ಟಾಪ್ ಸುದ್ದಿಗಳು

ಅಡಿಕೆ ತೋಟದಲ್ಲಿ ಭಾರೀ ಗಾತ್ರದ ಹೆಬ್ಬಾವು; ಸುರಕ್ಷಿತವಾಗಿ ಅರಣ್ಯಕ್ಕೆ ಬಿಟ್ಟ ಸ್ನೇಕ್ ಕಿರಣ್

ಶಿವಮೊಗ್ಗ: ಭಾರೀ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿದು ಸುರಕ್ಷಿತವಾಗಿ ಅರಣ್ಯ ಪ್ರದೇಶಕ್ಕೆ ಬಿಟ್ಟ ಘಟನೆ ತಾಲೂಕಿನ ಗಾಜನೂರಿನಲ್ಲಿ ನಡೆದಿದೆ.ತುಂಗಾ ಅಣೆಕಟ್ಟೆ ಬಳಿಯ ಅಡಿಕೆ ತೋಟದಲ್ಲಿ ಏಳೂವರೆ ಅಡಿ ಉದ್ದದ ಹೆಬ್ಬಾವನ್ನು ಕಂಡ ತೋಟದ...

ಅಬಕಾರಿ ನೀತಿ ಹಗರಣ ಕುರಿತ ವೀಡಿಯೋವನ್ನು ಸಿಬಿಐಗೆ ಹಸ್ತಾಂತರಿಸಲಿ: ಆಮ್ ಆದ್ಮಿ ಆಗ್ರಹ

ನವದೆಹಲಿ: ದೆಹಲಿ ಸರ್ಕಾರದ ಮದ್ಯ ನೀತಿ ಹಗರಣದ ಕುರಿತು ಬಿಜೆಪಿ ರಹಸ್ಯ ಕಾರ್ಯಾಚರಣೆ ನಡೆಸಿದೆ ಎನ್ನಲಾದ ವೀಡಿಯೋವನ್ನು ಸಿಬಿಐಗೆ ಹಸ್ತಾಂತರಿಸುವಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ಆಟೋ ರಿಕ್ಷಾದಲ್ಲಿ ಸಿಕ್ಕಿದ ಚಿನ್ನವನ್ನು ಹಿಂದಿರುಗಿಸಿದ ಚಾಲಕ

ಮಂಗಳೂರು: ಆಟೋದಲ್ಲಿ ಮರೆತು ಹೋಗಿದ್ದ ಚಿನ್ನಾಭರಣ ಹಾಗೂ ನಗದನ್ನು ಹಿಂದಿರುಗಿಸುವ ಮೂಲಕ ಆಟೋ ಚಾಲಕರೊಬ್ಬರು ಮಾನವೀಯತೆ ಮೆರೆದಿದ್ದಾರೆ. ಬುಧವಾರ ರಾತ್ರಿ ಮಂಗಳೂರು ನಗರದ ಕಾರ್ ಸ್ಟ್ರೀಟ್ ಬಳಿ ಝೈಬುನ್ನಿಸ ಎಂಬವರು ಆಟೋ ರಿಕ್ಷಾ ದಲ್ಲಿ...

ಚಿಕ್ಕಮಗಳೂರು: ಗುಡ್ಡ ಕುಸಿತ ತಡೆಗೆ ಡ್ರೋನ್ ಮೂಲಕ ಬೀಜ ಬಿತ್ತನೆ; ಅರಣ್ಯ ಇಲಾಖೆಯ ವಿನೂತನ ಪ್ರಯೋಗ

ಕೊಟ್ಟಿಗೆಹಾರ: ಚಿಕ್ಕಮಗಳೂರು ಜಿಲ್ಲೆಯ  ಗುಡ್ಡ ಕುಸಿತ ತಡೆಗೆ ಅರಣ್ಯ ಇಲಾಖೆ ವಿನೂತನ ಪ್ರಯೋಗಕ್ಕೆ ಮುಂದಾಗಿದೆ. ಕಳೆದ ಮೂರ್ನಾಲ್ಕು  ವರ್ಷಗಳ  ಹಿಂದೆ ಮೂಡಿಗೆರೆ ತಾಲೂಕಿನ ಮಲೆನಾಡು ಭಾಗದಲ್ಲಿ ಬಾರಿ ಗಾಳಿ ಮಳೆಗೆ ಗುಡ್ಡ ಕುಸಿದಿತ್ತು. ...

