ಟಾಪ್ ಸುದ್ದಿಗಳು

ಕತಾರ್: ಶಾಲಾ ವಾಹನದಲ್ಲಿ ಮೃತಪಟ್ಟ ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ ಶಿಕ್ಷಣ ಸಚಿವೆ

ಕತಾರ್ : ಶಾಲಾ ವಾಹನದ ಚಾಲಕನ ಬೇಜವಾಬ್ದಾರಿಯಿಂದ ವಾಹನದಲ್ಲೇ ಮೃತಪಟ್ಟ ಮಲಯಾಳಿ ಬಾಲಕಿಯ ಪೋಷಕರನ್ನು ಕತ್ತಾರ್ ಶಿಕ್ಷಣ ಸಚಿವೆ ಬುತೈನಾ ಬಿಂತ್ ಅಲಿ ಅಲ್ ನುಐಮಿ ಭೇಟಿಯಾಗಿ ಸಾಂತ್ವನ ನೀಡಿದ್ದಾರೆ. ಕತ್ತಾರ್‌ನಲ್ಲಿ ಉದ್ಯೋಗದಲ್ಲಿರುವ ಕೇರಳದ...

ಉಡುಪಿ: ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಮಹಿಳೆ ಆತ್ಮಹತ್ಯೆ

‌ಮಲ್ಪೆ: ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತು ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯ ಕೊಡವೂರು ಗ್ರಾಮದ ಕಾನಂಗಿ ಬಳಿ ನಡೆದಿದೆ. ಬೀನಾ (34) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಬೀನಾ ಅವರು ನಾಲ್ಕು ವರ್ಷಗಳ ಹಿಂದೆ ನಿತ್ಯಾನಂದ ಎಂಬಾತನನ್ನು...

ಸೂರು ಇಲ್ಲದ ಬುಡಕಟ್ಟು ಕುಟುಂಬಗಳ ಬಗ್ಗೆ ಕಾಳಜಿಯಿಲ್ಲದ ಇಲಾಖೆ: ಅಹೋರಾತ್ರಿ ಧರಣಿಗೆ 46 ದಿವಸವಾದರೂ ಹತ್ತಿರ ಸುಳಿಯದ ಅಧಿಕಾರಿಗಳು

ಜನಪ್ರತಿನಿಧಿಗಳನ್ನು ಭೇಟಿಯಾದ SDTU ಜಿಲ್ಲಾ ನಿಯೋಗ ಕೊಡಗು: ಕಾಫಿ ಎಸ್ಟೇಟ್ ನಲ್ಲಿ ಕಾರ್ಮಿಕರಾಗಿ ದುಡಿಯುವ ಮೂಲ ನಿವಾಸಿಗಳು ಕಳೆದ 46 ದಿವಸಗಳಿಂದ ಭೂಮಿ ಮತ್ತು ಆಶ್ರಯ ನಿವೇಶನಕ್ಕಾಗಿ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೆ ಇದುವರೆಗೆ...

“ಯಾತ್ರೆಯಲ್ಲಿ ಮಕ್ಕಳ ದುರುಪಯೋಗ”: ರಾಹುಲ್ ಗಾಂಧಿ ವಿರುದ್ಧ ಕ್ರಮಕ್ಕೆ NCPCR ಆಗ್ರಹ

ನವದೆಹಲಿ: ಕಾಂಗ್ರೆಸ್ ಪಕ್ಷದ ವತಿಯಿಂದ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಮಕ್ಕಳನ್ನು ರಾಜಕೀಯವಾಗಿ ದುರುಪಯೋಗಪಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿ ವಿರುದ್ಧ ತನಿಖೆಯನ್ನು ಮಾಡಿ, ಅಗತ್ಯ ಕ್ರಮ ಕೈಗೊಳ್ಳುವಂತೆ ಮಕ್ಕಳ...

