ಟಾಪ್ ಸುದ್ದಿಗಳು

ಸಿದ್ದೀಕ್ ಕಾಪ್ಪನ್ ಬಿಡುಗಡೆಗೆ ಎದುರಾಗಿದೆ ತಡೆ: ಇಡಿ ಪ್ರಕರಣ ವಿಚಾರಣೆಗೆ ಬಾಕಿಯಿದೆಯೆಂದ ಅಧಿಕಾರಿಗಳು

ಲಕ್ನೋ: ಅತ್ಯಾಚಾರ ಮತ್ತು ಕೊಲೆ ವರದಿಗಾರಿಕೆಗೆ ತೆರಳಿದಕ್ಕಾಗಿ ಸುಳ್ಳು ಕೇಸಿನೊಂದಿಗೆ ಬಂಧಿಸಲ್ಪಟ್ಟು ಎರಡು ವರ್ಷಗಳ ಬಳಿಕ ಸುಪ್ರೀಂ ಜಾಮೀನು ನೀಡಿ ಬಿಡುಗಡೆಯ ನಿರೀಕ್ಷೆಯಲ್ಲಿದ್ದ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಬಿಡುಗಡೆಗೆ ತಡೆ ಎದುರಾಗಿದೆ. ಸಿದ್ದೀಕ್...

ಅಯೋಧ್ಯೆ, ಮಥುರಾ, ಕಾಶಿ ಸಮಸ್ಯೆಗಳು ಪರಿಹಾರವಾಗದೆ ಶಾಂತಿಯುತ ಬದುಕು ಅಸಾಧ್ಯ: ಉಮಾಭಾರತಿ

ಭೋಪಾಲ್: ಅಯೋಧ್ಯೆ, ಮಥುರಾ ಮತ್ತು ಕಾಶಿ ವಿಷಯಕ್ಕೆ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸದೆ ನಾವು ಶಾಂತಿಯುತವಾಗಿ ಬದುಕಲು ಸಾಧ್ಯವಿಲ್ಲ ಎಂದು ಬಿಜೆಪಿ ನಾಯಕಿ ಉಮಾಭಾರತಿ ತಿಳಿಸಿದ್ದಾರೆ. ವಾರಣಾಸಿ ವಿಚಾರಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ನೀಡಿದ ತೀರ್ಪಿನ ಬಳಿಕ...

ಹಾಸ್ಟೆಲ್ ನ ಕಿಟಕಿ ಮುರಿದು ಆರು ಬಾಲಕಿಯರು ಪರಾರಿ

ಮುಂಬೈ: ಸರ್ಕಾರಿ ಬಾಲಕಿಯರ ವಸತಿ ನಿಲಯದ ಶೌಚಾಲಯದ  ಕಿಟಕಿಯ ಗ್ರಿಲ್ ಮುರಿದು ಆರು ಅಪ್ರಾಪ್ತ ಬಾಲಕಿಯರು ಪರಾರಿಯಾಗಿರುವ ಘಟನೆ ಮುಂಬೈನ ಗೋವಂದಿಯಲ್ಲಿ ನಡೆದಿದೆ. ಭಾನುವಾರ ಮುಂಜಾನೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ....

ಬಿಜೆಪಿ ಸಂಸದ ತೇಜಸ್ವಿ ಸೂರ್ಯ ದೋಸೆ ತಿನ್ನಲಷ್ಟೇ ಲಾಯಕ್ಕು: ಕಾಂಗ್ರೆಸ್

ಬೆಂಗಳೂರು: ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ದೋಸೆ ತಿನ್ನಲಷ್ಟೇ ಲಾಯಕ್ಕು ಎಂದು ಕಾಂಗ್ರೆಸ್ ಕಿಡಿಗಾರಿದೆ. ತೇಜಸ್ವಿ ಸೂರ್ಯ ಮಾಧ್ಯಮಗಳಲ್ಲಿ ಪ್ರಕಟವಾದ ಸುದ್ದಿಯನ್ನು ಉಲ್ಲೇಖಿಸಿ, ಕಾಂಗ್ರೆಸ್ ನವರು ನಿನ್ನೆ ಪತ್ರಿಕಾಗೋಷ್ಠಿ ನಡೆಸಿ ನನ್ನ ಮನೆಗೆ...

