ಟಾಪ್ ಸುದ್ದಿಗಳು

ಕನ್ನಡದ‌ ಕಿರುತೆರೆ ನಟ ಮಂಡ್ಯ ರವಿ ನಿಧನ

ಬೆಂಗಳೂರು: ಕನ್ನಡ ಕಿರುತೆರೆಯ ಖ್ಯಾತ ನಟ ಮಂಡ್ಯ ರವಿ ನಿಧನರಾಗಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ನಟ ರವಿ ಕಳೆದ ಒಂದು ತಿಂಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಬೆಂಗಳೂರಿನ ಬಿಜೆಎಸ್ ನಲ್ಲಿ ದಾಖಲಾಗಿದ್ದ ನಟ ರವಿ ಅವರನ್ನು...

ಪಶ್ಚಿಮ ಬಂಗಾಳದಲ್ಲಿ ಉತ್ತರ ಪ್ರದೇಶದ ಮಾದರಿಯನ್ನು ಅನುಸರಿಸಬೇಕೆ?: ಬಿಜೆಪಿ ಹಿಂಸಾಚಾರದ ಕುರಿತು ಟಿಎಂಸಿ ಸಂಸದೆ

ಕೋಲ್ಕತ್ತಾ: ಟಿಎಂಸಿ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ಕೋಲ್ಕತ್ತಾ ಮತ್ತು ಹೌರಾದಲ್ಲಿ ಬಿಜೆಪಿ ಪಕ್ಷ ಆಯೋಜಿಸಿದ ಸಚಿವಾಲಯ ಜಾಥಾವು ಹಿಂಸಾಚಾರಕ್ಕೆ ತಿರುಗಿದೆ. ಇದರ ವಿರುದ್ಧ ಟಿಎಂಸಿ ಸರ್ಕಾರ ಉತ್ತರ ಪ್ರದೇಶ ಮಾದರಿಯಲ್ಲಿ ಬಿಜೆಪಿ...

ಸಿಎಂ ಬೊಮ್ಮಾಯಿ ಭೇಟಿ ಮಾಡಿದ ಶಾಸಕ ಝಮೀರ್: ಹಲವು ವಿಷಯಗಳ ಕುರಿತು ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬೊಮ್ಮಾಯಿ ಅವರನ್ನು ಚಾಮರಾಜಪೇಟೆ ಶಾಸಕ ಝಮೀರ್ ಅಹ್ಮದ್ ಖಾನ್ ಭೇಟಿ ಮಾಡಿದ್ದಾರೆ. ಈ ಸಂದರ್ಭದಲ್ಲಿ ಚಾಮರಾಜಪೇಟೆ ಕ್ಷೇತ್ರದ ಅಭಿವೃದ್ಧಿ ಮತ್ತು ಸಮಸ್ಯೆಗಳ ಕುರಿತು ಚರ್ಚಿಸಿ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ...

ಸಮಾಜದಲ್ಲಿ ಸಾಮರಸ್ಯ ಮೂಡಿಸಿ ದೇಶ ಹಾಗೂ ರಾಜ್ಯವನ್ನು ಒಂದುಗೂಡಿಸಲು ಐಕ್ಯತಾ ಯಾತ್ರೆ: ಡಿ.ಕೆ. ಶಿವಕುಮಾರ್

ಬೆಂಗಳೂರು: ಸಮಾಜದಲ್ಲಿ ಸಾಮರಸ್ಯ ಮೂಡಿಸಿ ದೇಶ ಹಾಗೂ ರಾಜ್ಯವನ್ನು ಒಂದುಗೂಡಿಸಲು ಐಕ್ಯತಾ ಯಾತ್ರೆಯನ್ನು ಮಾಡಲಾಗುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,ರಾಹುಲ್ ಗಾಂಧಿಯವರು ಐದು ಪ್ರಮುಖ ವಿಚಾರವಾಗಿ...

