ಟಾಪ್ ಸುದ್ದಿಗಳು

ರಾಜ್ಯದಲ್ಲಿ ಒಟ್ಟು 3484 ಸಶಸ್ತ್ರ ಪೊಲೀಸ್ ಕಾನ್ಸ್ ಟೆಬಲ್ ಹುದ್ದೆಗಳ ಭರ್ತಿ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ರಾಜ್ಯದಲ್ಲಿ  ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪಡೆಗಳ ಕಾನ್ಸ್ ಸ್ಟೆಬಲ್ ಹುದ್ದೆಗಳನ್ನು, ಭರ್ತಿ ಮಾಡಲಾಗುತ್ತಿದ್ದು, ಪ್ರಪ್ರಥಮ ಬಾರಿಗೆ, ಪುರುಷ ತೃತೀಯ ಲಿಂಗಿ ಸಮುದಾಯದ 79 ಅಭ್ಯರ್ಥಿಗಳನ್ನು ಒಳಗೊಂಡಂತೆ ಒಟ್ಟು 3484...

ಸುರತ್ಕಲ್‌ ಟೋಲ್‌ ಗೇಟ್ ತೆರವುಗೊಳಿಸುವ ಬಗ್ಗೆ ಸೂಕ್ತ ಕ್ರಮ: ಕೇಂದ್ರ ಸಚಿವ ನಿತಿನ್‌ ಗಡ್ಕರಿ

ಮಂಗಳೂರು: 15 ದಿನಗಳ ಒಳಗಾಗಿ ಸುರತ್ಕಲ್‌ನ ಟೋಲ್‌ ಗೇಟನ್ನು ತೆರವುಗೊಳಿಸುವ ಬಗ್ಗೆ ಕೇಂದ್ರ ಹೆದ್ದಾರಿ ಮತ್ತು ಭೂ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಅವರು ಕ್ರಮ ಜರಗಿಸುವ ಭರವಸೆ ನೀಡಿರುವುದಾಗಿ ದಕ್ಷಿಣ ಕನ್ನಡ...

ಗಣಿತ ಪರೀಕ್ಷೆ ತಡೆಯಲು ಬಾಂಬ್ ಬೆದರಿಕೆ ಹಾಕಿದ ವಿದ್ಯಾರ್ಥಿ

ಚಂಡೀಗಢ: ಗಣಿತ ಪರೀಕ್ಷೆ ನಡೆಯುವುದನ್ನು ತಡೆಯುವುದಕ್ಕಾಗಿ ವಿದ್ಯಾರ್ಥಿಯೊಬ್ಬ ಹುಸಿ ಬಾಂಬ್‌ ಬೆದರಿಕೆ ಕರೆ ಮಾಡಿರುವ ಸಂಗತಿ ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ಅಮೃತಸರದ ಖಾಸಗಿ ಶಾಲೆಯೊಂದಕ್ಕೆ ಹುಸಿ ಬಾಂಬ್ ನೆಪ ಬೆದರಿಕೆ ಕರೆಯೊಂದು ಬಂದಿತ್ತು....

ರಾಜ್ಯ ಹೈಕೋರ್ಟ್​ಗೆ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳ ಖಾಯಂ ಗೆ ಶಿಫಾರಸು

ಬೆಂಗಳೂರು: ರಾಜ್ಯ ಹೈಕೋರ್ಟ್​ನ ಮೂವರು ಹೆಚ್ಚುವರಿ ನ್ಯಾಯಮೂರ್ತಿಗಳನ್ನು ಖಾಯಂ ಮಾಡಿ ಸುಪ್ರೀಂಕೋರ್ಟ್ ಕೊಲಿಜಿಯಂ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ನ್ಯಾಯಮೂರ್ತಿಗಳಾದ ಮಹ್ಮದ್ ಗೌಸ್ ಶುಕ್ರೆ ಕಮಲ್, ರಾಜೇಂದ್ರ ಬಾದಾಮಿಕರ್, ಖಾಜಿ ಜಯಬುನ್ನೀಸಾ ಮೋಯುದ್ದೀನ್...

