ಟಾಪ್ ಸುದ್ದಿಗಳು

ಮೈಸೂರು ದಸರಾಗೆ ಮೋದಿ ಬರುವುದು ಖಚಿತವಾಗಿಲ್ಲ : ಸಿಎಂ ಬೊಮ್ಮಾಯಿ

ಬೆಂಗಳೂರು: ಮೈಸೂರು ದಸರಾಗೆ ಪ್ರಧಾನಿ ಮೋದಿಯವರು ಬರುವುದು ಇನ್ನೂ ಖಚಿತವಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳ ಹಲವು ಕಾರ್ಯಕ್ರಮಗಳ ಪಟ್ಟಿಯನ್ನು ನೀಡಲಾಗಿದೆ. ಆದರೆ, ಅದರಲ್ಲಿ...

ನಿವೃತ್ತಿ ಘೋಷಿಸಿದ ಟೆನಿಸ್ ದಂತಕಥೆ ರೋಜರ್ ಫೆಡರರ್

ಟೆನಿಸ್ ಜಗತ್ತಿನ 'ಬ್ರ್ಯಾಂಡ್ ಅಂಬಾಸಿಡರ್' ಎಂದೇ ಖ್ಯಾತಿವೆತ್ತ, ಪುರುಷರ ಸಿಂಗಲ್ಸ್ ವಿಭಾಗದಲ್ಲಿ 20 ಗ್ರ್ಯಾಂಡ್ ಸ್ಲಾಮ್ ಗೆದ್ದ ಮೊದಲ ಆಟಗಾರ ಸ್ವಿಜರ್ಲ್ಯಾಂಡ್'ನ ರೋಜರ್ ಫೆಡರರ್ ವೃತ್ತಿ ಬದುಕಿಗೆ ನಿವೃತ್ತಿ ಘೋಷಿಸಿದ್ದಾರೆ. ತನ್ನ ಟ್ವಿಟರ್ ಖಾತೆಯಲ್ಲಿ...

ಕರಾವಳಿಗೆ ಪಡಿತರದಲ್ಲಿ ಕುಚ್ಚಲಕ್ಕಿ ವಿತರಣೆ: ಸಿಎಂಗೆ ಸಂಸದ ಕಟೀಲ್ ಅಭಿನಂದನೆ

ಮಂಗಳೂರು: ಕರಾವಳಿ ಜಿಲ್ಲೆಗಳಿಗೆ ಗುಣಮಟ್ಟದ ಕುಚ್ಚಲಕ್ಕಿಯನ್ನು ವಿತರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಮುಖ್ಯಮಂತ್ರಿ...

ಮಂಗಳೂರು: ಫಾಝಿಲ್, ಮಸೂದ್ ಪ್ರಕರಣದಲ್ಲಿ ಸರ್ಕಾರದ ತಾರತಮ್ಯ ನೀತಿ ವಿರೋಧಿಸಿ ನಾಳೆ ಬೃಹತ್ ಪ್ರತಿಭಟನೆ

ಮಂಗಳೂರು: ಸುರತ್ಕಲ್ ಫಾಝಿಲ್ ಮತ್ತು ಸುಳ್ಯದ ಮಸೂದ್ ಹತ್ಯೆಯನ್ನು ಖಂಡಿಸಿ ಹಾಗೂ ಸರ್ಕಾರ ನಡೆದುಕೊಂಡ ತಾರತಮ್ಯ ನೀತಿಯನ್ನು ವಿರೋಧಿಸಿ ಸುರತ್ಕಲ್ ನ ಮುಸ್ಲಿಂ ಐಕ್ಯತಾ ವೇದಿಕೆ ವತಿಯಿಂದ ಸೆ.16ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ...

