ಟಾಪ್ ಸುದ್ದಿಗಳು

ಹೆಚ್ಚಿದ ಕಾಡಾನೆ ಹಾವಳಿ; ಎತ್ತಿನಭುಜ ಚಾರಣಕ್ಕೆ ತಾತ್ಕಾಲಿಕ ನಿಷೇಧ

ಮೂಡಿಗೆರೆ: ತಾಲೂಕಿನ ಎತ್ತಿನಭುಜ ವ್ಯಾಪ್ತಿಯಲ್ಲಿ ಆನೆಗಳು ಕಾಣಿಸಿಕೊಂಡಿರುವ ಹಿನ್ನಲೆ ಪ್ರಸಿದ್ಧ ಚಾರಣಕ್ಕೆ ಕರ್ನಾಟಕ ಅರಣ್ಯ ಇಲಾಖೆಯ ಚಿಕ್ಕಮಗಳೂರು ಪ್ರಾದೇಶಿಕ ವಿಭಾಗ ತಾತ್ಕಾಲಿಕವಾಗಿ ನಿಷೇಧ ಹೇರಿದೆ ಎಂದು ಮೂಡಿಗೆರೆ ವಲಯ ಅರಣ್ಯಾಧಿಕಾರಿ ಮೋಹನ್ ಕುಮಾರ್...

ಮಲೆನಾಡಿನಲ್ಲಿ ಧಾರಾಕಾರ ಮಳೆ; ಧರಾಶಾಹಿಯಾದ ಬೃಹತ್ ಮರ

ಚಿಕ್ಕಮಗಳೂರು: ಮಲೆನಾಡು ಭಾಗದಲ್ಲಿ ಧಾರಾಕಾರ ಗಾಳಿ ಮಳೆಯಾಗುತ್ತಿದ್ದು, ಬೃಹತ್ ಗಾತ್ರದ ಮರವೊಂದು ರಸ್ತೆಗೆ ಬಿದ್ದ ಪರಿಣಾಮ ಚಾರ್ಮಾಡಿ ಘಾಟ್ ನಲ್ಲಿ ಒಂದು ಗಂಟೆ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ. ಚಾರ್ಮಾಡಿ ಘಾಟ್ ನ...

ಹಾಲಿನ ದರ ಹೆಚ್ಚಿಸಲು ಕೆಎಂಎಫ್ ನಿಂದ ಸರ್ಕಾರಕ್ಕೆ ಮನವಿ

ಬೆಂಗಳೂರು: ಹಾಲಿನ ದರವನ್ನು ಪ್ರತಿ ಲೀಟರ್ ಗೆ ₹ 3 ಹೆಚ್ಚಿಸಲು ಕೆಎಂಎಫ್ ತೀರ್ಮಾನಿಸಿದ್ದು, ಈ ಸಂಬಂಧ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ. ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ನಡೆದ ವಾರ್ಷಿಕ ಸಭೆಯಲ್ಲಿ...

ಜ್ಞಾನವ್ಯಾಪಿ ಮಸೀದಿ ಪ್ರಕರಣ ಕುರಿತ ತೀರ್ಪು ಇಂದು ಪ್ರಕಟ: ನಗರದಲ್ಲಿ ಬಿಗಿ ಭದ್ರತೆ

ವಾರಣಾಸಿ: ಜ್ಞಾನವ್ಯಾಪಿ ಪ್ರಕರಣದ ತೀರ್ಪನ್ನು ವಾರಣಾಸಿ ಜಿಲ್ಲಾ ನ್ಯಾಯಾಲಯ ಸೋಮವಾರ ಪ್ರಕಟಿಸಲಿದ್ದು, ನಗರದಲ್ಲಿ ಬಿಗಿ ಭದ್ರತೆ ಏರ್ಪಡಿಸಲಾಗಿದೆ. ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್ ಅವರು ಕಳೆದ ತಿಂಗಳು ಈ ವಿಷಯದಲ್ಲಿ ಆದೇಶವನ್ನು ಸೆಪ್ಟೆಂಬರ್ 12 ರವರೆಗೆ...

