ಟಾಪ್ ಸುದ್ದಿಗಳು

4 ವರ್ಷದ ಬಾಲಕಿಯ ಮೇಲೆ ಡಿಜಿಟಲ್ ರೇಪ್: FIR ದಾಖಲು

ನೋಯ್ಡಾ: ನಾಲ್ಕು ವರ್ಷದ ಬಾಲಕಿಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿರುವ ಘಟನೆ ನೋಯ್ಡಾದಲ್ಲಿ ನಡೆದಿದೆ. ತನ್ನ ಮಗಳೊಂದಿಗೆ "ಡಿಜಿಟಲ್ ಅತ್ಯಾಚಾರ" (ಪುರುಷ ಜನನಾಂಗವನ್ನು ಹೊರತುಪಡಿಸಿ ದೇಹದ ಯಾವುದೇ ಭಾಗವನ್ನು ಬಳಸಿಕೊಂಡು ಬಲವಂತದ ಲೈಂಗಿಕ ಕ್ರಿಯೆ)...

ರೈಲಿನಲ್ಲಿ ಕಳ್ಳತನಕ್ಕೆ ಯತ್ನ: ಕಳ್ಳನನ್ನು ಕಿಟಕಿಯ ಮೂಲಕ ಹೊರಗೆ ನೇತುಹಾಕಿದ ಪ್ರಯಾಣಿಕರು

ಪಟ್ನಾ: ಚಲಿಸುತ್ತಿದ್ದ ರೈಲಿನ ಕಿಟಕಿಯಿಂದ ಮೊಬೈಲ್ ಫೋನ್ ಕದಿಯಲು ಯತ್ನಿಸಿದ ಕಳ್ಳನೊಬ್ಬನನ್ನು ಕಿಟಕಿಯ ಮೂಲಕ ಹಿಡಿದು ಬೋಗಿಗೆ ಜೋತು ಹಾಕಿದ ಘಟನೆ ಬಿಹಾರದ ಬೇಗುಸರಾಯ್ ನಲ್ಲಿ ನಡೆದಿದೆ. ರೈಲು ಬೆಗುಸರಾಯ್ ನಿಂದ ಖಗರಿಯಕ್ಕೆ ತೆರಳುತ್ತಿದ್ದ...

ಚಿಕ್ಕಮಗಳೂರು | ಅಂತರ್ ಧರ್ಮೀಯ ವಿವಾಹಕ್ಕೆ ತಡೆ; ಬಜರಂಗದಳ ಕಾರ್ಯಕರ್ತರ ಬಂಧನ

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಡೆದ ದಲಿತ ಯುವತಿ ಮತ್ತು ಮುಸ್ಲಿಮ್ ಯುವಕನ ವಿವಾಹಕ್ಕೆ ತಡೆವೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಬಜರಂಗದಳದ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ವಿವಾಹಕ್ಕೆ ಮುಂದಾಗಿದ್ದ ಜೋಡಿಗೆ ಸಂಘಪರಿವಾರದ ಕಾರ್ಯಕರ್ತರು...

ಡಿ.ಕೆ.ಶಿವಕುಮಾರ್ ಗೆ ಇ.ಡಿ.ಸಮನ್ಸ್ ರಾಜಕೀಯ ಪ್ರೇರಿತ, ಬಿ.ಜೆ.ಪಿಯಿಂದ ದ್ವೇಷದ ರಾಜಕಾರಣ; ಶೌವಾದ್ ಗೂನಡ್ಕ

ಮಂಗಳೂರು: ಕರ್ನಾಟಕದಲ್ಲಿ ಭಾರತ್ ಜೋಡೋ ಕಾರ್ಯಕ್ರಮದ ಸಿದ್ಧತೆ ಹಾಗೂ ರಾಜ್ಯ ವಿಧಾನಮಂಡಲ ಅಧಿವೇಶನದ ನಡುವೆ ಕೆ.ಪಿ.ಸಿ.ಸಿ.ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಇ.ಡಿ.ಸಮನ್ಸ್ ನೀಡಿರುವುದು ರಾಜಕೀಯ ಪ್ರೇರಿತವಾಗಿದ್ದು, ಬಿ.ಜೆ.ಪಿ.ಯು ದ್ವೇಷದ ರಾಜಕಾರಣದ ಮೂಲಕ ಕಾಂಗ್ರೆಸ್ ಪಕ್ಷವನ್ನು...