6 ವರ್ಷಗಳ ಬಳಿಕ ಕರ್ತವ್ಯಕ್ಕೆ ಹಾಜರಾದ ಇರಾನ್’ನ ಯುಎಇ ರಾಯಭಾರಿ

ಟೆಹ್ರಾನ್: ಇರಾನ್'ನಲ್ಲಿನ ಯುಎಇ ರಾಯಭಾರಿ ಸೈಫ್ ಮುಹಮ್ಮದ್ ಅಲ್ ಝಾಬಿ ಅವರು ಉಭಯ ರಾಷ್ಟ್ರಗಳ ನಡುವಿನ ಸಂಬಂಧವನ್ನು ಕಡಿದುಕೊಂಡ ಆರು ವರ್ಷಗಳ ಬಳಿಕ ಮತ್ತೆ ಕರ್ತವ್ಯಕ್ಕೆ ಹಾಜರಾಗಿದ್ದಾರೆ ಎಂದು ಟೆಹ್ರಾನ್'ನಲ್ಲಿರುವ ವಿದೇಶಾಂಗ ಸಚಿವಾಲಯ...

ಕೇರೆ ಹಾವನ್ನು ನುಂಗಿದ ಕಾಳಿಂಗ ಸರ್ಪ; ಸೆರೆ ಹಿಡಿದು ಅರಣ್ಯಕ್ಕೆ ಬಿಟ್ಟ ಸ್ನೇಕ್ ಪ್ರಕಾಶ್

ಬೆಳ್ತಂಗಡಿ: ತಾಲೂಕಿನ ನಿಡ್ಲೆ ಸಮೀಪ ಮನೆಯೊಂದರ ಕೊಟ್ಟಿಗೆಯ ಸಮೀಪ ಕೇರೆ ಹಾವನ್ನು ಭಾರೀ ಗಾತ್ರದ ಕಾಳಿಂಗ ಸರ್ಪವೊಂದು ನುಂಗಿದ್ದು, ಧರ್ಮಸ್ಥಳದ ಸ್ನೇಕ್ ಪ್ರಕಾಶ್ ಅವರು ಹಾವನ್ನು ರಕ್ಷಿಸಿ ಅರಣ್ಯಕ್ಕೆ ಬಿಟ್ಟಿದ್ದಾರೆ. ನಿಡ್ಲೆ ಗ್ರಾಮದ ಬೂಡುಜಾಲು...

ಟ್ವಿಟರ್ ಕಚೇರಿಯೊಳಗೆ ಭಾರತ ತನ್ನ ಏಜೆಂಟನ್ನು ಇರಿಸಿದೆ: ಟ್ವಿಟರ್ ಮಾಜಿ ಭದ್ರತಾ ಮುಖ್ಯಸ್ಥ ಆರೋಪ

ನವದೆಹಲಿ: ಟ್ವಿಟರ್ ಕಂಪನಿಯು ಉದ್ದೇಶಪೂರ್ವಕವಾಗಿ ಭಾರತ ಸೇರಿದಂತೆ ವಿದೇಶಿ ಸರ್ಕಾರಗಳಿಗೆ ಕಂಪನಿಯೊಳಗೆ "ಏಜೆಂಟರನ್ನು" ಇರಿಸಲು ಅನುಮತಿಸಿದೆ ಎಂದು ಟ್ವಿಟರ್ ಮಾಜಿ ಭದ್ರತೆ ಮುಖ್ಯಸ್ಥ ಹಾಗೂ ಈಗ ವಿಸ್ಹಲ್ ಬ್ಲೋವರ್ ಆಗಿರುವ ಪೀಟರ್ ಮಡ್ಜ್...

ಮಸ್ಕತ್ | ಏರ್ ಇಂಡಿಯಾ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ

ನವದೆಹಲಿ: ಮಸ್ಕತ್ ನಿಂದ ಕೊಚ್ಚಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಸಿಕೊಂಡಿದ್ದು, ತುರ್ತು ಭೂಸ್ಪರ್ಶ ಮಾಡಲಾಗಿದೆ. ಬುಧವಾರ ಬೆಳಗ್ಗೆ ಕೇರಳದ ಕೊಚ್ಚಿಗೆ ಹೊರಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಸ್ಕತ್...
Join Whatsapp