ಟಾಪ್ ಸುದ್ದಿಗಳು

ನಾವು ಇಷ್ಟಪಟ್ಟು ಮದುವೆಯಾಗಿದ್ದೇವೆ, ನಮ್ಮನ್ನು ಕೇಳೋಕೆ ಬಜರಂಗದಳದವರು ಯಾರು?’’

►ಬಜರಂಗದಳದಿಂದ ಜೀವ ಬೆದರಿಕೆ ಇದೆ ಎಂದ ಚಿಕ್ಕಮಗಳೂರಿನ ಜಾಫರ್-ಚೈತ್ರಾ ಜೋಡಿ ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ದಲಿತ ಯುವತಿ ಮತ್ತು ಮುಸ್ಲಿಮ್ ಯುವಕನ ವಿವಾಹಕ್ಕೆ ತಡೆವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮದ ಮುಂದೆ ಜಾಫರ್ ಹಾಗೂ ಚೈತ್ರಾ...

ಮದ್ಯ ನೀತಿ ಹಗರಣ: ಮಂಗಳೂರು ಸೇರಿ 40 ಕಡೆ ಇಡಿ ದಾಳಿ

ನವದೆಹಲಿ: ದೆಹಲಿ ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಮಂಗಳೂರು, ಬೆಂಗಳೂರು, ಚೆನ್ನೈ ಸೇರಿದಂತೆ 40 ಸ್ಥಳಗಳ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಶುಕ್ರವಾರ ಬೆಳಿಗ್ಗೆ  ದಾಳಿ ನಡೆಸಿ, ಶೋಧಕಾರ್ಯ ಕೈಗೊಂಡಿದ್ದಾರೆ. 2021ರಲ್ಲಿ ದೆಹಲಿ...

ಶಾಜಿಯಾ ಇಲ್ಮಿ ಹೇಳಿಕೆಗೆ ವಿಹಿಂಪ ಕಿಡಿ

ನವದೆಹಲಿ: ಬಿಜೆಪಿಯ ರಾಷ್ಟ್ರೀಯ ವಕ್ತಾರೆ, ಮಾಜಿ ಟೀವಿ ಪತ್ರಕರ್ತೆ ಶಾಜಿಯಾ ಇಲ್ಮಿ ಅವರು ನರೇಂದ್ರ ಮೋದಿಯವರನ್ನು ಮೂಲೆಗುಂಪು ಮಾಡಿದ್ದಾರೆ ಎಂದು ನೀಡಿದ ಹೇಳಿಕೆ ವಿವಾದವಾಗಿದೆ.  ಬಿಲ್ಕಿಸ್ ಬಾನು ಅತ್ಯಾಚಾರಿಗಳ ಬಿಡುಗಡೆ ಮತ್ತು ಅವರಿಗೆ ನೀಡಿದ...

ಪಂಜಾಬ್ | ಕ್ಯಾಪ್ಟನ್ ಅಮರಿಂದರ್ ಸಿಂಗ್ ಮುಂದಿನ ವಾರ ಬಿಜೆಪಿ ಸೇರ್ಪಡೆ !

ಚಂಡೀಗಡ: ಪಂಜಾಬಿನ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಮುಂದಿನ ವಾರ ಬಿಜೆಪಿ ಸೇರುವುದಾಗಿ ಇಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಳೆದ ವರ್ಷ ಮುಖ್ಯಮಂತ್ರಿ ಹುದ್ದೆಯಿಂದ ಹೇಳದೆ ಕೇಳದೆ ತೆಗೆದರು ಎಂದು ಅಮರೀಂದರ್ ಸಿಂಗ್ ಅವರು...

