ಟಾಪ್ ಸುದ್ದಿಗಳು

ಗಣೇಶ ಮೂರ್ತಿ ವಿಸರ್ಜನೆ ವೇಳೆ 7 ಮಂದಿ ಸಾವು

ಚಂಡೀಗಢ: ಗಣೇಶ ಮೂರ್ತಿಗಳನ್ನು  ವಿಸರ್ಜಿಸುವ ಸಂದರ್ಭದಲ್ಲಿ7  ಮಂದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಹರಿಯಾಣದ ಎರಡು ಪ್ರತ್ಯೇಕ ಕಡೆಗಳಲ್ಲಿ ನಡೆದಿದೆ. ಸೋನಿಪತ್ ನಲ್ಲಿ ಮೂವರು ಹಾಗೂ ಮಹೇಂದ್ರಗಢದಲ್ಲಿ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವುದಾಗಿ ತಿಳಿದು...

ಮುರುಘಾ ಸ್ವಾಮಿಯ ಪ್ರಕರಣದ ಬೆನ್ನಲ್ಲೇ ರಾಜ್ಯದ ಮತ್ತೊಬ್ಬ ಸ್ವಾಮಿಯ ಕರಾಳ ಮುಖ‌ ಬಹಿರಂಗ

ದಾವಣಗೆರೆ: ಮುರುಘಾ ಸ್ವಾಮಿಯ ಪ್ರಕರಣದ ಬೆನ್ನಲ್ಲೇ ರಾಜ್ಯದ ಮತ್ತೊಬ್ಬ ಸ್ವಾಮಿಯ ಕರಾಳ ಮುಖ‌ ಬಹಿರಂಗವಾಗಿದೆ. ಅವರಗೊಳ್ಳ ರೇಣುಕಾಶ್ರಮದ ಓಂಕಾರ ಶಿವಾಚಾರ್ಯ ಸ್ವಾಮಿ ನಮ್ಮ ಸಂಸಾರಕ್ಕೆ ಕೊಳ್ಳಿ ಇಟ್ಟಿದ್ದಾರೆ ಎಂದು ಯುವಕನೋರ್ವ ಮಾಧ್ಯಮಗಳ ಮುಂದೆ ಸ್ಫೋಟಕ...

ಪ್ರತಿಪಕ್ಷಗಳ ಐಕ್ಯತೆ ಬಿಜೆಪಿಯನ್ನು ಸೋಲಿಸಲಿದೆ: ಆರ್.ಜೆ.ಡಿ ಮುಖಂಡ ತೇಜಸ್ವಿ ಯಾದವ್

ಪಾಟ್ನಾ: ಪ್ರಸಕ್ತ ಅಸ್ತಿತ್ವದಲ್ಲಿರುವ ಎಲ್ಲಾ ವಿರೋಧ ಪಕ್ಷಗಳು ಐಕ್ಯತೆಯೊಂದಿಗೆ 2024ರ ಸಾರ್ವತ್ರಿಕ ಚುನಾವಣೆಯನ್ನು ಎದುರಿಸುವ ಮೂಲಕ ಬಿಜೆಪಿಯನ್ನು ಸೋಲಿಸುವಲ್ಲಿ ಯಶಸ್ವಿಯಾಗಲಿದೆ ಎಂದು ಆರ್.ಜೆ.ಡಿ ಮುಖಂಡ, ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ತಿಳಿಸಿದ್ದಾರೆ. ಈ...

ಭಾರತ್ ಜೋಡೋ ಯಾತ್ರೆ; ರಾಹುಲ್ ಗಾಂಧಿಯ ವಸತಿ ವ್ಯವಸ್ಥೆ ಬಗ್ಗೆ ಪಕ್ಷದ ಸ್ಪಷ್ಟೀಕರಣ

ಹೊಸದಿಲ್ಲಿ: ಕನ್ಯಾಕುಮಾರಿಯಿಂದ ಆರಂಭಿಸಿರುವ ‘ಭಾರತ್ ಜೋಡೋ ಯಾತ್ರೆ’ 4ನೇ ದಿನಕ್ಕೆ ಕಾಲಿಟ್ಟಿದ್ದು, ಕಳೆದ 1 ಶತಮಾನದಲ್ಲಿ ದೇಶದಲ್ಲಿ ನಡೆದ ಅತಿ ಉದ್ದದ ಪಾದಯಾತ್ರೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಶಾಂತಿ ಮತ್ತು ಕೋಮು ಸೌಹಾರ್ದತೆಯ ಸಂದೇಶದೊಂದಿಗೆ...

