ಟಾಪ್ ಸುದ್ದಿಗಳು

ಸುಳ್ಯ: ಮದರಸಾದಿಂದ ಮರಳುವಾಗ ಬೈಕ್ ಡಿಕ್ಕಿ; ಬಾಲಕಿ ಮೃತ್ಯು

ಸುಳ್ಯ: ಮದರಸಾ ತರಗತಿ ಮುಗಿದು ಮನೆಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿನಡೆದಿದೆ. ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ...

ಮಂಗಳೂರು: ಆಟೋ ರಿಕ್ಷಾ- ಟೆಂಪೋ ಟ್ರಾವೆಲರ್ ಡಿಕ್ಕಿ;ಮೂವರಿಗೆ ಗಾಯ

ಮಂಗಳೂರು: ಆಟೋ ರಿಕ್ಷಾ ಹಾಗೂ ಟೆಂಪೋ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ಮೂವರು ಗಾಯಗೊಂಡ ಘಟನೆ ಮಾಣಿ ಸಮೀಪದ ಬುಡೋಳಿಯಲ್ಲಿ ಶನಿವಾರ ನಡೆದಿದೆ. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಉಪ್ಪಿನಂಗಡಿ...

ಬಿಜೆಪಿ ಇನ್ನೂ ‘ಖಾಕಿ ಚಡ್ಡಿ’ಯಲ್ಲಿ ಸಿಲುಕಿಕೊಂಡಿದೆ: ಭೂಪೇಶ್ ಬಘೇಲ್

ರಾಯ್ ಪುರ: ಬಿಜೆಪಿ ಇನ್ನೂ ಟಿ-ಶರ್ಟ್ ಮತ್ತು ಖಾಕಿ ಚಡ್ಡಿಯಲ್ಲಿ ಸಿಲುಕಿಕೊಂಡಿರುವಾಗ ಕಾಂಗ್ರೆಸ್ ದೇಶವನ್ನು ಒಗ್ಗೂಡಿಸುವಲ್ಲಿ ನಿರತವಾಗಿದೆ ಎಂದು ಛತ್ತೀಸ್ ಗಢದ ಮುಖ್ಯಮಂತ್ರಿ ಭೂಪೇಶ್ ಬಾಘೇಲ್ ಕಿಡಿಕಾರಿದ್ದಾರೆ. ಕನ್ಯಾಕುಮಾರಿಯಿಂದ ಕಾಶ್ಮೀರದವರೆಗಿನ ಅತಿದೊಡ್ಡ ಭಾರತ್ ಜೋಡೋ...

ಸಿದ್ದೀಕ್ ಕಾಪ್ಪನ್ ಮುಂದಿನ ವಾರ ಬಿಡುಗಡೆ: ಲಕ್ನೋ ಜೈಲಿನ ಅಧಿಕಾರಿ

ಲಕ್ನೋ: ಕೇರಳದ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರನ್ನು ಲಕ್ನೋ ಜೈಲಿನಿಂದ ಮುಂದಿನ ವಾರ ಬಿಡುಗಡೆ ಮಾಡಲಾಗುವುದು ಎಂದು ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಸುಪ್ರೀಂ ಕೋರ್ಟ್ ಸಿದ್ದೀಕ್ ಅವರಿಗೆ ಶುಕ್ರವಾರ ಜಾಮೀನು ನೀಡಿದ ಬೆನ್ನಲ್ಲೇ ಜೈಲಿನ...

ತಿರಂಗದಿಂದ ಬೈಕ್ ಒರೆಸಿದ ವ್ಯಕ್ತಿಯ ಬಂಧನ: ಬೈಕ್ ವಶಪಡಿಸಿಕೊಂಡ ಪೊಲೀಸರು

ನವದೆಹಲಿ: ತನ್ನ ಸ್ಕೂಟರ್ ಅನ್ನು ಸ್ವಚ್ಛಗೊಳಿಸಲು ತ್ರಿವರ್ಣ ಧ್ವಜ ಬಳಸಿದ ಆರೋಪದ ಮೇಲೆ 52 ವರ್ಷದ ವ್ಯಕ್ತಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಬೈಕ್ ಅನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈಶಾನ್ಯ ದೆಹಲಿಯ ಭಜನ್ ಪುರ ಪ್ರದೇಶದಲ್ಲಿ...