ಹಿರಿಯ ವಕೀಲ ಮುಕುಲ್ ರೋಹಟ್ಗಿ ಭಾರತದ ಮುಂದಿನ ಅಟಾರ್ನಿ ಜನರಲ್

ನವದೆಹಲಿ: ಭಾರತದ ಹದಿನಾಲ್ಕನೇ ಅಟಾರ್ನಿ ಜನರಲ್ ಆಗಿ ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರನ್ನು ನೇಮಿಸಲು ನಿರ್ಧರಿಸಲಾಗಿದೆ. ಕೆ ಕೆ ವೇಣುಗೋಪಾಲ್ ಅವರಿಂದ ಶೀಘ್ರವೇ ತೆರವಾಗಲಿರುವ ಹುದ್ದೆಯನ್ನು ರೋಹಟ್ಗಿ ಅಲಂಕರಿಸಲಿದ್ದಾರೆ. ರೋಹಟ್ಗಿ ಅವರು ಎರಡನೇ...

ಬಿಜೆಪಿ ಹೇಗೆ ಕರ್ನಾಟಕಕ್ಕೆ ಮಸಿ ಬಳಿದಿದೆ ಎಂದು ತಿಳಿಸಲು ಅಭಿಯಾನ ಮಾಡುತ್ತಿದ್ದೇವೆ : ಬಿ.ಕೆ ಹರಿಪ್ರಸಾದ್

ಬೆಂಗಳೂರು: ಬಿಜೆಪಿಯ 40% ಸರ್ಕಾರ, ಅಧಿಕಾರಕ್ಕೆ ಬರುವ ಮೊದಲು ಇಂಡಿಯಾ ಅಗೈನ್ಸ್ಟ್ ಕರಪ್ಷನ್ ಎಂದು ಕಾಂಗ್ರೆಸ್ ವಿರುದ್ಧ ಜನರನ್ನು ಎತ್ತಿಕಟ್ಟಿದರು. 8 ವರ್ಷವಾದರೂ ಇದುವರೆಗೂ ಯಾವುದೇ ಪ್ರಕರಣ ಸಾಬೀತು ಮಾಡಲು ಆಗಿಲ್ಲ. ನಮ್ಮ...

ಕಾನೂನು ಎಲ್ಲರಿಗೂ ಒಂದೇ, ಈಶ್ವರಪ್ಪನವರಿಗೆ ಬೇರೆ ಸಾಧ್ಯವಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಬಿಜೆಪಿ ಭ್ರಷ್ಟ ಸರ್ಕಾರ, 40% ಕಮಿಷನ್ ಸರ್ಕಾರ ಎಂದು ಕಾಂಗ್ರೆಸ್ ಅಭಿಯಾನ ಆರಂಭಿಸುತ್ತಿದೆ. ಈ ಸರ್ಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿದೆ. ಜನರ ರಕ್ತ ಹೀರುವ ಕೆಲಸ ನಡೆಯುತ್ತಿದೆ ಎಂದು ವಿರೋಧ ಪಕ್ಷದ...

ಪೂಜಾ ಸ್ಥಳಗಳ ಕಾಯಿದೆ 1991 ರ ಕಟ್ಟುನಿಟ್ಟಾದ ಅನುಷ್ಠಾನವಾಗಬೇಕು: ಸಿಪಿಐಎಂ

ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ವಾರಣಾಸಿಯ ಜಿಲ್ಲಾ ನ್ಯಾಯಾಲಯದ ನಿರ್ಧಾರ ಪೂಜಾ ಸ್ಥಳಗಳ ಕಾಯಿದೆ, 1991ರ ಹಿಂದಿನ ಗುರಿಯ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಸಿಪಿಐಎಂ ಪೊಲಿಟ್‍ ಬ್ಯುರೊ ಅಭಿಪ್ರಾಯ ಪಟ್ಟಿದೆ. ನ್ಯಾಯಾಂಗದ ಕೆಲವು ವಿಭಾಗಗಳು ಮಾಡುವ...
Join Whatsapp