ಕಾಂಗ್ರೆಸ್ ಪಕ್ಷದ ಮುಖ್ಯಸ್ಥರ ಚುನಾವಣೆಯಲ್ಲಿ ಪಾರದರ್ಶಕತೆ, ನ್ಯಾಯಸಮ್ಮತತೆಯ ಬಗ್ಗೆ ಕಳವಳ : ಐವರು ಸಂಸದರಿಂದ ಪತ್ರ

ನವದೆಹಲಿ: ಕಾಂಗ್ರೆಸ್ ಪಕ್ಷದ ಮುಖ್ಯಸ್ಥರ ಆಯ್ಕೆಯಲ್ಲಿ ಪಾರದರ್ಶಕತೆ ಮತ್ತು ನ್ಯಾಯಸಮ್ಮತತೆಯ ಬಗ್ಗೆಕಳವಳ ವ್ಯಕ್ತಪಡಿಸಿ ಅದೇ ಪಕ್ಷದ ಐವರು ಸಂಸದರು ಎಐಸಿಸಿ ಕೇಂದ್ರ ಚುನಾವಣಾ ಪ್ರಾಧಿಕಾರದ ಮುಖ್ಯಸ್ಥ ಮಧುಸೂದನ್ ಮಿಸ್ತ್ರಿ ಅವರಿಗೆ ಪತ್ರ ಬರೆದಿದ್ದಾರೆ. ಮತದಾರರ...

ನಾಯಕರ ಮನೆಗಳ ಮೇಲೆ NIA ದಾಳಿ ಖಂಡಿಸಿ ದೇರಳಕಟ್ಟೆಯಲ್ಲಿ ಎಸ್ಡಿಪಿಐ ನಿಂದ ಪ್ರತಿಭಟನೆ

ದೇರಳಕಟ್ಟೆ: ಎಸ್ಡಿಪಿಐ ಪಕ್ಷದ ನಾಯಕರ ಮೇಲೆ ಬಿಜೆಪಿ ಸರ್ಕಾರದ ಅಣತಿಯಂತೆ ದಾಳಿ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ( NIA ) ಕಾರ್ಯವೈಖರಿಯನ್ನು ಖಂಡಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (...

ರಿಯಾಜ್ ಫರಂಗಿಪೇಟೆ ಮೇಲೆ ಬಿಜೆಪಿ ಪ್ರೇರಿತ NIA ದಾಳಿ ಖಂಡಿಸಿ ಜಿಲ್ಲೆಯ ವಿವಿಧೆಡೆ ಪ್ರತಿಭಟನೆ

ಮಂಗಳೂರು: ರಾಜಕೀಯ ಹಗೆತನ ಮುಂದಿಟ್ಟುಕೊಂಡು ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಜ್ ಫರಂಗಿಪೇಟೆ ಅವರ ನಿವಾಸದ ಮೇಲೆ ಬಿಜೆಪಿ ಸರ್ಕಾರದ ಸೂಚನೆಯಂತೆ ರಾಷ್ಟ್ರೀಯ ತನಿಖಾ ದಳ  ( NIA ) ದಾಳಿ ನಡೆಸಿರುವುದನ್ನು ಖಂಡಿಸಿ...

ನಾಯಕರ ಮನೆಗಳ ಮೇಲೆ NIA ದಾಳಿ ಖಂಡಿಸಿ ದೇರಳಕಟ್ಟೆಯಲ್ಲಿ ಎಸ್ಡಿಪಿಐ ನಿಂದ ಪ್ರತಿಭಟನೆ

ದೇರಳಕಟ್ಟೆ: ಎಸ್ಡಿಪಿಐ ಪಕ್ಷದ ನಾಯಕರ ಮೇಲೆ ಬಿಜೆಪಿ ಸರ್ಕಾರದ ಅಣತಿಯಂತೆ ದಾಳಿ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ ( NIA ) ಕಾರ್ಯವೈಖರಿಯನ್ನು ಖಂಡಿಸಿ ಸೋಶಿಯಲ್ ಡೆಮೋಕ್ರಟಿಕ್ ಪಾರ್ಟಿ ಆಫ್ ಇಂಡಿಯಾ  (...
Join Whatsapp