ಟಾಪ್ ಸುದ್ದಿಗಳು
ಟಾಪ್ ಸುದ್ದಿಗಳು
ಆನೆಗಳ ದಾಂಧಲೆ; ಸಂಕಷ್ಟದಿಂದ ನಲುಗಿದ ಮಲೆನಾಡ ರೈತರು
ಚಿಕ್ಕಮಗಳೂರು: ಆನೆಗಳು ದಾಂಧಲೆ ನಡೆಸಿ ಅಪಾರ ಪ್ರಮಾಣದ ಬೆಳೆಯನ್ನು ನಾಶ ಮಾಡಿ ರೈತರನ್ನು ತೀವ್ರ ಆತಂಕಕ್ಕೀಡುಮಾಡಿದ ಘಟನೆ ಕಳಸ ತಾಲೂಕಿನ ಸಂಜೀವಮೆಟ್ಟಲು ಸಮೀಪದ ಗೊಡ್ಲುಮನೆ ಪ್ರದೇಶದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಕಾಡಾನೆಗಳು ಕಾಫಿ, ಅಡಿಕೆ...
ಟಾಪ್ ಸುದ್ದಿಗಳು
ಪಂಪ ಮಹಾಕವಿ ರಸ್ತೆಯ ಹೆಸರು ಬದಲಾವಣೆ: ಕಸಾಪ ವಿರುದ್ಧವೇ ಹೋರಾಟ ನಡೆಸಲು ಹಿಂಜರಿಯುವುದಿಲ್ಲ- ಕರವೇ ಎಚ್ಚರಿಕೆ
ಬೆಂಗಳೂರು: ಬೆಂಗಳೂರಿನ ಚಾಮರಾಜಪೇಟೆಯ ಪಂಪ ಮಹಾಕವಿ ರಸ್ತೆಯ ಹೆಸರನ್ನು ಬದಲಿಸಬೇಕೆಂಬ ಪ್ರಸ್ತಾಪವನ್ನು ಕನ್ನಡ ಸಾಹಿತ್ಯ ಪರಿಷತ್ ಬಿಬಿಎಂಪಿಗೆ ಸಲ್ಲಿಸಿರುವುದು ಆಘಾತಕಾರಿ ವಿದ್ಯಮಾನವಾಗಿದ್ದು ಕರ್ನಾಟಕ ರಕ್ಷಣಾ ವೇದಿಕೆ ಈ ಪ್ರಸ್ತಾಪವನ್ನು ತೀವ್ರವಾಗಿ ಖಂಡಿಸುತ್ತದೆ ಎಂದು...
ಟಾಪ್ ಸುದ್ದಿಗಳು
ಶೀಘ್ರದಲ್ಲೇ ಕೆಪಿಸಿಸಿಗೆ ನೂತನ ಅಧ್ಯಕ್ಷ..!
ರಾಯಚೂರು: ಕೆಪಿಸಿಸಿಯ ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಅ.16 ರಂದು ನಡೆಯಲಿದೆ.
ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಅಧ್ಯಕ್ಷ ಸ್ಥಾನಕ್ಕೆ ಪಕ್ಷದ ನಿಯಮಾವಳಿಗಳ ಮಾನದಂಡದಂತೆ ಸದಸ್ಯರು...
ಟಾಪ್ ಸುದ್ದಿಗಳು
ಸೋನಾಲಿ ಫೋಗಟ್ ಸಾವು: ತನಿಖೆಯನ್ನು ಸಿಬಿಐಗೆ ಒಪ್ಪಿಸಿದ ಗೋವಾ ಸರ್ಕಾರ
ಪಣಜಿ: ಹರಿಯಾಣ ಬಿಜೆಪಿ ನಾಯಕಿ ಮತ್ತು ನಟಿ ಸೋನಾಲಿ ಫೋಗಟ್ ಅವರ ಸಾವಿನ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಲು ಸರ್ಕಾರ ನಿರ್ಧರಿಸಿದೆ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಸೋಮವಾರ ಹೇಳಿದ್ದಾರೆ.
ಸೋನಾಲಿ ಫೋಗಟ್ ಪ್ರಕರಣದಲ್ಲಿ...
ಟಾಪ್ ಸುದ್ದಿಗಳು
ಗೋಣಿಚೀಲದಲ್ಲೂ ಗೋಲ್ಮಾಲ್; ಬೊಮ್ಮಾಯಿಯ ಬೊಗಳೆ ಸರ್ಕಾರ: ರಣದೀಪ್ ಸುರ್ಜೇವಾಲ
ಬೆಂಗಳೂರು: ಬಿಜೆಪಿಯು ಭ್ರಷ್ಟಾಚಾರದ ಬ್ರಹ್ಮಾಂಡ ಕೂಪವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಟೀಕಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 40% ಕಮಿಷನ್ ಸರ್ಕಾರದ ಆಹಾರ ಸರಬರಾಜು ಇಲಾಖೆ ಗೋಣಿಚೀಲದಲ್ಲೂ...
ಟಾಪ್ ಸುದ್ದಿಗಳು
ಬಿಜೆಪಿ ಬೆದರಿಕೆಗೆ NCP ತಲೆ ಬಾಗುವುದಿಲ್ಲ: ಶರದ್ ಪವಾರ್
ನವದೆಹಲಿ: ದೆಹಲಿಯನ್ನು ಆಳುವವರಿಗೆ NCP ತಲೆ ಬಾಗುವುದಿಲ್ಲ ಎಂದು ಗುಡುಗಿದ ಪಕ್ಷದ ಮುಖ್ಯಸ್ಥ ಶರದ್ ಪವಾರ್, ಬಿಜೆಪಿಯನ್ನು ಅಧಿಕಾರದಿಂದ ದೂರವಿಡಲು ಇತರ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
NCP ಪಕ್ಷದ ರಾಷ್ಟೀಯ ಕಾರ್ಯಕಾರಿಣಿ...
ಟಾಪ್ ಸುದ್ದಿಗಳು
ಸಿದ್ದೀಕ್ ಕಾಪ್ಪನ್ ಗೆ ಜಾಮೀನು; ನ್ಯಾಯಕ್ಕೆ ಸಂದ ಜಯ: ಪಾಪ್ಯುಲರ್ ಫ್ರಂಟ್
ನವದೆಹಲಿ: ಸಿದ್ದೀಕ್ ಕಾಪ್ಪನ್ ಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿರುವುದು ನ್ಯಾಯಕ್ಕಾಗಿ ಧ್ಚನಿ ಎತ್ತಿದ ಜನರಿಗೆ ಪರಿಹಾರ ಒಂದು ಮೂಲವಾಗಿದೆ ಎಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ಚೆಯರ್ ಮೆನ್ ಒ.ಎಂ.ಎ. ಸಲಾಂ...
ಟಾಪ್ ಸುದ್ದಿಗಳು
ಅತಿಕ್ರಮಣ ತೆರವು ಕಾರ್ಯಾಚರಣೆ: ಭೇದಭಾವದ ಪ್ರಶ್ನೆಯೇ ಇಲ್ಲ – ಸಿಎಂ ಬೊಮ್ಮಾಯಿ
ಬೆಂಗಳೂರು: ಒತ್ತುವರಿ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಯಾವುದೇ ಭೇದಭಾವ ಮಾಡುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.
ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜಕಾಲುವೆ ಮೇಲೆ ಕಟ್ಟಡ,ಮನೆ ಕಟ್ಟಿರುವವರು, ಯಾರು ಕಾಲುವೆ...