ಟಾಪ್ ಸುದ್ದಿಗಳು

ಶಿಕ್ಷಣ ನೀತಿ 2020ರಲ್ಲಿ ದೊಡ್ಡ ಮಟ್ಟದ ಬದಲಾವಣೆ ಅಗತ್ಯವಿದೆ: ದೆಹಲಿ ಉಪಮುಖ್ಯಮಂತ್ರಿ ಸಿಸೋಡಿಯಾ

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ 2020ರಲ್ಲಿ ಹಲವು ಮಹತ್ವದ ಬದಲಾವಣೆಯ ಮತ್ತು ಈ ಯೋಜನೆಯಲ್ಲಿನ ಕೆಲವು ಕುಂದುಕೊರತೆಗಳನ್ನು ನೀಗಿಸುವ ಅಗತ್ಯವಿದೆ ಎಂದು ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಶನಿವಾರ ತಿಳಿಸಿದ್ದಾರೆ. ದೆಹಲಿ ವಿಶ್ವವಿದ್ಯಾನಿಲಯ...

ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ತನ್ನ ಕಚೇರಿಯಲ್ಲಿ ಕೆಲಸ ಘೋಷಿಸಿದ ಸಿಎಂ ಬೊಮ್ಮಾಯಿ

ದೊಡ್ಡಬಳ್ಳಾಪುರ: ಬಿಜೆಪಿ ಜನ ಸ್ಪಂದನಾ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮಾಡಿದ ಘೋಷಣೆ ಸಾರ್ವಜನಿಕ ವಲಯದಲ್ಲಿ  ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ  ನನ್ನ...

ಇಂಡಿಯನ್ ಸೋಷಿಯಲ್ ಫೋರಮ್ (ISF) ಬಹರೈನ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಮನಾಮ: ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಇಂಡಿಯನ್ ಸೋಷಿಯಲ್ ಫೋರಮ್ ಬಹರೈನ್ ನ ಕರ್ನಾಟಕ ಘಟಕ ಆಯೋಜಿಸಿದ ಬೃಹತ್ ರಕ್ತದಾನ ಶಿಬಿರ ನಡೆದಿದೆ. ರೋಟರಾಕ್ಟ್ ಬಹರೈನ್, ಹ್ಯೂಮನ್ ವೆಲ್ಫೇರ್ ಅಸೋಸಿಯೇಷನ್ ಹಾಗೂ  ಬ್ಲಡ್...

ಅಹಮ್ಮದೀಯ ಮುಸ್ಲಿಂ ಸಮುದಾಯದಿಂದ “ಸ್ಥಿರ ಶಾಂತಿ ಮೂಲತತ್ವಗಳು ” ಕುರಿತ ವಿಚಾರ ಸಂಕಿರಣ

►ಪ್ರಸ್ತುತ ಭಯವೇ ಧರ್ಮದ ಮೂಲವಯ್ಯ ವಾತವರಣ ನಿರ್ಮಾಣ; ನಟರಾಜ್ ಹುಳಿಯಾರ್ ಬೆಂಗಳೂರು: ಅಹಮ್ಮದೀಯ ಮುಸ್ಲಿಂ ಸಮುದಾಯತಿಯಿಂದ "ಸ್ಥಿರ ಶಾಂತಿ ಸ್ಥಾಪಿಸುವ ಮೂಲತತ್ವಗಳು" ಎಂಬ ವಿಷಯ ಕುರಿತ ವಿಚಾರ ಸಂಕಿರಣ ವನ್ನು ಬೆಂಗಳೂರಿನಲ್ಲಿಂದು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ...

