ಟಾಪ್ ಸುದ್ದಿಗಳು

ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಜಮೀನು ಮಾರಾಟ ಮಾಡಿ 6 ಕೋಟಿ ವಂಚನೆ: 7 ಮಂದಿ ಬಂಧನ

ಬೆಂಗಳೂರು: ಸರ್ಕಾರಿ ಸರ್ವರ್ ಹ್ಯಾಕ್ ಮಾಡಿ ಆರ್ ಟಿಸಿ ಮಾಡಿಸಿ ಅಸಲಿ ದಾಖಲೆ ಎಂಬಂತೆ ಭೂಮಿ ಮಾರಾಟ ಮಾಡುತ್ತಿದ್ದ 7 ಮಂದಿಯನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ. ಚಿಕ್ಕಮರಿ ಗೌಡ, ನರಸಿಂಹಮೂರ್ತಿ, ರಾಘವಮೂರ್ತಿ, ಅರುಣ್, ನಂದೀಶ್...

ಫಾಝಿಲ್, ಮಸೂದ್ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ಇಂದು ನಡೆಯುವ ಬೃಹತ್ ಪ್ರತಿಭಟನೆಗೆ SDPI ಬೆಂಬಲ

ಮಂಗಳೂರು: ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ನ ಫಾಝಿಲ್ ಹತ್ಯೆ ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಸುರತ್ಕಲ್ ನ ಮುಸ್ಲಿಂ ಐಕ್ಯತಾ ವೇದಿಕೆ ಇಂದು (ಶುಕ್ರವಾರ) ಹಮ್ಮಿಕೊಂಡಿರುವ ಬೃಹತ್...

ದ.ಕ. ಜಿಲ್ಲಾ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷರನ್ನು ಭೇಟಿಯಾದ ಕ್ಯಾಂಪಸ್ ಫ್ರಂಟ್ ನಿಯೋಗ: ಸಮಸ್ಯೆಗಳ ಬಗ್ಗೆ ಚರ್ಚೆ

ಮಂಗಳೂರು: ಜಿಲ್ಲೆಯ ಅತಿಥಿ ಉಪನ್ಯಾಸಕರು ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಈ ನಿಟ್ಟಿನಲ್ಲಿ ಕ್ಯಾಂಪಸ್ ಫ್ರಂಟ್ ಜಿಲ್ಲಾ ನಿಯೋಗವು ದ.ಕ ಜಿಲ್ಲಾ ಅತಿಥಿ ಶಿಕ್ಷಕರ ಸಂಘದ ಅಧ್ಯಕ್ಷರನ್ನು ಭೇಟಿಯಾಗಿ ಚರ್ಚಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ...

ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿ, ತಕ್ಷಣ ಹಿಂಪಡೆಯಿರಿ: ಶೇಖರ್ ಲಾಯಿಲ

ಬೆಳ್ತಂಗಡಿ: ರಾಜ್ಯದ ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ಮತಾಂತರ ನಿಷೇಧ ಕಾಯ್ದೆ ಸಂವಿಧಾನ ವಿರೋಧಿಯಾಗಿದ್ದು, ಇದನ್ನು ತಕ್ಷಣ ಹಿಂಪಡೆದು ದೇಶದ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿಯಬೇಕು ಎಂದು ದಲಿತ ಹಕ್ಕುಗಳ ಸಮಿತಿ ಅಧ್ಯಕ್ಷ...

ನಾನು ಸಿಎಂ ಆಗೋದು‌ ಮುಖ್ಯವಲ್ಲ, ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು: ಡಿಕೆಶಿ

ತುರುವೇಕೆರೆ: ನಾನು ಸಿಎಂ ಆಗೋದು ಮುಖ್ಯ ಅಲ್ಲ, ಮುಂಬರುವ ಚುನಾವಣೆ ಬಳಿಕ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ತುರುವೇಕೆರೆಯಲ್ಲಿ ನಡೆದ ಭಾರತ ಐಕ್ಯತಾ ಯಾತ್ರೆ ಪೂರ್ವ ಸಿದ್ಧತಾ...