ಯುಎಸ್‌ ಓಪನ್‌| ಇತಿಹಾಸ ನಿರ್ಮಿಸಿದ ಕಾರ್ಲೊಸ್‌ ಅಲ್ಕರಾಜ್‌

ನ್ಯೂಯಾರ್ಕ್‌: ಸ್ಪೇನ್‌ನ 19 ವರ್ಷದ ಆಟಗಾರ ಕಾರ್ಲೊಸ್‌ ಅಲ್ಕರಾಜ್‌, ಯುಎಸ್‌ ಓಪನ್‌ ಟೆನಿಸ್‌ ಟೂರ್ನಿಯ ಪುರುಷರ ಸಿಂಗಲ್ಸ್‌ ವಿಭಾಗದಲ್ಲಿ ಚಾಂಪಿಯನ್‌ ಆಗುವ ಮೂಲಕ ಹೊಸ ಇತಿಹಾಸ ರಚಿಸಿದ್ದಾರೆ. ತನ್ನ ಕಿರಿಯ ಪ್ರಾಯದಲ್ಲೇ ಚೊಚ್ಚಲ...

ನೀಟ್ ಫಲಿತಾಂಶದಿಂದ ನೊಂದ ವಿದ್ಯಾರ್ಥಿ ಆತ್ಮಹತ್ಯೆ; ಗೊಂದಲಮಯ ನೀಟ್ ರದ್ದುಗೊಳಿಸಲು ಕ್ಯಾಂಪಸ್ ಫ್ರಂಟ್ ಆಗ್ರಹ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕಗಳು ಪಡೆದ ಕಾರಣಕ್ಕಾಗಿ ಮನನೊಂದು ಕುಂದಾಪುರ ತಾಲೂಕಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೈದಿದ್ದು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಕುಂದಾಪುರ ಸಮಿತಿಯು ತೀವ್ರ ಸಂತಾಪವನ್ನು ವ್ಯಕ್ತಪಡಿಸಿದೆ. ಸಾಯಿಷ್ ಶೆಟ್ಟಿ...

ಕಲ್ಲಾಪು | ಹಾಜಿ ಯು. ಮೂಸ ನಿಧನ

ಕಲ್ಲಾಪು: ಹಾಜಿ ಯು. ಮೂಸ (90) ಅವರು ಅಲ್ಪಕಾಲದ ಅಸೌಖ್ಯದ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 10 ಶನಿವಾರ, 2022ರ ತಡರಾತ್ರಿ 12.15ಕ್ಕೆ ನಿಧನರಾಗಿದ್ದಾರೆ. ಕಲ್ಲಾಪುವಿನಲ್ಲಿ ಹಲವಾರು ವರ್ಷಗಳಿಂದ ಹಗ್ಗದ ವ್ಯವಹಾರವನ್ನು ನಡೆಸುತ್ತಿದ್ದ ಅವರು, ಊರಿಗೆ ಹಿರಿಯರಾಗಿದ್ದರು....

ಡ್ಯಾನ್ಸ್ ಮಾಡಿ ಕಾಲಹರಣ ಮಾಡುವುದು ಬಿಟ್ಟು ಸರ್ಕಾರ ನ್ಯಾಯಾಂಗ ತನಿಖೆಗೆ ನಡೆಸಲಿ: ಡಿಕೆಶಿ

ಬೆಂಗಳೂರು: ಗುತ್ತಿಗೆದಾರರು ಬೊಮ್ಮಾಯಿ ಸರ್ಕಾರದ ಮೇಲೆ ಹೊರಿಸಿರುವ 40% ಕಮಿಷನ್ ಆರೋಪದ ಕುರಿತಾಗಿ ಸರ್ಕಾರ ನ್ಯಾಯಾಂಗ ತನಿಖೆ ನಡೆಸಲಿ. ಜೊತೆಗೆ ನಮ್ಮ ಆಡಳಿತಾವಧಿಯಲ್ಲಿ ನಾವು ಕಮಿಷನ್ ಪಡೆದಿದ್ದರೆ ಅದನ್ನೂ ನ್ಯಾಯಾಂಗ ತನಿಖೆಗೆ ಒಳಪಡಿಸಲಿ...
Join Whatsapp