ವಿವಾದಿತ ಮತಾಂತರ ನಿಷೇಧ ಮಸೂದೆಗೆ ವಿಧಾನ ಪರಿಷತ್ ನಲ್ಲಿ ಅಂಗೀಕಾರ: ಕಲಾಪ ಬಹಿಷ್ಕರಿಸಿದ ಕಾಂಗ್ರೆಸ್

ಬೆಂಗಳೂರು: ಮತಾಂತರ ವಿರೋಧಿ ಮಸೂದೆ (ಧಾರ್ಮಿಕ ಹಕ್ಕು ರಕ್ಷಣೆ ಮಸೂದೆ 2021)ಯನ್ನು ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಗುರುವಾರ ಧ್ವನಿ ಮತದ ಮೂಲಕ ಅಂಗೀಕರಿಸಲಾಗಿದೆ.  ಇದಕ್ಕೂ ಮುನ್ನ ವಿಧಾನ ಪರಿಷತ್ತಿನಲ್ಲಿ ಮಸೂದೆಯನ್ನು ಮಂಡಿಸಲಾಗಿತ್ತು. ಈ...

ಕೆನಡಾ | ಖಲಿಸ್ತಾನ ಪರ ಸಿಖ್ಖರಿಂದ ಟೊರೊಂಟೋ ಸ್ವಾಮಿನಾರಾಯಣ ದೇವಸ್ಥಾನ ಧ್ವಂಸ

ಟೊರೊಂಟೊ: ಟೊರೊಂಟೊದ ಅತ್ಯಂತ ಪ್ರಮುಖ ಬಿಎಪಿಎಸ್ ಸ್ವಾಮಿನಾರಾಯಣ ದೇವಸ್ಥಾನವನ್ನು ಖಲಿಸ್ತಾನ ಪರ ಸಿಖ್ಖರು ಧ್ವಂಸಗೊಳಿಸಿದ್ದಾರೆ. ಸೆಪ್ಟೆಂಬರ್ 18 ರಂದು ಸಿಖ್ಖ್ ಫಾರ್ ಜಸ್ಟೀಸ್ (SFJ) ಸಂಘಟನೆ ನಿಷೇಧಕ್ಕೊಳಗಾಗಿದ್ದು, ಇದರ ವಾರ್ಷಿಕೋತ್ಸವ ಸಮೀಪಿಸುತ್ತಿದೆ. ಇದಕ್ಕೆ ಸಂಬಂಧಿಸಿದ...

ಜಾರ್ಖಂಡ್ ಸರ್ಕಾರಿ ಉದ್ಯೋಗಗಳಲ್ಲಿ ಮೀಸಲಾತಿ: SC, ST, ಒಬಿಸಿ ಸಮುದಾಯಗಳಿಗೆ 77% ಕೋಟಾಕ್ಕೆ ಒಪ್ಪಿಗೆ

ರಾಂಚಿ: ಜಾರ್ಖಂಡ್'ನಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ SC, ST, ಒಬಿಸಿ, ಹಿಂದುಳಿದ ವರ್ಗ ಮತ್ತು ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಶೇಕಡಾ 77 ರಷ್ಟು ಮೀಸಲಾತಿ ನೀಡುವ ಪ್ರಸ್ತಾವನೆಗೆ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹಿರಿಯ...

ಹಿಜಾಬ್ ವಿಚಾರಣೆ: ಮುಸ್ಲಿಂ ಸಮುದಾಯದ ವಿರುದ್ಧ ಪರೋಕ್ಷ ತಾರತಮ್ಯ- ಸುಪ್ರೀಂನಲ್ಲಿ ಅರ್ಜಿದಾರರ ವಾದ

ಬೆಂಗಳೂರು: ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಲ್ಲಿ ಹಿಜಾಬ್ ಧರಿಸುವುದರ ಮೇಲಿನ ನಿಷೇಧವನ್ನು ಎತ್ತಿಹಿಡಿದ ಮಾರ್ಚ್ 15ರ ಕರ್ನಾಟಕ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಮೂವರು ಹಿರಿಯ ನ್ಯಾಯವಾದಿಗಳು ಮಂಡಿಸಿದ ಸುದೀರ್ಘ ವಾದವನ್ನು ಸುಪ್ರೀಂ ಕೋರ್ಟ್...
Join Whatsapp