ಟಾಪ್ ಸುದ್ದಿಗಳು

ಕರಾವಳಿ ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಮಳೆ ಸಾಧ್ಯತೆ: ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕರಾವಳಿ ಸೇರಿದಂತೆ ರಾಜ್ಯದಲ್ಲಿ ಎರಡು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಗದಗ, ಧಾರವಾಡದಲ್ಲಿ ಸಪ್ಟೆಂಬರ್ 11 ಮತ್ತು 12ರಂದು ಹಾಗೂ...

ಬೆಂಗರೆ ಅಭಿವೃದ್ಧಿಯ ಸಾಧಕ ಮುನೀಬ್ ಬೆಂಗರೆಯಿಂದ ವಿವಿಧ ಕಾಮಗಾರಿಯ ಉದ್ಘಾಟನೆ

ಬೆಂಗರೆ: ಮಂಗಳೂರು ಮಹಾನಗರ ಪಾಲಿಕೆಯ 60ನೇ ಬೆಂಗರೆ ವಾರ್ಡ್ ಕಾರ್ಪೊರೇಟರ್ ಮುನೀಬ್ ಬೆಂಗರೆ ಯ ಕ್ಷೇತ್ರ ಅಭಿವೃದ್ಧಿ ನಿಧಿಯಿಂದ ಪೂರ್ಣಗೊಂಡ ವಿವಿಧ ಕಾಮಗಾರಿಯನ್ನು ಉದ್ಘಾಟನೆ ಮಾಡಿ ಸಾರ್ವಜನಿಕರಿಗೆ ಉಪಯೋಗಿಸಲು ಹಸ್ತಾಂತರಿಸಲಾಯಿತು. ಕಸಬ ಬೆಂಗರೆ ಫೇರಿ...

ಆತ್ಮಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ SDTU ರಾಜ್ಯ ಪ್ರಧಾನ ಕಾರ್ಯದರ್ಶಿ NM ಇಕ್ಬಾಲ್

ಬೆಂಗಳೂರು: ಆತ್ಮ ಹತ್ಯೆ ಯಾವುದೇ ಸಮಸ್ಯೆಗೆ ಪರಿಹಾರವಲ್ಲ ಎಂದು ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್‌ ಯೂನಿಯನ್ (SDTU) ವತಿಯಿಂದ ಆತ್ಮ ಹತ್ಯೆ ತಡೆ ದಿನಾಚರಣೆ ಅಂಗವಾಗಿ ರಾಜ್ಯಾದ್ಯಂತ ಕ್ಯಾಂಡಲ್ ಉರಿಸುವ ಮೂಲಕ ಜಾಗೃತಿ ಅಭಿಯಾನ...

ಹೈದರಾಬಾದ್‌ʼನಲ್ಲಿ ತೆಲಂಗಾಣ ಸಚಿವ ಕೆಟಿಆರ್‌ ಜತೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ

ಹೈದರಾಬಾದ್: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಬೆಳಗ್ಗೆ ಇಂದಿಲ್ಲಿ ತೆಲಂಗಾಣದ ಪೌರಾಡಳಿತ ಹಾಗೂ ನಗರಾಭಿವೃದ್ಧಿ ಖಾತೆ ಸಚಿವ ಕೆ.ಟಿ.ರಾಮಾರಾವ್‌ (ಕೆಟಿಆರ್)‌ ಅವರೊಂದಿಗೆ ಮಾತುಕತೆ ನಡೆಸಿದರು. ಬೆಳಗ್ಗೆ ಇಬ್ಬರೂ ನಾಯಕರು ಉಪಾಹಾರ ಸೇವಿಸಿದ ನಂತರ ತೆಲಂಗಾಣ,...

