ಟಾಪ್ ಸುದ್ದಿಗಳು

ಜಿಲ್ಲೆಯಲ್ಲಿ ಕೋಮು ಗಲಭೆಗೆ ಕಿಡಿಹಚ್ಚಿದ್ದೇ ರಾಜ್ಯದ ಮುಖ್ಯಮಂತ್ರಿ: ಯಾಕೂಬ್ ಸಅದಿ ಕಿಡಿ

ಫಾಝಿಲ್, ಮಸೂದ್ ಹತ್ಯೆ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಮಂಗಳೂರು: ಎರಡು ಸಂಘಟನೆಗಳ ನಡುವೆ ನಡೆದ ಘರ್ಷಣೆ ಬಗ್ಗೆ ಮಂಗಳೂರಿನಲ್ಲಿ ಮುಖ್ಯಮಂತ್ರಿಯ ಬಳಿ ಪತ್ರಕರ್ತರು ಕೇಳಿದಾಗ ಕ್ರಿಯೆಗೆ ಪ್ರತಿಕ್ರಿಯೆ...

ಉಳ್ಳಾಲ | ಬೈಕ್ ಗೆ ಮೀನಿನ ಲಾರಿ ಡಿಕ್ಕಿ: ಸವಾರ ಸಾವು

ಉಳ್ಳಾಲ: ಬೈಕ್ ಗೆ ಮೀನಿನ ಲಾರಿ ಡಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸಾವನ್ನಪ್ಪಿರುವ ಘಟನೆ ತೊಕ್ಕೊಟ್ಟು ಬೈಪಾಸ್ ಬಳಿ ನಡೆದಿದೆ. ಮೃತರನ್ನು ಕಾಸರಗೋಡು ಕುಂಬಳೆ ನಿವಾಸಿ ನಿತಿನ್ ಮಾನ್ಯ(22) ಎಂದು ಗುರುತಿಸಲಾಗಿದೆ. ನಿತಿನ್ ಮಂಗಳೂರು ಕಡೆಯಿಂದ...

2016ರ ಗಲಭೆ ಪ್ರಕರಣ: ಜಿಗ್ನೇಶ್ ಮೇವಾನಿಗೆ ಆರು ತಿಂಗಳು ಜೈಲು

ಅಹಮದಾಬಾದ್: 2016ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಮತ್ತು ಇತರ 18 ಮಂದಿಗೆ ಅಹಮದಾಬಾದ್ ನ್ಯಾಯಾಲಯ, ಆರು ತಿಂಗಳ ಸಾಮಾನ್ಯ ಜೈಲು ಶಿಕ್ಷೆ ವಿಧಿಸಿ ಆದೇಶ ನೀಡಿದೆ. ಮೇವಾನಿ ಮತ್ತು...

ಚಾಂಪಿಯನ್ಸ್ ಲೀಗ್ ಕ್ರಿಸ್ಟಿಯಾನೊ ರೊನಾಲ್ಡೊ ದಾಖಲೆ ಮುರಿದ ಲಿಯೋನೆಲ್ ಮೆಸ್ಸಿ !

ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ ಮತ್ತು ಪೋರ್ಚುಗಲ್ ನ ಕ್ರಿಸ್ಟಿಯಾನೊ ರೊನಾಲ್ಡೊ ನಡುವೆ ಫುಟ್ಬಾಲ್ ಜಗತ್ತಿನಲ್ಲಿ ಕಳೆದ ಎರಡು ದಶಕಗಳಿಂದ ನಡೆಯುತ್ತಿರುವ ಜಿದ್ದಾಜಿದ್ದಿನಲ್ಲಿ ಮತ್ತೊಮ್ಮೆ ಮೆಸ್ಸಿ ಕೈ ಮೇಲಾಗಿದೆ. ಚಾಂಪಿಯನ್ಸ್ ಲೀಗ್ ಫುಟ್ಬಾಲ್ ಟೂರ್ನಿಯಲ್ಲಿ ಗುರುವಾರ...

ಲಖಿಂಪುರ ಖೇರಿ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಬಿಜೆಪಿ, ಆರೆಸ್ಸೆಸ್ ಕೋಮು ಬಣ್ಣ ನೀಡುತ್ತಿದೆ: ಕಾಂಗ್ರೆಸ್ ಆರೋಪ

ನವದೆಹಲಿ: ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ದಲಿತ ಸಹೋದರಿಯರಿಬ್ಬರ ಮೇಲಿನ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಬಿಜೆಪಿ ಮತ್ತು ಆರೆಸ್ಸೆಸ್ ಕೋಮುಬಣ್ಣ ನೀಡುತ್ತಿದೆ ಎಂದು ಆರೋಪಿಸಿದ ಕಾಂಗ್ರೆಸ್, ಈ ಪ್ರಕರಣದಲ್ಲಿ ಶೀಘ್ರವಾಗಿ ನ್ಯಾಯ...

ಮದ್ಯ ಹಗರಣದ ನೆಪದಲ್ಲಿ ಸಿಬಿಐ,ಇಡಿ ಅನಗತ್ಯ ತೊಂದರೆ ನೀಡುತ್ತಿದೆ: ಕೇಜ್ರಿವಾಲ್

ನವದೆಹಲಿ: ಮದ್ಯ ಹಗರಣದ ನೆಪದಲ್ಲಿ ತನಿಖಾ ಸಂಸ್ಥೆಗಳಾದ ಕೇಂದ್ರ ತನಿಖಾ ದಳ, ಜಾರಿ ನಿರ್ದೇಶನಾಲವು ಪ್ರತಿಯೊಬ್ಬರಿಗೂ ಅನಗತ್ಯವಾಗಿ ತೊಂದರೆ ನೀಡುತ್ತಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ. ಅಲ್ಲದೆ, ದೇಶವು ಈ ರೀತಿ...

ಬೆಂಗಳೂರು ಮೂಲದ ಪ್ರಣವ್ ಆನಂದ್ ಭಾರತದ 76ನೇ ಚೆಸ್ ಗ್ರ್ಯಾಂಡ್ ಮಾಸ್ಟರ್

ನವದೆಹಲಿ: ರೊಮೇನಿಯಾದ ಮಾಮಿಯಾದಲ್ಲಿ ನಡೆಯುತ್ತಿರುವ ವಿಶ್ವ ಯೂತ್ ಚೆಸ್ ಚಾಂಪಿಯನ್ ಶಿಪ್ ನಲ್ಲಿ ಬೆಂಗಳೂರು ಮೂಲದ ಪ್ರಣವ್ ಆನಂದ್ ಅವರು 2,500 ಎಲೋ ಗಡಿ ದಾಟಿ ಭಾರತದ 76 ನೇ ಗ್ರ್ಯಾಂಡ್ ಮಾಸ್ಟರ್...

86ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಂಪನ್ಮೂಲ ವ್ಯಕ್ತಿಗಳ ಆಯ್ಕೆ ಸಮಿತಿಯ ಸಭೆ

ಬೆಂಗಳೂರು: ಇದೇ ವರ್ಷದ ನವಂಬರ್ ತಿಂಗಳ 11, 12 ಮತ್ತು 13ರಂದು ಹಾವೇರಿಯಲ್ಲಿ 86ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ನಡೆಯಲಿದ್ದು ಇದಕ್ಕಾಗಿ ಭರದಿಂದ ಸಿದ್ಧತೆಗಳು ನಡೆಯುತ್ತಿವೆ. ಈ ಸಮ್ಮೇಳನದಲ್ಲಿ ಕನ್ನಡ ಸಾಹಿತ್ಯದ...
Join Whatsapp