ಟಾಪ್ ಸುದ್ದಿಗಳು

ಪಂಜಾಬ್’ನಲ್ಲಿ ನಮ್ಮ 10 ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ: ಅರವಿಂದ ಕೇಜ್ರಿವಾಲ್

ಅಮೃತಸರ: ಪಂಜಾಬ್'ನಲ್ಲಿ ಆಮ್ ಆದ್ಮಿ ಪಕ್ಷದ 10 ಶಾಸಕರನ್ನು ಬಿಜೆಪಿ ಸಂಪರ್ಕಿಸಿದೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆರೋಪಿಸಿದ್ದಾರೆ. ಅವರು ನಮ್ಮ ಶಾಸಕರನ್ನು ಖರೀದಿಸುತ್ತಿದ್ದಾರೆ ಮತ್ತು ಸರ್ಕಾರಗಳನ್ನು ಒಡೆಯುತ್ತಿದ್ದಾರೆ ಎಂದು ಕೇಜ್ರಿವಾಲ್...

ಶಿವಮೊಗ್ಗ: ಮಾನವೀಯತೆ ಮೆರದ ಆಟೋ ಚಾಲಕ

ಶಿವಮೊಗ್ಗ: ಪ್ರಯಾಣಿಕ ಮಹಿಳೆಯೊಬ್ಬರು ಮರೆತು ಬಿಟ್ಟು ಹೋಗಿದ್ದ ಬೆಲೆಬಾಳುವ ವಸ್ತುಗಳಿದ್ದ ಬ್ಯಾಗ್ ಅನ್ನು ಆಟೋ ಚಾಲಕ ಮರಳಿಸಿದ ಮಾನವೀಯ ಘಟನೆ ಶಿವಮೊಗ್ಗ ನಗರದಲ್ಲಿ ನಡೆದಿದೆ. ಶಿವಮೊಗ್ಗ ನಗರದಲ್ಲಿ ಆಟೋ ಚಾಲಕನಾಗಿರುವ ಮುಹಮ್ಮದ್ ಗೌಸ್ ಎಂಬವರ...

ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ

ಚಿಕ್ಕಮಗಳೂರು: ಕಾಫಿನಾಡ ಜನರಿಗೆ ಮಳೆ ಜೊತೆ ಕಾಡಾನೆ ಕಾಟ ಎದುರಾಗಿದೆ. ಕಾಡಾನೆಗಳ ದಾಂಧಲೆಗೆ ಒಂದು ಎಕರೆ ಕಾಫಿ ತೋಟ ನಾಶವಾದ ಘಟನೆ ಮೂಡಿಗೆರೆ ತಾಲೂಕಿನ ಬೈದುವಳ್ಳಿ ಗ್ರಾಮದಲ್ಲಿ ನಡೆದಿದೆ. ಪುಷ್ಪ-ರಾಜು ಎಂಬವರಿಗೆ ಸೇರಿದ ಕಾಫಿ...

ಗೋವಾದಲ್ಲಿ 8 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ

ಪಣಜಿ: ಗೋವಾದ ಎಂಟು ಕಾಂಗ್ರೆಸ್ ಶಾಸಕರು ಬುಧವಾರ ಆಡಳಿತರೂಢ ಬಿಜೆಪಿಗೆ ಸೇರಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ದಿಗಂಬರ್ ಕಾಮತ್, ಮೈಕಲ್ ಲೋಬೋ, ದೇಲಿಲಾ ಲೋಬೋ, ರಾಜೇಶ್ ಫಾಲ್ದೇಸಾಯಿ, ಕೇದಾರ್ ನಾಯ್ಕ್, ಸಂಕಲ್ಪ್ ಅಮೋನ್ಕರ್,...

ಸುಪ್ರೀಂ ಕೋರ್ಟ್ ವಿಶೇಷ ಕರ್ತವ್ಯಾಧಿಕಾರಿಯಾಗಿ ಶಶಿಧರ ಶೆಟ್ಟಿ ನೇಮಕ

ಬೆಂಗಳೂರು: ಒಂದು ವರ್ಷದ ಅವಧಿಗೆ ಸುಪ್ರೀಂ ಕೋರ್ಟ್ ಗೆ ವಿಶೇಷ ಕರ್ತವ್ಯಾಧಿಕಾರಿಯಾಗಿ ಶಶಿಧರ ಶೆಟ್ಟಿ ಅವರನ್ನು ನೇಮಕ ಮಾಡಲು ಪರಿಗಣಿಸಲಾಗಿದೆ ಎಂದು ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿ ವೀರೇಂದರ್ ಕುಮಾರ್ ಬನ್ಸಾಲ್ ತಿಳಿಸಿದ್ದಾರೆ. ಸುಪ್ರೀಂ...

ಹಾಡಹಗಲೇ ವ್ಯಕ್ತಿಯ ಅಡ್ಡಗಟ್ಟಿ ಕೊಲೆ; ಕೆಲವೇ ಗಂಟೆಗಳಲ್ಲಿ ಆರೋಪಿಗಳ ಸೆರೆ

ಬೆಂಗಳೂರು: ಮಕ್ಕಳನ್ನು ಶಾಲೆಗೆ ಬಿಟ್ಟು ಮನೆಗೆ ಸ್ಕೂಟರ್ ‌ನಲ್ಲಿ ವಾಪಾಸಾಗುತ್ತಿದ್ದ ಗಣೇಶ್ ಅಲಿಯಾಸ್ ಕುಂದ್ರಾಪಿ ಗಣೇಶ್(34) ನನ್ನು ಮಂಗಳವಾರ ಹಾಡಹಗಲೇ ಅಡ್ಡಗಟ್ಟಿ ಮಚ್ಚು ಲಾಂಗ್‌ನಿಂದ ಕೊಚ್ಚಿ ಕೊಲೆ‌ ಮಾಡಿದ್ದ ಐವರನ್ನು ಕೃತ್ಯ ನಡೆದ...

ಉತ್ತರ ಪ್ರದೇಶ: ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ನಾಲ್ವರ ಬಂಧನ

ಲಕ್ನೋ: 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ ವೀಡಿಯೋ ಚಿತ್ರೀಕರಿಸಿದ ಆರೋಪದ ಮೇಲೆ ಅಪರಾಧಕ್ಕೆ ಸಹಾಯ ಮಾಡಿದ ಮಹಿಳೆಯನ್ನು ಸೇರಿಸಿ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಸಂತ್ರಸ್ತೆಯ ತಾಯಿ ಹರ್ದುವಾಗಂಜ್ ಪೊಲೀಸ್ ಠಾಣೆಯಲ್ಲಿ...

ವಿಟ್ಲ: ತಮ್ಮನಿಂದ ಅಣ್ಣನ ಕೊಲೆ

ವಿಟ್ಲ: ಜಾಗದ ವಿಚಾರವಾಗಿ ನಡೆದ ಜಗಳದಲ್ಲಿ ಕಿರಿಯ ಸಹೋದರ ಅಣ್ಣನನ್ನು ಕೊಂದ ಘಟನೆ ವಿಟ್ಲದ ಮಂಗಿಲಪದವು ಬನಾರಿ ಎಂಬಲ್ಲಿ ನಡೆದಿದೆ. ಬನಾರಿ ಕೊಡಂಗೆ ನಿವಾಸಿ ಗಣೇಶ್ (53) ಸಾವನ್ನಪ್ಪಿದ್ದು , ಜಾಗದ ವಿಚಾರವಾಗಿ ಹಲವು...
Join Whatsapp