ಇಂದು ಬಿಜೆಪಿಯ ಜ‌ನಸ್ಪಂದನ ಕಾರ್ಯಕ್ರಮ: ರಾಷ್ಟ್ರ, ರಾಜ್ಯ ನಾಯಕರು ಭಾಗಿ: 3 ಲಕ್ಷ ಮಂದಿಯ ನಿರೀಕ್ಷೆ

ಬೆಂಗಳೂರು: ಕಳೆದೆರಡು ಬಾರಿ ಮುಂದೂಡಿಕೆಯಾಗಿದ್ದ ಬಿಜೆಪಿಯ ಜನಸ್ಪಂದನ ಕಾರ್ಯಕ್ರಮಕ್ಕೆ ಸಕಲ ಸಿದ್ದತೆ ಪೂರ್ಣಗೊಂಡಿದ್ದು ಇಂದು ದೊಡ್ಡಬಳ್ಳಾಪುರದಲ್ಲಿ ಕಾರ್ಯಕ್ರಮಕ್ಕೆ ಚಾಲನೆ ದೊರಯಲಿದೆ. ಇಂದು ಪೂರ್ವಾಹ್ನ 12 ಗಂಟೆಗೆ ಆರಂಭಗೊಳ್ಳಲಿರುವ ಕಾರ್ಯಕ್ರಮಕ್ಕೆ ರಾಷ್ಟ್ರೀಯ ಮತ್ತು ರಾಜ್ಯ ನಾಯಕರು...

ಕಾಂಗ್ರೆಸ್ ಗೆ ಬೈ ಹೇಳಿದ ಮಾಜಿ ಎಂಎಲ್ಸಿ ಎಂಡಿ ಲಕ್ಷ್ಮೀ ನಾರಾಯಣ ಇಂದು ಬಿಜೆಪಿಗೆ ಸೇರ್ಪಡೆ

ಬೆಂಗಳೂರು: ಒಂದು ವಾರದ ಹಿಂದೆ ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ ಮಾಜಿ ಪರಿಷತ್ ಸದಸ್ಯ ಎಂಡಿ ಲಕ್ಷ್ಮೀ ನಾರಾಯಣ ಇಂದು ಬಿಜೆಪಿಗೆ ಸೇರ್ಪಡೆಗೊಳ್ಳುವುದಾಗಿ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಲಕ್ಷ್ಮೀ ನಾರಾಯಣ ಅವರು, ಸಪ್ಟೆಂಬರ್...

ಸಾವಿರಾರು ಮುಸ್ಲಿಂ ವಿದ್ಯಾರ್ಥಿನಿಯರ ಶಿಕ್ಷಣ ಮೊಟಕುಗೊಳಿಸಿದ ಹಿಜಾಬ್ ನಿಷೇಧ – ಪಿಯುಸಿಎಲ್ ವರದಿ

ಮಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ನ್ನು ನಿಷೇಧಿಸುವ ರಾಜ್ಯ ಸರಕಾರದ ಆದೇಶ ಮತ್ತು ನಿರ್ದೇಶನವನ್ನು ಎತ್ತಿಹಿಡಿದ ಹೈಕೋರ್ಟ್ ತೀರ್ಪಿನ ಪರಿಣಾಮವಾಗಿ ಕರ್ನಾಟಕದಲ್ಲಿ ಸಾವಿರಾರು ಮುಸ್ಲಿಂ ಹುಡುಗಿಯರು ಶಿಕ್ಷಣದಿಂದ ವಂಚಿತರಾಗಿದ್ದಾರೆ ಎಂಬ ಆತಂಕಕಾರಿ ವರದಿಯನ್ನು ಪೀಪಲ್ಸ್...
Join Whatsapp