ಟಾಪ್ ಸುದ್ದಿಗಳು

ಜೈಲಿನಲ್ಲಿ ಸೊಳ್ಳೆ ಪರದೆ ಒದಗಿಸುವಂತೆ ಕೋರಿ ಮತ್ತೆ ನ್ಯಾಯಾಲಯದ ಮೊರೆ ಹೋದ ಗೌತಮ್ ನವ್ಲಾಖಾ

ನವದೆಹಲಿ: ತಲೋಕಾ ಸೆಂಟ್ರಲ್ ಜೈಲಿನಲ್ಲಿ ತನಗೆ ಸೊಳ್ಳೆ ಪರದೆಯನ್ನು ಒದಗಿಸುವಂತೆ ಕೋರಿ ಮಾನವ ಹಕ್ಕು ಹೋರಾಟಗಾರ ಗೌತಮ್ ನವ್ಲಾಖಾ ಅವರು ಮತ್ತೆ NIA ನ್ಯಾಯಾಲಯವನ್ನು ಸಂಪರ್ಕಿಸಿರುವ ಘಟನೆ ನಡೆದಿದೆ. ಎಲ್ಗರ್ ಷರಿಷತ್ ಪ್ರಕರಣಕ್ಕೆ ಸಂಬಂಧಿಸಿದಂತೆ...

ಪ್ರಾದೇಶಿಕ ಭಾಷೆಗಳ ಕತ್ತು ಹಿಸುಕುವ ಕೇಂದ್ರದ ನಡೆ ಅಕ್ಷಮ್ಯ : ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಕೇಂದ್ರ ಸರಕಾರ ಆಚರಿಸುತ್ತಿರುವ ಹಿಂದಿ ದಿವಸಕ್ಕೆ ರಾಜ್ಯ ಬಿಜೆಪಿ ಸರಕಾರ ಕನ್ನಡವನ್ನು ಧಿಕ್ಕರಿಸಿ ಬೆಂಬಲ ನೀಡುತ್ತಿರುವುದು ಅತ್ಯಂತ ಖಂಡನೀಯ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಿಂದಿ ದಿವಸ ವಿರೋಧಿಸಿ...

ಫ್ರಾನ್ಸ್ 2025ರ ವೇಳೆ 20,000 ಭಾರತೀಯ ವಿದ್ಯಾರ್ಥಿಗಳನ್ನು ಹೊಂದಲಿದೆ: ಫ್ರೆಂಚ್ ವಿದೇಶಾಂಗ ಸಚಿವೆ

ನವದೆಹಲಿ: ವಿದ್ಯಾರ್ಥಿ ವಿನಿಮಯ ಕಾರ್ಯಕ್ರಮವನ್ನು ಉತ್ತೇಜಿಸುವ ಸಲುವಾಗಿ 2025ರ ವೇಳೆ ಸುಮಾರು 20,000 ಭಾರತೀಯ ವಿದ್ಯಾರ್ಥಿಗಳನ್ನು ಉನ್ನತ ಶಿಕ್ಷಣ ಸಂಸ್ಥೆಗಳಿಗೆ ಸೇರಿಸುವ ಗುರಿಯನ್ನು ಫ್ರಾನ್ಸ್ ಹೊಂದಿದೆ ಎಂದು ವಿದೇಶಾಂಗ ಸಚಿವೆ ಕ್ಯಾಥರೀನ್ ಕೊಲೊನ್ನಾ...

ಗೋವಾ ಬೆಳವಣಿಗೆ: ‘ಆಪರೇಷನ್ ಕೆಸರು’ ಎಂದ ಕಾಂಗ್ರೆಸ್

ನವದೆಹಲಿ: ಇಂದು ಗೋವಾದಲ್ಲಿ ಎಂಟು ಶಾಸಕರು ಬಿಜೆಪಿಗೆ ಸೇರ್ಪಡೆಯು ‘ಆಪರೇಷನ್ ಕೆಸರು’ ಎಂದು ಕಾಂಗ್ರೆಸ್ ವಾಗ್ದಾಳಿ ನಡೆಸಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್, ‘ಭಾರತ್ ಜೋಡೊ ಯಾತ್ರೆಯ ಯಶಸ್ಸು...

