ಟಾಪ್ ಸುದ್ದಿಗಳು

ಜೈಲಿನಿಂದ ತಪ್ಪಿಸಿಕೊಂಡ ಕೈದಿಗಳನ್ನು ಥಳಿಸಿ ಹತ್ಯೆ ಮಾಡಿದ ಗ್ರಾಮಸ್ಥರು

ಶಿಲ್ಲಾಂಗ್: ಜೈಲಿನಿಂದ ತಪ್ಪಿಸಿಕೊಂಡಿದ್ದ ಆರು ವಿಚಾರಣಾಧೀನ ಕೈದಿಗಳಲ್ಲಿ ನಾಲ್ವರನ್ನು ಗ್ರಾಮಸ್ಥರು ಹೊಡೆದು ಕೊಂದಿರುವ  ಘಟನೆ ಮೇಘಾಲಯದ ಜೈನ್ತಿಯಾ ಹಿಲ್ಸ್ ನ ಶಾಂಗ್ಪುಂಗ್  ಗ್ರಾಮದಲ್ಲಿ ನಡೆದಿದೆ. ಘಟನೆಯ ಕುರಿತ ವೀಡಿಯೋ ಸಮಾಜಿಕ ಜಾಲತಾಣದಲ್ಲಿ ಹರಿದಾಡುತಿದ್ದು, ಕೈದಿಗಳನ್ನು...

ಟ್ರಕ್ ಗೆ ಬಸ್ ಡಿಕ್ಕಿ: 7 ಮಂದಿ ಸಾವು, ಹಲವರು ಗಂಭೀರ

ರಾಯ್ ಪುರ: ನಿಂತಿದ್ದ ಟ್ರಕ್ ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ಇಂದು ಮುಂಜಾನೆ ಸುಮಾರು 4 ಗಂಟೆಗೆ ನಡೆದಿದೆ. ಪ್ರಾಥಮಿಕ...

ಟ್ರಾಫಿಕ್ ಜಾಮ್ ಅವಾಂತರ; ಕಾರು‌ ನಿಲ್ಲಿಸಿ ಕಾಲ್ನಡಿಗೆಯಲ್ಲಿ ಆಸ್ಪತ್ರೆಗೆ ತೆರಳಿ ರೋಗಿಯ ಜೀವ ಉಳಿಸಿದ ವೈದ್ಯ

ಬೆಂಗಳೂರು: ವಿಪರೀತ ಮಳೆಯಿಂದ ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ್ದ ವೈದ್ಯರೊಬ್ಬರು, ರೋಗಿಯ ಜೀವ ಉಳಿಸಲು ಕಾರಿನಿಂದ ಇಳಿದು ಆಸ್ಪತ್ರೆಯವರೆಗೂ 3 ಕಿ.ಮೀ.ವರೆಗೆ ಓಡಿ ರೋಗಿಗೆ ಶಸ್ತ್ರಚಿಕಿತ್ಸೆ ಮಾಡಿದ ಪ್ರಶಂಸನೀಯ ಘಟನೆ ಸರ್ಜಾಪುರದಲ್ಲಿ ನಡೆದಿದೆ. ಸರ್ಜಾಪುರದ...

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟ

ಬೆಂಗಳೂರು: ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಪೂರಕ ಪರೀಕ್ಷೆಯಲ್ಲಿ 65,233 ವಿದ್ಯಾರ್ಥಿಗಳು ಪಾಸ್ ಆಗಿದ್ದು, ಒಟ್ಟು ಶೇಕಡಾವಾರು ಫಲಿತಾಂಶ 37.08% ಪ್ರಕಟವಾಗಿದೆ. ಆಗಸ್ಟ್ 12ರಿಂದ 25ರವರೆಗೆ ನಡೆದಿದ್ದ ಪೂರಕ ಪರೀಕ್ಷೆಯಲ್ಲಿ ಒಟ್ಟು...

ಹುಡುಗಿಗಾಗಿ ಹೊಡೆದಾಟ; ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕನ ಕೊಲೆ: ನಾಲ್ವರ ಬಂಧನ

ಬೆಳಗಾವಿ: ಮುಗುಳಿಹಾಳ ಗ್ರಾಮದಲ್ಲಿ ಗಣೇಶ ಮೂರ್ತಿ ವಿಸರ್ಜನೆ ವೇಳೆ ಯುವಕನನ್ನು ಕೊಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಬಾಲಕ ಸೇರಿ ನಾಲ್ವರು ಆರೋಪಿಗಳನ್ನು ಮುರಗೋಡ ಪೊಲೀಸರು ಬಂಧಿಸಿದ್ದಾರೆ. ಕೊಲೆಗೀಡಾದ ಯುವಕ ಯರಗಟ್ಟಿ ತಾಲೂಕಿನ ‌ಮುಗುಳಿಹಾಳ ಗ್ರಾಮದ...

ಇಂದು ಕಾಂಗ್ರೆಸ್ ಮಹತ್ವದ ಸುದ್ದಿಗೋಷ್ಠಿ: ಬಿಜೆಪಿ ಶಾಸಕರ ವೀಡಿಯೋ ಬಿಡುಗಡೆ..?

ಬೆಂಗಳೂರು: ಇಂದು ರಾಜ್ಯ ಕಾಂಗ್ರೆಸ್ ನಾಯಕರು ಮಹತ್ವದ ಸುದ್ದಿಗೋಷ್ಠಿ ಕರೆದಿದ್ದು, ಈ ವೇಳೆ ಬಿಜೆಪಿ ಶಾಸಕರೊಬ್ಬರ ವೀಡಿಯೋ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ. ಪಿಎಸ್ ಐ ನೇಮಕ ಹಗರಣ ರಾಜ್ಯದಲ್ಲಿ...

ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷಕ್ಕೆ ಚಾಲನೆ : ತೆಲಂಗಾಣ ಮುಖ್ಯಮಂತ್ರಿ ಕೆಸಿಆರ್

ನವದೆಹಲಿ: ತೆಲಂಗಾಣ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರು ಶೀಘ್ರದಲ್ಲೇ ರಾಷ್ಟ್ರೀಯ ಪಕ್ಷವನ್ನು ಪ್ರಾರಂಭಿಸುವುದಾಗಿ ಭಾನುವಾರ ಘೋಷಿಸಿದ್ದಾರೆ. "ತೆಲಂಗಾಣ ಚಳವಳಿ ಆರಂಭಕ್ಕೂ ಮುನ್ನ ನಾವು ಮಾಡಿದಂತೆ ಬುದ್ಧಿಜೀವಿಗಳು, ಅರ್ಥಶಾಸ್ತ್ರಜ್ಞರು ಮತ್ತು ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸುದೀರ್ಘ...

ಸುಳ್ಯ: ಯುವಕ ನೇಣಿಗೆ ಶರಣು

ಸುಳ್ಯ: ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದ ಅರಂತೋಡಿನಲ್ಲಿ ಅದಿತ್ಯವಾರ ನಡೆದಿದೆ. ಅರಂತೋಡಿನ ಕೇಶವ (32) ಆತ್ಮಹತ್ಯೆ ಮಾಡಿಕೊಂಡವರು ಎಂದು ತಿಳಿದು ಬಂದಿದೆ. ಕೇಶವ ಬೆಂಗಳೂರಿನಲ್ಲಿ ಖಾಸಗಿ ಕಂಪೆನಿಯಲ್ಲಿ ಉದ್ಯೋಗಿಯಾಗಿದ್ದರು. ಆದರೆ ಕೊರೋನಾ...
Join Whatsapp