ಬೈಕ್ ಗೆ ಲಾರಿ ಡಿಕ್ಕಿ: ಫಾರ್ಮಸಿಸ್ಟ್ ವಿದ್ಯಾರ್ಥಿ ಮೃತ್ಯು

ಬೆಂಗಳೂರು: ಏಕಮುಖ ಸಂಚಾರದ ವಿರುದ್ಧ ದಿಕ್ಕಿನಲ್ಲಿ ಬೈಕ್ ನಲ್ಲಿ ಬಂದ ಫಾರ್ಮಸಿಸ್ಟ್ ವಿದ್ಯಾರ್ಥಿಯೊಬ್ಬ ಲಾರಿಗೆ ಡಿಕ್ಕಿ ಹೊಡೆದಾಗ ಬೆಂಕಿ ಉಂಟಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ ದಾರುಣ ಘಟನೆ ಶುಕ್ರವಾರ ನಸುಕಿನಲ್ಲಿ ಸದಾಶಿವನಗರದ...

ಉಕ್ರೇನ್’ನಿಂದ ವಾಪಸಾದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಭಾರತೀಯ ಕಾಲೇಜುಗಳಲ್ಲಿ ಅವಕಾಶ ನೀಡಲು ಸಾಧ್ಯವಿಲ್ಲ: ಕೇಂದ್ರ ಸರ್ಕಾರ

ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗದ ಕಾಯ್ದೆಯಲ್ಲಿ ಯಾವುದೇ ಅವಕಾಶವಿಲ್ಲದಿರುವುದರಿಂದ ಉಕ್ರೇನ್'ನಿಂದ ವಾಪಸಾದ ಭಾರತದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಇಲ್ಲಿನ ವಿಶ್ವವಿದ್ಯಾಲಯಗಳಲ್ಲಿ ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಸುಪ್ರೀಮ್ ಕೋರ್ಟ್'ಗೆ...

ಇಡಿ, ಸಿಬಿಐ ಅಧಿಕಾರಿಗಳಿಂದ ದಿನನಿತ್ಯ ಕಿರುಕುಳ: ಡಿ.ಕೆ.ಶಿವಕುಮಾರ್

ಬೆಂಗಳೂರು: ಜಾರಿ ನಿರ್ದೇಶನಾಲಯ ಹಾಗೂ ಸಿಬಿಐ ಅಧಿಕಾರಿಗಳು ದಿನನಿತ್ಯ ತಮಗೆ ಹಾಗೂ ತಮ್ಮ ಸ್ನೇಹಿತರನ್ನು ವಿಚಾರಣೆಗೆ ಕರೆಯುತ್ತಿದ್ದಾರೆ. ಸಿಬಿಐನವರು ನನ್ನ ಮೇಲೆ ಎಫ್ ಐಆರ್ ದಾಖಲಿಸಿದ್ದಾರೆ. ಆದರೆ ಇಡಿ ಅವರು ಏನು ಎಫ್...

ಭಾರತ್ ಜೋಡೊ ಯಾತ್ರೆಗೆ ಹಣ ನೀಡದಿದ್ದಕ್ಕೆ ಬೆದರಿಕೆ: ಮೂವರು ಕಾಂಗ್ರೆಸ್ ಕಾರ್ಯಕರ್ತರ ಅಮಾನತು

ತಿರುವನಂತಪುರ: ಭಾರತ್ ಜೋಡೊ ಯಾತ್ರೆಗೆ ಹಣ ನೀಡಿಲ್ಲ ಎಂಬ ಕಾರಣಕ್ಕೆ ಕಾಂಗ್ರೆಸ್ ಕಾರ್ಯಕರ್ತರು ತರಕಾರಿ ವ್ಯಾಪಾರಿಯೊಬ್ಬರಿಗೆ ಬೆದರಿಕೆ ಹಾಕಿರುವ ಘಟನೆ ಕೇರಳದ ಕೊಲ್ಲಂ ಜಿಲ್ಲೆಯಲ್ಲಿ ನಡೆದಿದ್ದು, ಮೂವರು ಕಾರ್ಯಕರ್ತರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಕಾಂಗ್ರೆಸ್...
Join Whatsapp