ಟಾಪ್ ಸುದ್ದಿಗಳು

‘ನನ್ನನ್ನು ಮುಟ್ಟಬೇಡಿ, ನೀವು ಮಹಿಳೆ’: ಪ್ರತಿಭಟನಾ ವೇಳೆ ಮಹಿಳಾ ಪೊಲೀಸರಿಗೆ ಬಿಜೆಪಿ ನಾಯಕನಿಂದ ಅವಮಾನ

►ಸುವೇಂದು ಅಧಿಕಾರಿ ನಡೆಗೆ ವ್ಯಾಪಕ ಆಕ್ರೋಶ ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸುವೇಂದು ಅಧಿಕಾರಿ ಅವರು ಮಂಗಳವಾರ ತಮ್ಮ ಪಕ್ಷದ ಪ್ರತಿಭಟನಾ ಮೆರವಣಿಗೆಯ ನಡುವೆ ತಮ್ಮನ್ನು ಬಂಧಿಸಲು ಪ್ರಯತ್ನಿಸುತ್ತಿರುವ ಪೊಲೀಸ್...

ಶಾಲಾ ವಾಹನದಲ್ಲಿ ಕೇರಳದ ಬಾಲಕಿ ಮೃತಪಟ್ಟ ಪ್ರಕರಣ: ಶಾಲೆ ಮುಚ್ಚುವಂತೆ ಕತಾರ್ ಶಿಕ್ಷಣ ಸಚಿವಾಲಯ ಆದೇಶ

ದೋಹಾ: ಚಾಲಕನ‌ ನಿರ್ಲಕ್ಷ್ಯದಿಂದ ಶಾಲಾ ವಾಹನದಲ್ಲೇ 4 ವರ್ಷದ ಬಾಲಕಿ ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಶಾಲೆಯನ್ನು ಮುಚ್ಚುವಂತೆ ಕತಾರ್ ಶಿಕ್ಷಣ ಸಚಿವಾಲಯ ಆದೇಶಿಸಿದೆ. ಕೇರಳದ ಕೋಟ್ಟಯಂ ಮೂಲದ ಬಾಲಕಿ ಮಿನ್ಸಾ ಮರಿಯಂ ಜಾಕೋಬ್...

ಮಹಿಳಾ ದೌರ್ಜನ್ಯ, ದುಷ್ಟ ಸವಾಲುಗಳನ್ನು ಎದುರಿಸಲು ಕಾನೂನು ಹೋರಾಟ ಅನಿವಾರ್ಯ: ವಿಮೆನ್ ಇಂಡಿಯಾ ಮೂವ್ಮೆಂಟ್

ನವದೆಹಲಿ: ವಿಮೆನ್ ಇಂಡಿಯಾ ಮೂವ್ಮೆಂಟ್ ಇದರ ರಾಷ್ಟ್ರೀಯ ಸಮಿತಿ ಸಭೆಯು ಸೆಪ್ಟೆಂಬರ್ 06 ರಂದು ದೆಹಲಿಯಲ್ಲಿ ರಾಷ್ಟ್ರೀಯ ಅಧ್ಯಕ್ಷೆ ಯಾಸ್ಮಿನ್ ಇಸ್ಲಾಂ ಅಧ್ಯಕ್ಷತೆಯಲ್ಲಿ ನಡೆಯಿತು, ಸಭೆಯಲ್ಲಿ ಮಹಿಳೆಯರು ನೇರ ಬಲಿಪಶುಗಳಾಗಿರುವ ದೇಶದ...

ಜ್ಞಾನವಾಪಿ ಪ್ರಕರಣದಲ್ಲಿ 1991ರ ಪೂಜಾ ಸ್ಥಳಗಳ ಕಾಯ್ದೆಯನ್ನು ಕೋರ್ಟುಗಳು ಪರಿಗಣಿಸಬೇಕು: ಎಸ್. ಡಿ.ಪಿ.ಐ

ನವದೆಹಲಿ: ಐದು ಜನ ಹಿಂದೂ ಮಹಿಳೆಯರು ಜ್ಞಾನವಾಪಿ ಮಸೀದಿಯ ಆವರಣದಲ್ಲಿ ಪೂಜೆಗೆ ಅವಕಾಶ ಮಾಡಿಕೊಡುವ ಮನವಿಯು ವಿಚಾರಣೆಗೆ ಅರ್ಹ ಎಂಬ ನ್ಯಾಯಾಲಯದ ತೀರ್ಪಿನ ಬಗ್ಗೆ ಪ್ರತಿಕ್ರಿಯಿಸಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ...