ಆಟೋ ಚಾಲಕನ ಮನೆಯಲ್ಲಿ ಆಹಾರ ಸೇವಿಸಿದ ಅರವಿಂದ್ ಕೇಜ್ರಿವಾಲ್

ಗುಜರಾತ್: ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಮವಾರ ಗುಜರಾತ್‌ನಲ್ಲಿ ಪಕ್ಷದ ಕಾರ್ಯಕ್ರಮದ ವೇಳೆ ಆಟೋ ಚಾಲಕನೊಬ್ಬ ತನ್ನ ಮನೆಗೆ ಊಟಕ್ಕೆ ಕರೆದಿದ್ದು, ಮನವಿಗೆ ಸ್ಪಂದಿಸಿ ಆತನ...

ಇ-ಸ್ಕೂಟರ್ ಶೋರೂಂನಲ್ಲಿ ಬೆಂಕಿ ಅವಘಡ: 8 ಸಾವು, ಹಲವರಿಗೆ ಗಾಯ

ಹೈದರಾಬಾದ್: ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್ ನಲ್ಲಿ ನಡೆದ ಅಗ್ನಿ ದುರಂತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವ ಘಟನೆ ತೆಲಂಗಾಣದ ಸಿಕಂದರಾಬಾದ್ ನಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಕಟ್ಟಡದ ನೆಲಮಹಡಿಯಲ್ಲಿರುವ ಎಲೆಕ್ಟ್ರಿಕ್ ಸ್ಕೂಟರ್ ಶೋರೂಮ್...

ಬಂಟ್ವಾಳ: ಅಡಿಕೆ ಮಾರಿ ಬಸ್ ಖರೀದಿಸಿದ ಸರ್ಕಾರಿ ಶಾಲೆ

ಬಂಟ್ವಾಳ: ಅಡಿಕೆ ಮಾರಿ ಸರ್ಕಾರಿ ಶಾಲೆಯೊಂದು ಬಸ್ ಖರೀದಿಸಿ ಗಮನ ಸೆಳೆದಿದೆ. ಸುಮಾರು 628 ಅಡಿಕೆ ಮರಗಳು ನೀಡಿದ ಫಲದಿಂದ ದೊರೆತ ಆರ್ಥಿಕ ಆದಾಯದಿಂದ ಬಂಟ್ವಾಳ ತಾಲೂಕಿನ ಮಿತ್ತೂರಿನ ಸರ್ಕಾರಿ ಶಾಲೆ ಬಸ್ ಖರೀದಿ...

ಮಳೆ-ಗಾಳಿಗೆ ನಿಯಂತ್ರಣ ತಪ್ಪಿದ ಕಾರು ಹೇಮಾವತಿ ನದಿ ದಡಕ್ಕೆ…!

ಮೂಡಿಗೆರೆ: ಮಳೆ-ಗಾಳಿಗೆ ಕಾರು ಚಾಲಕನ ನಿಯಂತ್ರಣ ತಪ್ಪಿ ಹೇಮಾವತಿ ನದಿಯ ದಡಕ್ಕೆ ಹೋಗಿ ನಿಂತ ಘಟನೆ ತಾಲೂಕಿನ ಬಣಕಲ್ ಸಮೀಪ ಸೋಮವಾರ ನಡೆದಿದೆ. ಕೊಟ್ಟಿಗೆಹಾರದಿಂದ ಮೂಡಿಗೆರೆಗೆ ಹೋಗುತ್ತಿದ್ದ ಬಿಜೆಪಿ ಮುಖಂಡ ತರುವೆ ಆದರ್ಶ್ ರಾಷ್ಟ್ರೀಯ...
Join Whatsapp