ಜನಸ್ಪಂದನ ಕಾರ್ಯಕ್ರಮವನ್ನು ಟೀಕಿಸುವ ಮೊದಲು ಸಿದ್ದರಾಮೋತ್ಸವದ ಲೆಕ್ಕ ನೀಡಲಿ: ಕೆ.ಎಸ್. ಈಶ್ವರಪ್ಪ

ಶಿವಮೊಗ್ಗ: ಜನಸ್ಪಂದನ ಕಾರ್ಯಕ್ರಮವನ್ನು ಟೀಕಿಸುವ ಮೊದಲು ಸಿದ್ದರಾಮೋತ್ಸವ ಕಾರ್ಯಕ್ರಮದ ಲೆಕ್ಕ ನೀಡಲಿ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಸವಾಲು ಹಾಕಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಂಗಳೂರಿಗೆ ಪ್ರಧಾನಿ ಮೋದಿ ಬಂದಾಗ ಜನಸಾಗರವೇ ಸೇರಿತ್ತು....

ದೇರಳಕಟ್ಟೆ | ಅದ್ಧೂರಿಯಾಗಿ ಶುಭಾರಂಭಗೊಂಡ ‘ರಿದಾನ್ ಮಂದಿ’ ಫ್ಯಾಮಿಲಿ ರೆಸ್ಟೋರೆಂಟ್

ದೇರಳಕಟ್ಟೆ: ಕೈಗೆಟುಕುವ ದರದಲ್ಲಿ ಜನರಿಗೆ ಅತ್ಯುತ್ತಮ ಆಹಾರ ಖಾದ್ಯವನ್ನು ಪೂರೈಸುವ ಸದುದ್ದೇಶದಿಂದ BHSM ಗ್ರೂಪ್ ಆಫ್ ಸಂಸ್ಥೆಯ ವತಿಯಿಂದ ಆರಂಭಿಸಲ್ಪಟ್ಟ 'ರಿದಾನ್ ಮಂದಿ' ಫ್ಯಾಮಿಲಿ ರೆಸ್ಟೋರೆಂಟ್ ಇತ್ತೀಚೆಗೆ ದೇರಳಕಟ್ಟೆಯ ಹೃದಯಭಾಗದಲ್ಲಿ ಶುಭಾರಂಭಗೊಂಡಿದೆ. ಜಿಲ್ಲೆಯ...

ಅಮೆರಿಕದ ಕಾರ್ಯಕ್ರಮದಲ್ಲಿ ಸಾಧ್ವಿ ಋತಂಭರ ಭಾಗಿ: ಭಾರತೀಯ – ಅಮೆರಿಕನ್ ಸರ್ವಧರ್ಮೀಯ ವೇದಿಕೆಯಿಂದ ಪ್ರತಿಭಟನೆ

ಅಮೆರಿಕ: ಅಮೆರಿಕದ ನ್ಯೂಜೆರ್ಸಿಯ ಪ್ರಾಂತ್ಯದ ರಿಡ್ಜ್'ವುಡ್'ನಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮದಲ್ಲಿ ಸಂಘಪರಿವಾರದ ಮುಖಂಡೆ ಸಾಧ್ವಿ ಋತಂಭರ ಭಾಗವಹಿಸುತ್ತಿರುವುದನ್ನು ವಿರೋಧಿಸಿ ಭಾರತೀಯ ಅಮೆರಿಕನ್ ಸಮುದಾಯ, ಸರ್ವಧರ್ಮೀಯರ ಗುಂಪು ಮತ್ತು ನಾಗರಿಕ ಸಮಾಜದ ಸಂಘಟನೆಗಳ ಒಕ್ಕೂಟದ...

ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆ

ಬೆಂಗಳೂರು: ಕಾಂಗ್ರೆಸ್ ಮುಖಂಡ ಹಾಗೂ ಶಾಸಕ ದಿನೇಶ್ ಗುಂಡೂರಾವ್ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿ ನಾಪತ್ತೆಯಾಗಿರುವ ಬಗ್ಗೆ ಸಂಜಯನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಕಳೆದ ಮೂರು ವರ್ಷಗಳಿಂದ ದಿನೇಶ್ ಗುಂಡೂರಾವ್ ಮನೆಯಲ್ಲಿ ಪಶ್ಚಿಮ ಬಂಗಾಳ...
Join Whatsapp