ಟಾಪ್ ಸುದ್ದಿಗಳು

“ನನ್ನ ಅಜ್ಜನಿಗೆ ತರಗತಿಯಲ್ಲಿ ಕುಳಿತುಕೊಳ್ಳಲೂ ಅವಕಾಶವಿರಲಿಲ್ಲ” ಆಕ್ಸ್‌ ಫರ್ಡ್‌ ಪದವೀಧರೆಯ ಪೋಸ್ಟ್ ವೈರಲ್

ಮಹಾರಾಷ್ಟ್ರ: ಜೂಹಿ ಕೋರೆ ಆಕ್ಸಫರ್ಡ್ ವಿಶ್ವವಿದ್ಯಾಲಯದಿಂದ ಸಾಮಾಜಿಕ ರಾಜಕೀಯದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ಶಿಕ್ಷಣವನ್ನು ಪಡೆಯುವಲ್ಲಿ ಸ್ವಂತ ಹೋರಾಟಗಳನ್ನು ವಿವರಿಸಿದ್ದಾರೆ ಮತ್ತು ಅಜ್ಜನನನ್ನು ಸ್ಮರಿಸಿದ್ದಾರೆ. ಅವರ ಕಠಿಣ ಪರಿಶ್ರಮವು ತನ್ನ ಕನಸನ್ನು...

ಬ್ರಿಟನ್ | ಎಲಿಝಬೆತ್ ರಾಣಿ ಉತ್ತರಾಧಿಕಾರಿಯಾಗಿ 3ನೇ ಕಿಂಗ್ ಚಾರ್ಲ್ಸ್

ಲಂಡನ್: ಇತ್ತೀಚೆಗೆ ನಿಧನರಾಗಿರುವ ಎರಡನೇ ಎಲಿಝಬೆತ್ ರಾಣಿಯ ಉತ್ತರಾಧಿಕಾರಿಯಾಗಿ ಮೂರನೇ ಕಿಂಗ್ ಚಾರ್ಲ್ಸ್ ಅವರು ಆಯ್ಕೆಯಾಗಿದ್ದಾರೆ. ಶನಿವಾರ ಬ್ರಿಟನ್ ಅರಮನೆಯ ಪ್ರವೇಶ ಮಂಡಳಿಯಲ್ಲಿ ನಡೆದ ಐತಿಹಾಸಿಕ ಸಮಾರಂಭದಲ್ಲಿ ಅವರನ್ನು ನೂತನ ರಾಜನೆಂದು ಘೋಷಿಸಲಾಯಿತು. ಜಗದೊಡೆಯನೇ...

ಭಾರತ್ ಜೋಡೋ ಯಾತ್ರೆಯಲ್ಲಿ ದುಬಾರಿ ಟಿ-ಶರ್ಟ್ ಧರಿಸಿದ ರಾಹುಲ್ ಗಾಂಧಿ: ಬಿಜೆಪಿಯ ಟೀಕೆಗೆ ತಿರುಗೇಟು ನೀಡಿದ ಕಾಂಗ್ರೆಸ್

ನವದೆಹಲಿ: ಭಾರತ್ ಜೋಡೋ ಯಾತ್ರೆಯಲ್ಲಿ ಪಾಲ್ಗೊಂಡ ರಾಹುಲ್ ಗಾಂಧಿ ಅವರು ದುಬಾರಿ 41 ಸಾವಿರ ರೂ.ಬೆಲೆಯ ಟಿ-ಶರ್ಟ್ ಧರಿಸಿರುವುದು ಹಲವರ ಆಕ್ರೋಶಕ್ಕೆ ಗುರಿಯಾಗಿದ್ದು, ಬಿಜೆಪಿಯ ಟೀಕೆಗೆ ಕಾಂಗ್ರೆಸ್ ಪಕ್ಷ ತೀಕ್ಷ್ಣವಾಗಿ ತಿರುಗೇಟು ನೀಡಿದೆ. ಭಾರತ್...

