ಟಾಪ್ ಸುದ್ದಿಗಳು

ಶ್ರಮ ಇಲ್ಲದೆ ಫಲ ನಿರೀಕ್ಷೆ ಮಾಡಬೇಡಿ: ಅಂಬೇಡ್ಕರ್ ಭವನದಲ್ಲಿ ಕೆಪಿಸಿಸಿ ಅಧ್ಯಕ್ಷ  ಡಿ.ಕೆ. ಶಿವಕುಮಾರ್

ಬೆಂಗಳೂರು: ಯಾರು ಪಕ್ಷದ ಪರವಾಗಿ ಕೆಲಸ ಮಾಡಲು ಸಾಧ್ಯವಿಲ್ಲವೋ ಅವರಿಗೆ ವಿಶ್ರಾಂತಿ ನೀಡಿ ಕೆಲಸ ಮಾಡುವವರಿಗೆ ಪಕ್ಷದಲ್ಲಿ ಅವಕಾಶ ನೀಡಲಾಗುವುದು ಎಂದು ರಾಷ್ಟ್ರೀಯ ನಾಯಕರು ಈಗಾಗಲೇ ತಿಳಿಸಿದ್ದು, ಈ ಸಂದರ್ಭದಲ್ಲಿ ನಾನದನ್ನು ನಿಮಗೆ...

ಶಿಕ್ಷಣ ಸಂಸ್ಥೆಗಳಲ್ಲಿ ವಸ್ತ್ರ ಸಂಹಿತೆ ಜಾರಿ ಅರ್ಜಿ ವಿಚಾರಣೆಗೆ ನಿರಾಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ವಸ್ತ್ರ ಸಂಹಿತೆ ಜಾರಿಗೊಳಿಸುವಂತೆ ಕೇಂದ್ರ ಮತ್ತು ರಾಜ್ಯ ಸರಕಾರಗಳಿಗೆ ಸೂಚನೆ ನೀಡಲು ಕೋರಿದ್ದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಇದು ನ್ಯಾಯಾಲಯ ತೀರ್ಮಾನಿಸುವಂತಹ ವಿಚಾರವಲ್ಲ...

ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ಬೆಂಗಳೂರು: ಈ ಬಾರಿಯ ಮುಂಗಾರು ಅಧಿವೇಶನದ ಮೊದಲ ವಾರದ ಕಲಾಪ ಫಲಪ್ರದವಾಗಿ ನಡೆದಿದ್ದು, ವಿಧಾನಸಭೆಯಲ್ಲಿ 2022ನೇ ಸಾಲಿನ ಕರ್ನಾಟಕ ಭೂ ಕಂದಾಯ ತಿದ್ದುಪಡಿ ವಿಧೇಯಕ ಸೇರಿದಂತೆ ಎರಡು ವಿಧೇಯಕಗಳಿಗೆ ಅಂಗೀಕಾರ ದೊರೆತಿದೆ. ಅನಧಿಕೃತ ಸಾಗುವಳಿ...

ಅಮಾನತ್ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆ ಫಲಿತಾಂಶ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ: ರಾಜ್ಯ ಹೈಕೋರ್ಟ್ ನಿಂದ ಮಧ್ಯಂತರ ಆದೇಶ

ಬೆಂಗಳೂರು: ಸೆ.18ರಂದು ನಡೆಯಲಿರುವ ಅಮಾನತ್ ಕೋ ಅಪರೇಟಿವ್ ಬ್ಯಾಂಕ್ ಚುನಾವಣೆಯ ಫಲಿತಾಂಶ ನ್ಯಾಯಾಲಯದ ಅಂತಿಮ ತೀರ್ಪಿಗೆ ಒಳಪಟ್ಟಿರುತ್ತದೆ ಎಂದು ರಾಜ್ಯ ಹೈಕೋರ್ಟ್ ಮಧ್ಯಂತರ ಆದೇಶ ನೀಡಿದೆ. ನ್ಯಾಯಮೂರ್ತಿ ಕೃಷ್ಣ ಕುಮಾರ್ ಅವರನ್ನೊಳಗೊಂಡ ನ್ಯಾಯಪೀಠ ಸಹಕಾರ...

