪ್‌ ಗಳನ್ನು ಗೆದ್ದ ‘ಗೋಲ್ಡನ್ ಗರ್ಲ್’

ಹೈದರಾಬಾದ್; ಸಈದಾ ಫಲಕ್ ಎಂಬ ಮುಸ್ಲಿಂ ಮಹಿಳೆ ಹಿಜಾಬ್ ಧರಿಸಿಕೊಂಡು ಭಾರತವನ್ನು ಪ್ರತಿನಿಧಿಸುತ್ತಿದ್ದು ಫಲಕ್ ಇದುವರೆಗೆ 20 ರಾಷ್ಟ್ರೀಯ ಮತ್ತು 22 ಅಂತರರಾಷ್ಟ್ರೀಯ ಚಾಂಪಿಯನ್ ಶಿಪ್ ಗಳನ್ನು ಗೆದ್ದಿದ್ದಾರೆ. ಫಲಕ್ ಅವರನ್ನು ಹೈದರಾಬಾದ್...

ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥ: ಆಸ್ಪತ್ರೆಗೆ ದಾಖಲು

ಮಂಡ್ಯ: ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ 29 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಜಿಲ್ಲೆಯ ಜಿಲ್ಲೆಯ ಮದ್ದೂರು ತಾಲೂಕಿನ ಅಂಬರಹಳ್ಳಿಯ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. 19 ವಿದ್ಯಾರ್ಥಿನಿಯರು, 10 ವಿದ್ಯಾರ್ಥಿಗಳಿಗೆ ವಾಂತಿ ಭೇದಿಯಿಂದ ಮಕ್ಕಳು...

ಆಸ್ಪತ್ರೆ ಹಾಸಿಗೆಯ ಮೇಲೆ ನಾಯಿಯ ವಿಡಿಯೋ ವೈರಲ್: ‘ಆತಂಕಕಾರಿ ಆರೋಗ್ಯ ವ್ಯವಸ್ಥೆ’ ಎಂದ ಕಾಂಗ್ರೆಸ್

ಭೋಪಾಲ್ : ಮಧ್ಯಪ್ರದೇಶದ ರತ್ಲಾಂನ ಆಸ್ಪತ್ರೆ ಹಾಸಿಗೆಯ ಮೇಲೆ ನಾಯಿಯೊಂದು ಮಲಗಿರುವ ವೀಡಿಯೊ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ವಿರೋಧ ಪಕ್ಷವಾದ ಕಾಂಗ್ರೆಸ್, ಇದು ರಾಜ್ಯದಲ್ಲಿನ ಆತಂಕಕಾರಿ ಆರೋಗ್ಯ ವ್ಯವಸ್ಥೆ ಎಂದು...
Join Whatsapp