ಸುರತ್ಕಲ್ ಫಾಝಿಲ್ ಹತ್ಯೆ ಪ್ರಕರಣ: ಓರ್ವನಿಗೆ ಜಾಮೀನು

ಮಂಗಳೂರು : ಸುರತ್ಕಲ್ ನಲ್ಲಿ ನಡೆದಿದ್ದ ಫಾಝಿಲ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಮಂಗಳೂರಿನ ಮೂರನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ಜಾಮೀನು ನೀಡಿದೆ. ಬಂಟ್ವಾಳದ ಹರ್ಷಿತ್ (28) ಕೊಲೆ ಆರೋಪಿಗಳಿಗೆ ತನ್ನ...

ರಾಜಸ್ಥಾನ | ಮೇಲ್ವರ್ಗದವರ ಮಡಕೆಯಿಂದ ನೀರು ಕುಡಿದ ದಲಿತನಿಗೆ ಹಲ್ಲೆ

ಕೋಟಾ: ಮೇಲ್ವರ್ಗದವರಿಗೆ ಮೀಸಲಿಟ್ಟ ಪಾತ್ರೆಯಲ್ಲಿ ನೀರು ಕುಡಿದ ಕಾರಣಕ್ಕಾಗಿ ದಲಿತ ವ್ಯಕ್ತಿಗೆ ಕಬ್ಬಿಣದ ರಾಡ್, ದೊಣ್ಣೆಗಳಿಂದ ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ರಾಜಸ್ಥಾನದ ಜೈಸಲ್ಮೇರ್ ಜಿಲ್ಲೆಯಿಂದ ವರದಿಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧ...

ಮುಂದಿನ ವರ್ಷದಿಂದ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿ ಜನ್ಮ ದಿನಾಚರಣೆ: ಸಿಎಂ.ಬೊಮ್ಮಾಯಿ

ಬೆಂಗಳೂರು: ಮುಂದಿನ ವರ್ಷ ಸರ್ಕಾರದ ವತಿಯಿಂದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಸರ್.ಎಂ.ವಿಶ್ವೇಶ್ವರಯ್ಯ ಅವರ ಜನ್ಮ ದಿನಾಚರಣೆ ಆಯೋಜನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಅವರು ಇಂದು ಕರ್ನಾಟಕ ಇಂಜಿನಿಯರಿಂಗ್ ಸೇವಾ ಸಂಘ...

ಕುರ್ ಆನ್ ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿಲ್ಲ: ಸಚಿವೆ ಶಶಿಕಲಾ ಜೊಲ್ಲೆ

ಇತರ ಧರ್ಮಗಳ ವಿರುದ್ಧ ದ್ವೇಷ ಭಾವನೆಗಳನ್ನು ತುಂಬುವಂತಹ ಪಾಠಗಳನ್ನು ಮದ್ರಸಾಗಳಲ್ಲಿ ಕಲಿಸಲಾಗುತ್ತಿಲ್ಲ ಮದ್ರಸಾಗಳಲ್ಲಿ ಕಲಿತವರು ದೇಶದ ಆಸ್ತಿ ಪಾಸ್ತಿಗಳನ್ನು ನಾಶ ಪಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿಲ್ಲ ಬೆಂಗಳೂರು: ಕುರ್ ಆನ್ ನಲ್ಲಿರುವ ವಾಕ್ಯಗಳು ದೇಶದ ಸಂವಿಧಾನದ...
Join Whatsapp