ಕಾರು ಡಿಕ್ಕಿ: ಇಬ್ಬರು ಸಾಫ್ಟ್ ವೇರ್ ಇಂಜಿನಿಯರ್ ಗಳು ಸಾವು

ಚೆನ್ನೈ: ಕಾರೊಂದು ಡಿಕ್ಕಿ ಹೊಡೆದು ಇಬ್ಬರು ಮಹಿಳಾ ಸಾಫ್ಟ್‌ ವೇರ್‌ ಇಂಜಿನಿಯರ್‌ ಗಳು ಮೃತಪಟ್ಟಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಚೆನ್ನೈನ ಐಟಿ ಕಾರಿಡಾರ್​​ ನ ನವಲೂರಿನಲ್ಲಿರುವ ಹೆಚ್​​​ ಸಿಎಲ್​​​​​​​​ನಲ್ಲಿ ಕೆಲಸ ಮಾಡುತ್ತಿದ್ದ ಎಸ್.ಲಾವಣ್ಯ ಮತ್ತು...

ಅಕ್ರಮ‌ ಚಿನ್ನ ಸಾಗಾಟಕ್ಕೆ ಇಂಡಿಗೋ ಏರ್‌ಲೈನ್‌ನ ಉದ್ಯೋಗಿಗಳೇ ಸಾಥ್: ಇಬ್ಬರ ಬಂಧನ ; 2.5 ಕೋಟಿ ಮೌಲ್ಯದ ಚಿನ್ನ ವಶ

ಮಲಪ್ಪುರಂ/ ಕೇರಳ: ಪ್ರಯಾಣಿಕನೊಬ್ಬ ಅಕ್ರಮವಾಗಿ ತಂದ ಚಿನ್ನವನ್ನು ವಿಮಾನ ನಿಲ್ದಾಣದಿಂದ ಹೊರಗೆ ಒಯ್ಯಲು ಸಹಕರಿಸಿದ ಇಂಡಿಗೋ ಏರ್‌ಲೈನ್‌ನ ಇಬ್ಬರು ಉದ್ಯೋಗಿಗಳನ್ನು ಬಂಧಿಸಿದ ಘಟನೆ ಇಲ್ಲಿನ‌ ಕರಿಪ್ಪೂರ್ ವಿಮಾನ‌ ನಿಲ್ದಾಣದಲ್ಲಿ ನಡೆದಿದೆ. ಹಿರಿಯ ಕಾರ್ಯನಿರ್ವಾಹಕ ಅಧಿಕಾರಿ...

ಉಳ್ಳಾಲ ನಗರಸಭೆ: ಕಾಂಗ್ರೆಸ್ ಪಕ್ಷದ ಕೌನ್ಸಿಲರ್ ರವಿ ಅವರಿಂದ ಸ್ವ-ಪಕ್ಷದ ವಿರುದ್ಧವೇ ಅರೆನಗ್ನ ಪ್ರತಿಭಟನೆ

ಉಳ್ಳಾಲ: ಸಾರ್ವಜನಿಕರಿಂದ ಸಂಗ್ರಹಿಸಿದ ತೆರಿಗೆ ಹಣವನ್ನು ನಗರಸಭೆಗೆ ಪಾವತಿಸದೆ ಅಧಿಕಾರಿಗಳು ತೆರಿಗೆ ಹಣ ಲೂಟಿ ಮಾಡುತ್ತಿರುವುದನ್ನು ವಿರೋಧಿಸಿ ಸ್ವಪಕ್ಷದ ಸದಸ್ಯರೊಬ್ಬರು ಅರೆನಗ್ನವಾಗಿ ಪ್ರತಿಭಟಿಸಿದ ಘಟನೆಯು ನಡೆದಿದೆ. ಉಳ್ಳಾಲ ನಗರಸಭೆ ಸದಸ್ಯ ರವಿಚಂದ್ರ ಯಾನೆ...
Join Whatsapp