ಬೆಕ್ಕಿಗೆ ಹುಲಿಯಂತೆ ಬಣ್ಣ ಬಳಿದು ಮಾರಾಟ: ಓರ್ವನ ಬಂಧನ

ಮುನ್ನಾರ್: ಬೆಕ್ಕಿಗೆ ಹುಲಿಯಂತೆ ಬಣ್ಣ ಬಳಿದು ಮಾರಾಟ ಮಾಡಲು ಯತ್ನಿಸಿದ ಯುವಕನನ್ನು ಪೊಲೀಸರು ಕೇರಳದ ಇಡುಕ್ಕಿಯಲ್ಲಿ ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತಮಿಳುನಾಡಿನ ಅರಣಿ ನಿವಾಸಿ ಪಾರ್ಥಿಬನ್ ಎಂದು ಗುರುತಿಸಲಾಗಿದೆ. ಹುಲಿ ಮರಿಗಳು ಮಾರಾಟಕ್ಕಿವೆ ಎಂದು ಪಾರ್ತಿಬನ್...

ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ: ಬೊಮ್ಮಾಯಿ ವಿರುದ್ಧ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ‘ಜನಸ್ಪಂದನ’ ಸಮಾವೇಶದಲ್ಲಿ ಖಾಲಿ ಕುರ್ಚಿಗಳನ್ನು ನೋಡಿದರೆ ನಿಮ್ಮ ‘ಜಾತ್ರೆ’ಯನ್ನು ನಮ್ಮ ಜನರೇ ಹಿಮ್ಮೆಟ್ಟಿಸಿದ್ದಾರೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಬೊಮ್ಮಾಯಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ‘ಜನಮರ್ದನ’ ಅಲ್ಲಲ್ಲ, ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ...

ಮಹಿಳಾ ಆಯೋಗದ ಅಧ್ಯಕ್ಷೆ – ಪೊಲೀಸ್ ಅಧಿಕಾರಿ ಕಿತ್ತಾಡಿದ ವೀಡಿಯೋ ವೈರಲ್

ಚಂಡೀಗಢ: ಹರಿಯಾಣ ಮಹಿಳಾ ಆಯೋಗದ ಅಧ್ಯಕ್ಷೆ ಮತ್ತು ಮಹಿಳಾ ಪೊಲೀಸ್ ಅಧಿಕಾರಿ ಕಿತ್ತಾಡಿದ ವೀಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಬ್ಬರೂ ಕ್ಯಾಮೆರಾ ಇರುವುದನ್ನು ಲೆಕ್ಕಿಸದೇ ಅಶ್ಲೀಲ ಪದಗಳನ್ನು ಬಳಸಿದ್ದಾರೆ. https://twitter.com/Spot_News_India/status/1568414622998470658?ref_src=twsrc%5Etfw%7Ctwcamp%5Etweetembed%7Ctwterm%5E1568414622998470658%7Ctwgr%5Ee88f8b1147373ca9ede45c0ac15e2ebf46130ceb%7Ctwcon%5Es1_c10&ref_url=http%3A%2F%2Fpublictv.in%2Fvideo-get-out-haryana-womens-panel-chief-vs-woman-cop%2F ಹರಿಯಾಣದ ಕೈತಾಲ್ ನಲ್ಲಿ...

ಎಸಿಬಿಯಲ್ಲಿದ್ದ ಎಲ್ಲಾ ಕಡತಗಳು ಲೋಕಾಯುಕ್ತಕ್ಕೆ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರವು ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ರದ್ದುಪಡಿಸಿ, ಲೋಕಾಯುಕ್ತ ಬಲವರ್ಧನೆಗೆ ಆದೇಶ ಹೊರಬಿದ್ದ ಬೆನ್ನಲ್ಲೇ ಎಸಿಬಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ‌ (ಎಡಿಜಿಪಿ) ಸೀಮಂತ್ ಕುಮಾರ್ ಸಿಂಗ್ ಅವರು ತಮ್ಮಲ್ಲಿದ್ದ ಎಲ್ಲಾ  ಕಡತಗಳ...
Join Whatsapp