ಟಾಪ್ ಸುದ್ದಿಗಳು

ಚಿಕ್ಕಮಗಳೂರು: ಐಟಿ ಕಂಪನಿ ಉದ್ಯೋಗಿ ಅನುಮಾನಾಸ್ಪದ ಸಾವು

ಮೂಡಿಗೆರೆ: ಐಟಿ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಉದ್ಯೋಗಿಯೊಬ್ಬರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ನೆಲಮಂಗಲದ ಬೈರನಾಯಕನಹಳ್ಳಿಯಲ್ಲಿ ನಡೆದಿದೆ. ಮೃತ ವ್ಯಕ್ತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಸಮೀಪದ ಸಂಸೆ ಮೂಲದ ಐಟಿ ಉದ್ಯೋಗಿ ಟಿ.ಸಾಗರ್‌ ಎಂದು...

ಬಿಜೆಪಿ ನಾಯಕಿ ಸೋನಾಲಿ ಸಾವಿನ ಹಿನ್ನೆಲೆ: ಕರ್ಲೀಸ್ ರೆಸ್ಟೋರೆಂಟ್ ಧ್ವಂಸಕ್ಕೆ ಸುಪ್ರೀಮ್ ಕೋರ್ಟ್ ತಡೆ

ಪಣಜಿ: ಇತ್ತೀಚೆಗೆ ಬಿಜೆಪಿ ನಾಯಕಿ ಸೋನಾಲಿ ಫೋಗಟ್ ಅವರು ಗೋವಾದಲ್ಲಿ ಅನುಮಾನಾಸ್ಪದವಾಗಿ ಸಾವಿಗೀಡಾಗಿದ್ದು, ಕರಾವಳಿ ನಿಯಂತ್ರಣ ವಲಯದ ನಿಯಮಗಳನ್ನು ಉಲ್ಲಂಘಿಸಿದ್ದಕ್ಕಾಗಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಆದೇಶದನ್ವಯ ಗೋವಾದ ಕರ್ಲೀಸ್ ರೆಸ್ಟೋರೆಂಟ್ ಅನ್ನು ಕೆಡವದಂತೆ...

ವಿವಿಧ ದರ್ಜೆಯ ಅಕ್ಕಿಗಳ ಮೇಲೆ ರಫ್ತು ತೆರಿಗೆ: ಒಡೆದ ಅಕ್ಕಿ ರಫ್ತಿಗೆ ನಿಷೇಧ ಹೇರಿದ ಕೇಂದ್ರ ಸರ್ಕಾರ

ನವದೆಹಲಿ: ವಿವಿಧ ದರ್ಜೆಯ ಅಕ್ಕಿಗಳ ಮೇಲೆ ಶೇಕಡಾ ರಫ್ತು ತೆರಿಗೆಯನ್ನು ವಿಧಿಸಿದ ಕೇಂದ್ರ ಸರ್ಕಾರ, ಒಡೆದ ಅಕ್ಕಿ ರಫ್ತಿಗೆ ನಿಷೇಧ ಹೇರಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ಶುಕ್ರವಾರ ಈ ಆದೇಶ ಹೊರಡಿಸಿದೆ. ರಫ್ತು ನೀತಿಯನ್ನು...

ಪತ್ರಕರ್ತ ಸಿದ್ದೀಕ್ ಕಾಪ್ಪನ್’ಗೆ ಜಾಮೀನು ನೀಡಿದ ಸುಪ್ರೀಂ ಕೋರ್ಟ್

ನವದೆಹಲಿ: ಹತ್ರಾಸ್ ಪ್ರಕರಣದ ಸಂತ್ರಸ್ತ ಕುಟುಂಬವನ್ನು ಭೇಟಿ ಮಾಡಲು ತೆರಳಿದ್ದಾಗ ಬಂಧಿಸಲ್ಪಟ್ಟಿದ್ದ ಖ್ಯಾತ ಪತ್ರಕರ್ತ ಸಿದ್ದೀಕ್ ಕಾಪ್ಪನ್ ಅವರಿಗೆ ಸುಪ್ರೀಂ ಕೋರ್ಟ್ ಶುಕ್ರವಾರ ಜಾಮೀನು ನೀಡಿದೆ "ಪ್ರತಿಯೊಬ್ಬ ವ್ಯಕ್ತಿಯೂ ಮುಕ್ತ ಅಭಿವ್ಯಕ್ತಿಯ ಹಕ್ಕು ಹೊಂದಿದ್ದಾರೆ....

