ಟಾಪ್ ಸುದ್ದಿಗಳು

ಬೆಳ್ತಂಗಡಿ: ರಸ್ತೆ ದುರಸ್ತಿಗೆ ಆಗ್ರಹಿಸಿ SDTU ನಿಂದ ಪ್ರತಿಭಟನಾ ವಾಹನ ಜಾಥಾ

ಬೆಳ್ತಂಗಡಿ: ಹದಗೆಟ್ಟ ಗುರುವಾಯನಕೆರೆ ಬೆಳ್ತಂಗಡಿ ಮುಖ್ಯ ರಸ್ತೆಯನ್ನು ದುರಸ್ತಿಗೊಳಿಸಲು ಆಗ್ರಹಿಸಿ ಸೋಶಿಯಲ್ ಡೆಮಾಕ್ರೆಟಿಕ್ ಟ್ರೇಡ್ ಯೂನಿಯನ್ (SDTU) ಬೆಳ್ತಂಗಡಿ ಕ್ಷೇತ್ರ ಸಮಿತಿ ವತಿಯಿಂದ ಸೋಮವಾರ ಬ್ರಹತ್ ವಾಹನ ಜಾಥಾ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ...

ರೈನ್ಬೋ ಡ್ರೈವ್ ಬಡಾವಣೆಯಲ್ಲಿನ ಒತ್ತುವರಿಯಾದ ವಿಲ್ಲಾಗಳನ್ನು ತೆರವುಗೊಳಿಸುವಂತೆ ನೊಟೀಸ್

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರದ ಹಾಲ ನಾಯಕನಹಳ್ಳಿ ಕೆರೆಯ ಕೋಡಿ ನೀರು ಹರಿಯಲು ಅಡ್ಡಿಯಾಗುವಂತೆ ನಿರ್ಮಿಸಲಾದ ರೈನ್ಬೋ ಡ್ರೈವ್ ಬಡಾವಣೆಯ 15 ವಿಲ್ಲಾಗಳನ್ನು ತೆರವುಗೊಳಿಸುವಂತೆ ಮಾಲೀಕರಿಗೆ ಬೆಂಗಳೂರು ಪೂರ್ವ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಸರ್ಜಾಪುರದಲ್ಲಿ...

ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ, ಬ್ರೋಕರ್ ಜನತಾ ಪಕ್ಷ: ಪ್ರಿಯಾಂಕ್ ಖರ್ಗೆ

ಬೆಂಗಳೂರು: ಬಿಜೆಪಿ ಭಾರತೀಯ ಜನತಾ ಪಕ್ಷದಿಂದ ಭ್ರಷ್ಟ ಜನತಾ ಪಕ್ಷವಾಗಿತ್ತು. ಈಗ ಬ್ರೋಕರ್ ಜನತಾ ಪಕ್ಷವಾಗಿದೆ ಎಂದು ಕೆಪಿಸಿಸಿ ಸಂವಹನ ವಿಭಾಗ ಮುಖ್ಯಸ್ಥರಾದ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ. ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಭಾರತೀಯ ಪತ್ರಕರ್ತನ ಪ್ರಶ್ನೆಗೆ ತಾಳ್ಮೆ ಕಳೆದುಕೊಂಡ ಪಿಸಿಬಿ ಅಧ್ಯಕ್ಷ ರಮೀಜ್ ರಾಜಾ

ದುಬೈ: ಭಾನುವಾರ ಮುಕ್ತಾಯಗೊಂಡ ಏಷ್ಯಾ ಕಪ್‌ ಟೂರ್ನಿಯ ಫೈನಲ್‌ ಪಂದ್ಯದಲ್ಲಿ ದ್ವೀಪರಾಷ್ಟ್ರ ಶ್ರೀಲಂಕಾ, ಆರನೇ ಬಾರಿಗೆ ಚಾಂಪಿಯನ್‌ ಆಗಿ ಹೊರಹೊಮ್ಮಿದೆ. ಎದುರಾಳಿ ಪಾಕಿಸ್ತಾನವನ್ನು 23 ರನ್‌ಗಳ ಅಂತರದಲ್ಲಿ ಮಣಿಸುವಲ್ಲಿ ದಾಸುನ್‌ ಶನಕ ಪಡೆ...