ಸುರತ್ಕಲ್ ಮುಸ್ಲಿಮ್ ಐಕ್ಯತಾ ವೇದಿಕೆ ನಿಯೋಗದಿಂದ ಪ್ರಮುಖ ವಿರೋಧ ಪಕ್ಷ ನಾಯಕರ ಭೇಟಿ: ಮೃತ ಫಾಝಿಲ್, ಮಸೂದ್ ಬಗ್ಗೆ ಚರ್ಚೆ

ಮಂಗಳೂರು: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಯಾದ ಸುರತ್ಕಲ್ ನ ಫಾಝಿಲ್ ಮತ್ತು ಸುಳ್ಯದ ಮಸೂದ್ ವಿಷಯದಲ್ಲಿ ತಾರತಮ್ಯ ಪ್ರದರ್ಶಿಸಿದ ಸರಕಾರ ಬಗ್ಗೆ ಮತ್ತು ಸಂಬಂಧಿತ ಇತರ ವಿಷಯಗಳ ಬಗ್ಗೆ ಮುಸ್ಲಿಮ್ ಐಕ್ಯತಾ ವೇದಿಕೆ ಸುರತ್ಕಲ್...

ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ತನಿಖಾ ತಂಡದಲ್ಲಿದ್ದ ಅಧಿಕಾರಿಯ ವಜಾಗೊಳಿಸಿದ ಗೃಹ ಸಚಿವಾಲಯ

ನವದೆಹಲಿ: ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣದ ತನಿಖೆಯಲ್ಲಿ ಸಿಬಿಐ ತಂಡದಲ್ಲಿದ್ದ ಐಪಿಎಸ್ ಅಧಿಕಾರಿ ಸತೀಶ್ ಚಂದ್ರ ವರ್ಮಾ ಅವರನ್ನು ಗೃಹ ಸಚಿವಾಲಯ ವಜಾಗೊಳಿಸಿದೆ. ಅವರು ನಿವೃತ್ತರಾಗುವುದಕ್ಕೆ ಒಂದು ತಿಂಗಳು ಇರುವಾಗ ಈ...

ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ನ ಅಧ್ಯಕ್ಷರಾಗಿ ಲಯನ್ ಓಸ್ವಾಲ್ ಪುರ್ಟಾಡೊ ಆಯ್ಕೆ

ಮಂಗಳೂರು: ದಿ ವಾಯ್ಸ್ ಆಫ್ ಬ್ಲಡ್ ಡೋನರ್ಸ್ ಇದರ 5 ನೇ ವಾರ್ಷಿಕ ಮಹಾಸಭೆಯು ದಿನಾಂಕ : 11-09-2022, ಭಾನುವಾರ ಸಂಜೆ ಸಂಘದ ಕಛೇರಿಯಲ್ಲಿ ನಡೆಯಿತು. ಸಂಘದ ಸ್ಥಾಪಕ ಅಧ್ಯಕ್ಷರಾದ ಲಯನ್...

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಅಪರಾಧಿಗೆ ‘ವಿಶಿಷ್ಟ ಶಿಕ್ಷೆ’ ನೀಡಿದ ಮದ್ರಾಸ್ ಹೈಕೋರ್ಟ್‌

ಚೆನ್ನೈ: ಮದ್ಯಪಾನ‌ ಮಾಡಿ ವಾಹನ ಚಲಾಯಿಸಿ ಮೂವರು ಪಾದಚಾರಿಗಳನ್ನ ಗಾಯಗೊಳಿಸಿದ ವ್ಯಕ್ತಿಯೊಬ್ಬನಿಗೆ, ನಗರದ ಜನನಿಬಿಡ ಜಂಕ್ಷನ್‌ನಲ್ಲಿ ಎರಡು ವಾರಗಳ ಕಾಲ ಕುಡಿದು ವಾಹನ ಚಲಾಯಿಸುವುದರ ವಿರುದ್ಧ ಜಾಗೃತಿ ಮೂಡಿಸುವ ಕರಪತ್ರಗಳನ್ನು ಹಂಚಬೇಕು ಎಂದು...
Join Whatsapp