ದೆಹಲಿ ಹೈಕೋರ್ಟ್’ನ ಆದೇಶದ ವಿರುದ್ಧ ಕೇಂದ್ರಕ್ಕೆ ಸುಪ್ರೀಮ್ ಕೋರ್ಟ್ ನೋಟಿಸ್

ನವದೆಹಲಿ: ವೈವಾಹಿಕ ಅತ್ಯಾಚಾರ ಪ್ರಕರಣವನ್ನು ಅಪರಾಧೀಕರಿಸುವ ವಿಷಯಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸುಪ್ರೀಮ್ ಕೋರ್ಟ್'ಗೆ ಸಲ್ಲಿಸಲಾದ ಅರ್ಜಿಗಳ ಕುರಿತು ಅದು ಕೇಂದ್ರ ಮತ್ತು ಇತರರಿಗೆ ನೋಟಿಸ್ ಜಾರಿ ಮಾಡಿದೆ. ವೈವಾಹಿಕ...

ಲಕ್ನೋದಲ್ಲಿ ಗೋಡೆ ಕುಸಿದು 10 ಮಂದಿ ಸಾವು

ಲಕ್ನೋ: ಭಾರೀ ಮಳೆಯಿಂದಾಗಿ ಗೋಡೆ ಕುಸಿದು 10 ಮಂದಿ ಸಾವನ್ನಪ್ಪಿ ಇಬ್ಬರು ಗಂಭೀರ ಗಾಯಗೊಂಡಿರುವ ದಾರುಣ ಘಟನೆ ನಗರದ ದಿಲ್ ಶುಕ್ ಪ್ರದೇಶದಲ್ಲಿ ನಡೆದಿದೆ. ಗಾಯಾಳುಗಳನ್ನು ನಗರದ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರ ಸ್ಥಿತಿ...

ಪಕ್ಷಾಂತರಿ ಹರಿಕೃಷ್ಣಗೆ ರಮಾನಾಥ ರೈ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬೇಬಿ ಕುಂದರ್

ಮಂಗಳೂರು: ಕುದ್ರೋಳಿ ದೇವಸ್ಥಾನದಲ್ಲಿ ನಾರಾಯಣ ಗುರು ಜಯಂತಿ ನಡೆಸಿದರೆ ನೂರು ಜನ ಸೇರುವುದಿಲ್ಲ ಎಂದು ಬಿಜೆಪಿ ಮುಖಂಡ ಹರಿಕೃಷ್ಣ ಬಂಟ್ವಾಳ ಹೇಳಿಕೆ ನೀಡಿದ್ದು, ಇದರಿಂದ ನಾರಾಯಣ ಗುರುಗಳು ಮತ್ತು ಗೋಕರ್ಣನಾಥೇಶ್ವರ ಆಲಯದ ಭಕ್ತರ...

ಪುತ್ತೂರು | ಹಿಮ್ಮುಖವಾಗಿ ಚಲಿಸಿದ ಬಸ್: ಬ್ರೇಕ್ ಹಾಕಿ ನಿಲ್ಲಿಸಿದ ಸಿಝಾನ್

ಪುತ್ತೂರು: ಹಿಮ್ಮುಖವಾಗಿ ಚಲಿಸುತ್ತಿದ್ದ ಬಸ್ ಅನ್ನು ವಿದ್ಯಾರ್ಥಿಯೋರ್ವ ಅದನ್ನು ನಿಯಂತ್ರಿಸಿ, ಗಾಬರಿಗೊಂಡಿದ್ದ ಪ್ರಯಾಣಿಕರು ನಿರಾಳವಾಗುವಂತೆ ಮಾಡಿದ ಘಟನೆ ಪುತ್ತೂರಿನಲ್ಲಿ ನಡೆದಿದೆ. ನಿಲ್ಲಿಸಿದ್ದ ಬಸ್ ಚಲಿಸಿದಾಗ, ಚಾಲಕನ ಹಿಂದಿನ ಸೀಟ್ ನಲ್ಲಿ ಕುಳಿತಿದ್ದ ಸಿಝಾನ್ ಹಸನ್...
Join Whatsapp