ಬಿಬಿಎಂಪಿ ಚುನಾವಣೆ: ಅಭ್ಯರ್ಥಿಗಳ ಹೆಸರು ಪ್ರಕಟಿಸಿದ ಎಎಪಿ

ಬೆಂಗಳೂರು: ಬೆಂಗಳೂರಿನ ಐದು ವಾರ್ಡ್ ಗಳಿಗೆ ಆಮ್ ಆದ್ಮಿ ಪಾರ್ಟಿಯು ಉನ್ನತ ಶಿಕ್ಷಣ ಪಡೆದ ಹಾಗೂ ಸಾಮಾಜಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದ ಐವರು ಮಹಿಳಾ ಮುಖಂಡರನ್ನು ಸೋಮವಾರ ಪಕ್ಷಕ್ಕೆ ಸೇರಿಸಿಕೊಂಡು, ಬಿಬಿಎಂಪಿ ಚುನಾವಣೆಗೆ ಅಭ್ಯರ್ಥಿಗಳೆಂದು...

ಹೈದರ್‌ಪೊರ ಎನ್‌ಕೌಂಟರ್‌: ಅಂತಿಮ ಸಂಸ್ಕಾರಕ್ಕಾಗಿ ಶವ ಹೊರತೆಗೆಯಲು ಕೋರಿದ್ದ ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ಕಳೆದ ವರ್ಷ ಕಾಶ್ಮೀರದ ಹೈದರ್‌ಪೊರದಲ್ಲಿ ನಡೆದ ವಿವಾದಾತ್ಮಕ ಎನ್‌ಕೌಂಟರ್‌ನಲ್ಲಿ ಹತರಾಗಿದ್ದ ನಾಲ್ವರಲ್ಲಿ ಒಬ್ಬನಾದ ತಮ್ಮ ಮಗ ಅಮೀರ್ ಮಗ್ರೆಯ ಶವವನ್ನು ಸೂಕ್ತ ರೀತಿಯಲ್ಲಿ ಅಂತಿಮ ಸಂಸ್ಕಾರ ನಡೆಸುವ ಸಲುವಾಗಿ ಸಮಾಧಿಯಿಂದ ಹೊರತೆಗೆಯಲು...

ಅಮೆರಿಕದಲ್ಲಿ ತೀವ್ರಗೊಂಡ ಪ್ರತಿಭಟನೆ: ಸಂಘಪರಿವಾರದ ನಾಯಕಿ ಸಾಧ್ವಿ ಋತಂಬರ ಕಾರ್ಯಕ್ರಮ ರದ್ದು

ವಾಷಿಂಗ್ಟನ್: ಇಂಡಿಯನ್ ಅಮೆರಿಕನ್ ಮಾನವಹಕ್ಕು ಒಕ್ಕೂಟದಿಂದ ತೀವ್ರಗೊಂಡ ಪ್ರತಿಭಟನೆಯ ಹಿನ್ನೆಲೆಯಲ್ಲಿ ಅಮೆರಿಕದ ನ್ಯೂಜೆರ್ಸಿಯ ಓಲ್ಡ್ ಪ್ಯಾರಾಮಸ್ ರಿಫಾರ್ಮ್ಡ್ ಚರ್ಚ್ನಲ್ಲಿ ನಿಧಿಸಂಗ್ರಹಣೆಗಾಗಿ ಆಯೋಜಿಸಲಾದ ಸಂಘಪರಿವಾರದ ನಾಯಕಿ ಸಾಧ್ವಿ ಋತಂಬರ ಅವರ ಕಾರ್ಯಕ್ರಮವನ್ನು ರದ್ದುಗೊಳಿಸಲಾಗಿದೆ. ಸಂಘಪರಿವಾರದ ನಾಯಕಿಯ...

ಜ್ಞಾನವಾಪಿ ಮಸೀದಿ ತೀರ್ಪು: ಮಸೀದಿ ಮನವಿ ತಿರಸ್ಕರಿಸಿ ದೇವಸ್ಥಾನ ಮನವಿ ವಿಚಾರಣೆಗೆ ಅರ್ಹ ಎಂದ ನ್ಯಾಯಾಲಯ

ವಾರಣಾಸಿ : ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗೆ ಪೂಜೆ ಸಲ್ಲಿಕೆಗೆ ಕೋರಿರುವ ಮನವಿಯ ವಿಚಾರಣಾ ಅರ್ಹತೆ ಬಗ್ಗೆಕೋರಿ ಸಲ್ಲಿಸಲಾದ ಅರ್ಜಿಯ ಕುರಿತಂತೆ ವಾರಣಾಸಿ ಜಿಲ್ಲಾ ಕೋರ್ಟ್ ತೀರ್ಪು ನೀಡಿದ್ದು, ಮಸೀದಿ ಮನವಿ ತಿರಸ್ಕರಿಸಿ ದೇವಸ್ಥಾನ...
Join Whatsapp