545 ಪಿಎಸ್ ಐ ಹುದ್ದೆಗಳ ಮರುಪರೀಕ್ಷೆಗೆ ಆದೇಶ; ರದ್ದು ಪಡಿಸಲು ಆಗ್ರಹಿಸಿ ನೂರಾರು ಅಭ್ಯರ್ಥಿಗಳಿಂದ ಧರಣಿ ಸತ್ಯಾಗ್ರಹ

ಬೆಂಗಳೂರು: ಸಮತಾ ಸೈನಿಕ ದಳವತಿಯಿಂದ 545 ಪೋಲಿಸ್ ಸಬ್ ಇನ್ಸ್ ಸ್ಪಕ್ಟರ್ ಹುದ್ದೆಗಳಿಗೆ ಮರುಪರೀಕ್ಷೆ ನಡೆಸಲು ಹೊರಡಿಸಿರುವ ಆದೇಶವನ್ನು ರದ್ದುಪಡಿಸುವಂತೆ ಆಗ್ರಹಿಸಿ ಸ್ವಾತಂತ್ರ್ಯ ಉದ್ಯಾನವನದಲ್ಲಿ ಧರಣಿ ಸತ್ಯಾಗ್ರಹ ನಡೆಸಲಾಯಿತು. ಸಮತಾ ಸೈನಿಕ ದಳದ ರಾಜ್ಯಾಧ್ಯಕ್ಷ...

ಕಾಂಗ್ರೆಸ್ ನವರು ಚಡ್ಡಿ ಹಾಕಿ RSS ಶಾಖೆಯಲ್ಲಿ ಕೂರುವ ದಿನ ಹತ್ತಿರವಿದೆ: ಸಿ.ಟಿ ರವಿ

ಬೆಂಗಳೂರು: ಚಡ್ಡಿ ಸುಟ್ಟಿರುವ ಕಾಂಗ್ರೆಸ್ ನವರು ಚಡ್ಡಿ ಹಾಕಿ ಶಾಖೆಗೆ ಬರುವ ದಿನ ದೂರವಿಲ್ಲ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಹೇಳಿದ್ದಾರೆ. ಖಾಕಿ ಚಡ್ಡಿ ಸುಡುವ ಚಿತ್ರವನ್ನು ಕಾಂಗ್ರೆಸ್ ತನ್ನ...

CAA ವಿರುದ್ಧ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ಅಕ್ಟೋಬರ್ 31ರಂದು ಆರಂಭ: ಸುಪ್ರೀಮ್ ಕೋರ್ಟ್

ನವದೆಹಲಿ: ಕೇಂದ್ರ ಸರ್ಕಾರದ ಪೌರತ್ವ ತಿದ್ದುಪಡಿ ಕಾಯ್ದೆ (CAA) ಯನ್ನು ಪ್ರಶ್ನಿಸಿ 220 ನ್ನು ಸಲ್ಲಿಸಲಾದ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್ 31 ರಂದು ಆರಂಭಿಸಲಿದ್ದು, ಈ ಪ್ರಕರಣವನ್ನು ವಿಸ್ತೃತ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗುವುದೆಂದು...

ಪಿಎಸ್ಐ ಅಕ್ರಮ ನೇಮಕಾತಿ ಹಗರಣ: ನ್ಯಾಯಯುತವಾಗಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಅನ್ಯಾಯ

ಬೆಂಗಳೂರು: ಪಿಎಸ್ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಪರ–ವಿರುದ್ಧ ರಾಜಕೀಯ ಪಕ್ಷಗಳು ಆರೋಪ, ಪ್ರತ್ಯಾರೋಪಗಳಲ್ಲಿ ತೊಡಗಿಕೊಂಡಿದ್ದು, ನ್ಯಾಯಯುತವಾಗಿ ಪರೀಕ್ಷೆ ಬರೆದು ಆಯ್ಕೆಯಾದ ತಮಗೆ ಅನ್ಯಾಯವಾಗಿದೆ ಎಂದು ಹಲವು ಅಭ್ಯರ್ಥಿಗಳು ಬೇಸರ ವ್ಯಕಪಡಿಸಿದ್ದಾರೆ. ಕಷ್ಟಪಟ್ಟು ಓದಿ, ಪ್ರಾಮಾಣಿಕವಾಗಿ...
Join Whatsapp