ಕುಖ್ಯಾತ ರೌಡಿ ಸಹೋದರರ ಸೆರೆ

ಬೆಂಗಳೂರು; ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆಯಾಗಿ 15 ದಿನಗಳಲ್ಲೇ ಮಾರಕಾಸ್ತ್ರ ಝಳಪಿಸಿದ್ದ ಕುಖ್ಯಾತ ರೌಡಿ ಸಹೋದರರನ್ನು ಗಿರಿನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ವಿಭಾಗದಲ್ಲಿ ನಟೋರಿಯಸ್ ಗಳಾಗಿ ಗುರುತಿಸಿಕೊಂಡಿರುವ ಸಂಜು ಹಾಗೂ ವೀರು ಬಂಧಿತ...

ರಸ್ತೆ ಗುಂಡಿ ಬಳಿ ಕುಳಿತು ನಿವೃತ್ತ ಸರ್ಕಾರಿ ನೌಕರನ ಏಕಾಂಗಿ ಪ್ರತಿಭಟನೆ

ಕೋಲಾರ: ರಸ್ತೆ ಗುಂಡಿಗಳನ್ನು ದುರಸ್ತಿ ಮಾಡುವಂತೆ ಒತ್ತಾಯಿಸಿ ಇಂದು ಬೆಳಗ್ಗೆ ನಿವೃತ್ತ ಸರ್ಕಾರಿ ನೌಕರರೊಬ್ಬರು ರಸ್ತೆ ಮಧ್ಯೆ ಕುಳಿತು ಪ್ರತಿಭಟನೆ ನಡೆಸಿದ ಘಟನೆ ನಗರದಲ್ಲಿ  ನಡೆದಿದೆ. ನಗರದ ಗಾಂಧಿ ನಗರ ಮಾರ್ಗವಾಗಿ ಕೋಲಾರಮ್ಮನ ಕೆರೆ...

ಬೆಂಗಳೂರಿನಲ್ಲಿ ಧಾರಾಕಾರ ಮಳೆ: ವ್ಯಾಪಕ ಜನಾಕ್ರೋಶದ ಮಧ್ಯೆ ಜನರ ಗಮನ ಬೇರೆಡೆಗೆ ಸೆಳೆಯಲು ಯತ್ನ !

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಮಧ್ಯೆ ಮೂಲಸೌಕರ್ಯ ಕುಸಿತಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಜನಾಕ್ರೋಶ ವ್ಯಕ್ತವಾಗಿದೆ. ಇದನ್ನು ತಣಿಸಲು ವಲಸಿಗರ ವಿಷಯವನ್ನು ಮುನ್ನೆಲೆಗೆ ತಂದ ಸಂಘಪರಿವಾರ ಪ್ರೇರಿತ...

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ; ನದಿಗೆ ಹಾರಿದ್ದ ವಿದ್ಯಾರ್ಥಿಯ ಮೃತದೇಹ ಪತ್ತೆ

ಕುಂದಾಪುರ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿರುವ ಕಾರಣಕ್ಕೆ ಮನನೊಂದು ಕುಂದಾಪುರದಲ್ಲಿ ನದಿಗೆ ಹಾರಿದ್ದ ವಿದ್ಯಾರ್ಥಿಯ ಮೃತದೇಹ ಬೈಂದೂರು ತಾಲೂಕಿನ ನಾವುಂದದ ಸಮುದ್ರತೀರದಲ್ಲಿ ಶುಕ್ರವಾರ ಬೆಳಿಗ್ಗೆ ಪತ್ತೆಯಾಗಿದೆ. ಕುಂದಾಪುರದ ವಡೇರಹೋಬಳಿ ಜೆಎಲ್ಬಿ ರಸ್ತೆಯ ನಿವಾಸಿ...
Join Whatsapp