ದ.ಕ.ಜಿಲ್ಲೆಯ ಸರಣಿ ಹತ್ಯೆ ಘಟನೆ: ಪೊಲೀಸರ ತನಿಖಾ ಕಾರ್ಯಾಚರಣೆ ಬಿಜೆಪಿ ಸರಕಾರ ಮೊದಲೇ ಸಿದ್ಧಪಡಿಸಿದ ನಿರೂಪಣೆಯಂತಿದೆ: ಪಾಪ್ಯುಲರ್ ಫ್ರಂಟ್

ಬೆಂಗಳೂರು: ದ.ಕ.ಜಿಲ್ಲೆಯಲ್ಲಿ ಇತ್ತೀಚಿಗೆ ನಡೆದ ಸರಣಿ ಹತ್ಯೆ ಘಟನೆಗಳ ಕುರಿತು ಗೃಹ ಸಚಿವರು ವಿಧಾನ ಸಭೆ ಕಲಾಪದಲ್ಲಿ ಲಿಖಿತ ಹೇಳಿಕೆ ನೀಡಿದ್ದು, ಇದನ್ನು ಗಮನಿಸಿದರೆ ಘಟನೆಗೆ ಸಂಬಂಧಿಸಿ ಪೊಲೀಸರು ನಡೆಸಿದ ತನಿಖಾ...

ಬಿಬಿಎಂಪಿ ಚುನಾವಣೆ: ವಾರ್ಡ್ ಪುನರ್ ವಿಂಗಡಣೆ ಪ್ರಶ್ನಿಸಿದ್ದ ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ವಿವಿಧ ವಿಧಾನಸಭಾ ಕ್ಷೇತ್ರಗಳ ವಾರ್ಡ್'ಗಳ ಪುನರ್ ವಿಂಗಡಣೆ ಅಧಿಸೂಚನೆ ರದ್ದುಪಡಿಸುವಂತೆ ಕೋರಿ ಶಾಸಕರಾದ ಸೌಮ್ಯ ರೆಡ್ಡಿ, ಜಮೀರ್ ಅಹ್ಮದ್ ಖಾನ್, ಎಂ ಸತೀಶ್...

ಜಾತಿ ವ್ಯವಸ್ಥೆಯನ್ನು ಕಾಪಿಟ್ಟುಕೊಳ್ಳಲು ಮತಾಂತರ ನಿಷೇಧ ಕಾಯ್ದೆ ಜಾರಿ: ಬಿ. ಆರ್. ಭಾಸ್ಕರ್ ಪ್ರಸಾದ್

ಬೆಂಗಳೂರು: ಜಾತಿ ವ್ಯವಸ್ಥೆಯಂತಹ ನೀಚ ಪದ್ಧತಿಯನ್ನು ಹೇಗಾದರೂ ಮಾಡಿ ಕಾಪಿಟ್ಟುಕೊಂಡು ಹೋಗಬೇಕು ಎನ್ನುವ ಮನುವಾದಿಗಳ ತಂತ್ರದ ಭಾಗವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ...

ಪರೀಕ್ಷಾ ಶುಲ್ಕ ಹೆಚ್ಚಳ ವಿರೋಧಿಸಿ ಕ್ಯಾಂಪಸ್ ಫ್ರಂಟ್ ನಿಂದ ಬಳ್ಳಾರಿ ಯೂನಿವರ್ಸಿಟಿ ಮಾರ್ಚ್

ಬಳ್ಳಾರಿ: ಪರೀಕ್ಷಾ ಶುಲ್ಕವನ್ನು ಕಡಿಮೆಗೊಳಿಸಿ, ಶುಲ್ಕ ಕಟ್ಟುವ ಸಮಯ ವಿಸ್ತರಿಸಲು ಅಗ್ರಹಿಸಿ ಕ್ಯಾಂಪಸ್ ಫ್ರಂಟ್ ಬಳ್ಳಾರಿ ಜಿಲ್ಲೆಯ ವತಿಯಿಂದ ಬಳ್ಳಾರಿ ಯೂನಿವರ್ಸಿಟಿಗೆ ಶುಕ್ರವಾರ ಮಾರ್ಚ್ ನಡೆಸಲಾಯಿತು. ಕ್ಯಾಂಪಸ್ ಫ್ರಂಟ್ ರಾಜ್ಯ ಸಮಿತಿ ಸದಸ್ಯ ಚಾಂದ್...
Join Whatsapp