ಟಾಪ್ ಸುದ್ದಿಗಳು

ಗ್ಯಾಸ್ ಸಿಲಿಂಡರ್ ಸ್ಫೋಟಕ್ಕೆ ಕಾರಣವೇನು?: ಮುನ್ನೆಚ್ಚರಿಕೆ ಕ್ರಮ ಏನು?

ಬೆಂಗಳೂರು: ಮಂಜನಾಡಿ ಗ್ರಾಮದ ಖಂಡಿಕ ಎಂಬಲ್ಲಿನ ಮನೆಯಲ್ಲಿ ಅಡುಗೆ ಗ್ಯಾಸ್ ಸಿಲಿಂಡರ್ ಸ್ಪೋಟಿಸಿದ ಪರಿಣಾಮ ತಾಯಿ ಹಾಗೂ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ಹುಬ್ಬಳಿಯಲ್ಲಿ ಡಿಸೆಂಬರ್ 22 ರಂದು ಉಣಕಲ್ ನ ಅಚ್ಚವ್ವ ಕಾಲೋನಿಯ...

ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಸಂವಿಧಾನ ವಿರೋಧಿ ನೀತಿ: ಖರ್ಗೆ ಕಿಡಿ

ನವದೆಹಲಿ: ಸಂಸತ್ತಿನಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಅರ್‌.ಅಂಬೇಡ್ಕರ್‌ ಅವರನ್ನು ಅವಮಾನಿಸಿದ್ದಾರೆ. ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಅದೇ ಮನಸ್ಥಿತಿ ಪುನರಾವರ್ತನೆಯಾಗುತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಈ ಸಂಬಂಧ...

ಹೊಸ ವರ್ಷಾಚರಣೆಗೆ ಕ್ಷಣಗಣನೆ: ನ್ಯೂ ಇಯರ್ ಸ್ವಾಗತಕ್ಕೆ ಸಜ್ಜಾದ ಬೆಂಗಳೂರು

ಬೆಂಗಳೂರು: ನ್ಯೂ ಇಯರ್ ಸೆಲೆಬ್ರೇಷನ್‌ ಗೆ ಕ್ಷಣಗಣನೆ ಶುರುವಾಗಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಈಗಾಗಲೇ ನ್ಯೂಇಯರ್ ಜೋಶ್ ಹೆಚ್ಚಾಗಿದೆ. ಜನರು ಪಾರ್ಟಿ ಮೂಡ್‌ ನಲ್ಲಿದ್ರೆ, ಎಂಜಿ ರೋಡ್ ಮತ್ತು ಬ್ರಿಗೇಡ್ ರೋಡ್ ಕಲರ್...

ಮಂಗಳೂರು: ಕರಾವಳಿ ಉತ್ಸವದಲ್ಲಿ ಆಕರ್ಷಿಸುತ್ತಿರುವ ಅರಣ್ಯ..!

ಮಂಗಳೂರು: ಡಿಸೆಂಬರ್ 21 ರಿಂದ ನಗರದಲ್ಲಿ  ಆರಂಭವಾಗಿರುವ ಕರಾವಳಿ ಉತ್ಸವದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳಿಂದ ಸಾರ್ವಜನಿಕರನ್ನು ಆಕರ್ಷಿಸುತ್ತಿದೆ. ಉತ್ಸವದ ಅಂಗವಾಗಿ ಕೃತಕವಾಗಿ ಸೃಷ್ಟಿ ಮಾಡಿರುವ ಕಾಡು ವೀಕ್ಷಕರಿಗೆ ವಿಶಿಷ್ಟ ಅನುಭವವನ್ನು ನೀಡುತ್ತಿವೆ. ಕಾಡಿನಲ್ಲಿರುವಂತೆ ವಿವಿಧ...

ಹೊಸ ವರ್ಷ ಸ್ವಾಗತಕ್ಕೆ ಎಲ್ಲೆಲ್ಲೂ ಸಜ್ಜು: ರಾಜ್ಯದ ಯಾವೆಲ್ಲ ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ?

ಬೆಂಗಳೂರು: ಹೊಸ ವರ್ಷದ ಸ್ವಾಗತಕ್ಕೆ ಕ್ಷಣಗಣನೆ ಶುರುವಾಗಿದೆ. ನ್ಯೂ ಇಯರ್ ಸೆಲೆಬ್ರೇಷನ್‌ಗೆ ಸಾಕಷ್ಟು ಮಂದಿ ಪ್ರವಾಸಿತಾಣಗಳಿಗೆ ಮುಗಿಬೀಳುತ್ತಿದ್ದಾರೆ. ಆದರೆ ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ. ಪ್ರವಾಸಿಗರ ಹಾಟ್‌ಸ್ಪಾಟ್...

ಚಂದ್ರಬಾಬು ನಾಯ್ಡು ಅತ್ಯಂತ ಶ್ರೀಮಂತ ಮುಖ್ಯಮಂತ್ರಿ, ಸಿದ್ದರಾಮಯ್ಯಗೆ ಎಷ್ಟನೇ ಸ್ಥಾನ?

ನವದೆಹಲಿ: ಅಸೋಸಿಯೇಷನ್ ​​ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ವರದಿಯೊಂದನ್ನು ಬಿಡುಗಡೆ ಮಾಡಿದ್ದು, ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಮತ್ತು ಕಡಿಮೆ ಆಸ್ತಿ ಹೊಂದಿರುವ ಮುಖ್ಯಮಂತ್ರಿಯ ಡೇಟಾವನ್ನು ಬಿಡುಗಡೆ ಮಾಡಿದೆ. ಎಡಿಆರ್ ಪ್ರಕಾರ, ಆಂಧ್ರಪ್ರದೇಶ...

ಚಿನ್ನ ವಂಚನೆ ಕೇಸ್: ಐಶ್ವರ್ಯಾ ಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿಕೆ ಸುರೇಶ್ ದೂರು

ಬೆಂಗಳೂರು: ತಮ್ಮ ಹೆಸರು ದುರುಪಯೋಗ ಮಾಡಿಕೊಂಡು ಹಲವಾರು ಜನರಿಗೆ ಚಿನ್ನಾಭರಣ ಹಾಗೂ ಹಣ ವಂಚನೆ ಮಾಡುತ್ತಿರುವ ಐಶ್ವರ್ಯಾ ಗೌಡ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಸಂಸದ ಡಿ.ಕೆ ಸುರೇಶ್ ಅವರು...

ಅಧಿಕಾರಕ್ಕೆ ಮರಳಿದರೆ ದೇವಾಲಯ, ಗುರುದ್ವಾರದ ಅರ್ಚಕರಿಗೆ ಮಾಸಿಕ ₹18,000: ಅರವಿಂದ ಕೇಜ್ರಿವಾಲ್

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷವು ಅಧಿಕಾರಕ್ಕೆ ಮರಳಿದರೆ ದೇವಾಲಯ ಮತ್ತು ಗುರುದ್ವಾರದ ಅರ್ಚಕರಿಗೆ ತಲಾ ₹18,000 ಭತ್ಯೆ ನೀಡುವುದಾಗಿ ಎಎಪಿ ವರಿಷ್ಠ ಮಾಜಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಘೋಷಿಸಿದ್ದಾರೆ. ಅದಕ್ಕಾಗಿ, ‘ಪೂಜಾರಿ– ಗ್ರಂಥಿ...
Join Whatsapp