ಜಪ್ತಿ ಮಾಡಲಾದ ಮದ್ಯ ಬಾಟಲಿಗಳಿಂದ ಬಳೆ ತಯಾರಿಸಲಿರುವ ಬಿಹಾರ ಸರ್ಕಾರ

ಪಾಟ್ನಾ: ಬಿಹಾರದಲ್ಲಿ ಮದ್ಯ ನಿಷೇಧಕ್ಕೆ ಸಂಬಂಧಿಸಿದಂತೆ ಜಪ್ತಿ ಮಾಡಲಾದ ಮದ್ಯ ಬಾಟಲಿಗಳಿಂದ ಬಳೆಗಳನ್ನು ತಯಾರಿಸುವ ಮೂಲಕ ಗ್ರಾಮೀಣ ಮಹಿಳೆಯರಿಗೆ ಉದ್ಯೋಗ ಕಲ್ಪಿಸಲು ಸರಕಾರವು ನಿರ್ಧರಿಸಿದೆ. ಈ ಮೂಲಕ ಮಹಿಳೆಯರಿಗೆ ಜೀವನೋಪಾಯವನ್ನು ಒದಗಿಸುವುದರೊಂದಿಗೆ ತ್ಯಾಜ್ಯವನ್ನು...

ಸ್ವಪಕ್ಷದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ ಬಿಜೆಪಿ ಶಾಸಕ

ಬೆಂಗಳೂರು:ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಮಾಡಿದ ಸರಕಾರದ ನಿಲುವು ಪ್ರಶ್ನಿಸಿ ಬಿಜೆಪಿಯ ಶಾಸಕರೊಬ್ಬರು ತಮ್ಮ ಪಕ್ಷದ ವಿರುದ್ಧವೇ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಬೊಮ್ಮನಹಳ್ಳಿ, ಬೆಂಗಳೂರು ದಕ್ಷಿಣ ಕ್ಷೇತ್ರದ ನಡುವೆ ಹುಳಿಮಾವು ವಾರ್ಡ್ ಹಂಚಿಕೆಯಾಗಿದೆ ಎಂದು ಬೊಮ್ಮನಹಳ್ಳಿ...

ಶಿಕ್ಷಣ ನೀತಿ 2020ರಲ್ಲಿ ದೊಡ್ಡ ಮಟ್ಟದ ಬದಲಾವಣೆ ಅಗತ್ಯವಿದೆ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಹಲವು ಮಹತ್ವದ ಬದಲಾವಣೆಯ ಮತ್ತು ಈ ಯೋಜನೆಯಲ್ಲಿನ ಕೆಲವು ಕುಂದುಕೊರತೆಗಳನ್ನು ನೀಗಿಸುವ ಅಗತ್ಯವಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ತಿಳಿಸಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯ...

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ತನ್ನ ಕಚೇರಿಯಲ್ಲಿ ಕೆಲಸ ಘೋಷಿಸಿದ ಸಿಎಂ ಬೊಮ್ಮಾಯಿ

ದೊಡ್ಡಬಳ್ಳಾಪುರ: ಬಿಜೆಪಿ ಜನ ಸ್ಪಂದನಾ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಘೋಷಣೆ ಸಾರ್ವಜನಿಕ ವಲಯದಲ್ಲಿ  ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ  ನನ್ನ...

ಇಂಡಿಯನ್ ಸೋಷಿಯಲ್ ಫೋರಮ್ (ISF) ಬಹರೈನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಮನಾಮ: ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಇಂಡಿಯನ್ ಸೋಷಿಯಲ್ ಫೋರಮ್ ಬಹರೈನ್ ನ ಕರ್ನಾಟಕ ಘಟಕ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರ ನಡೆದಿದೆ. ರೋಟರಾಕ್ಟ್ ಬಹರೈನ್, ಹ್ಯೂಮನ್ ವೆಲ್ಫೇರ್ ಅಸೋಸಿಯೇಷನ್ ಹಾಗೂ  ಬ್ಲಡ್...
Join Whatsapp