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ವಾಮಾಚಾರ

ಮೈಸೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸಂವಹನ ಹಾಗೂ ಪತ್ರಿಕೋದ್ಯಮ ಅಧ್ಯಯನ ವಿಭಾಗದಲ್ಲಿ ವಾಮಾಚಾರ ನಡೆದಿದ್ದು, ಈ ಸಂಬಂಧ ರಿಜಿಸ್ಟ್ರಾರ್ ಗೆ ದೂರು ನೀಡಲಾಗಿದೆ. ಸಹಾಯಕ ಪ್ರಾಧ್ಯಾಪಕ ಡಾ.ತೇಜಸ್ವಿ ನವಿಲೂರು ತಮ್ಮ ಟೇಬಲ್‌ನ ಡ್ರಾಯರ್‌...

ಸೆಲ್ಫೀ ಹುಚ್ಚು: ಮೀನಿನ ಬದಲಿಗೆ ಮೊಬೈಲನ್ನೇ ನದಿಗೆಸೆದ ಭೂಪ !

ಮೀನಿನೊಂದಿಗೆ ಸೆಲ್ಫೀ ತೆಗೆದುಕೊಳ್ಳಲು ಹೋಗಿ ವ್ಯಕ್ತಿಯೋರ್ವ ಮೀನಿನ ಬದಲಿಗೆ ಮೊಬೈಲನ್ನೇ ನದಿಗೆ ಎಸೆದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ದೋಣಿವಿಹಾರ ಮಾಡುತ್ತಾ ಮೀನನ್ನು ಹಿಡಿದಿದ್ದಾನೆ. ಹಿಡಿದ ಮೀನಿನೊಂದಿಗೆ ಸೆಲ್ಫೀ ತೆಗೆದುಕೊಳ್ಳಬೇಕೆಂಬ ಆಸೆ ಉಂಟಾಗಿದೆ....

ಅಪಘಾತಕ್ಕೀಡಾದ ವ್ಯಕ್ತಿಯನ್ನು ಜೆಸಿಬಿಯಲ್ಲಿ ಆಸ್ಪತ್ರೆಗೆ ಸಾಗಿಸಿದ ಸ್ಥಳೀಯರು; ವೀಡಿಯೋ ವೈರಲ್

ಭೋಪಾಲ್: ಆಂಬ್ಯುಲೆನ್ಸ್ ಸಮಯಕ್ಕೆ ಸ್ಥಳಕ್ಕೆ ತಲುಪಲು ಸಾಧ್ಯವಾಗದ ಹಿನ್ನೆಲೆಯಲ್ಲಿ ಅಪಘಾತಕ್ಕೀಡಾದ ವ್ಯಕ್ತಿಯೊಬ್ಬನನ್ನು ಜೆಸಿಬಿಯಲ್ಲಿ ಆಸ್ಪತ್ರೆಗೆ ಸಾಗಿಸಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ  ಈ ನಡೆದಿದೆ. ಸರಕಾರದಿಂದ ಸರಿಯಾದ ಆಂಬ್ಯುಲೆನ್ಸ್ ಸೇವೆ ಒದಗಿಸದಿರುವುದೇ ಇಂತಹ ಘಟನೆಗಳಿಗೆ...

ಪೊಲೀಸ್ ವಾಹನಕ್ಕೆ ಬೆಂಕಿ ಕೊಟ್ಟಿಲ್ಲ ಎಂದ ಬಿಜೆಪಿ: ವೀಡಿಯೋ ರಿಲೀಸ್ ಮಾಡಿ ತಿರುಗೇಟು ನೀಡಿದ ಕಾಂಗ್ರೆಸ್

ಕೊಲ್ಕತ್ತಾ: ಮಂಗಳವಾರ ಕೊಲ್ಕತ್ತಾದಲ್ಲಿ ಬಿಜೆಪಿ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದ್ದು, ಪೊಲೀಸ್ ವಾಹನಕ್ಕೆ ತನ್ನ ಕಾರ್ಯಕರ್ತರು ಬೆಂಕಿ ಹಚ್ಚಿಲ್ಲ ಎಂದು ಬಿಜೆಪಿ ಸಮರ್ಥಿಸಿಕೊಂಡಿದೆ. ಆದರೆ ಈ ಕುರಿತು ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ...
Join Whatsapp